ETV Bharat / state

ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ: ಚೇತರಿಕೆ ಪ್ರಮಾಣ ಹೆಚ್ಚಳ

ಬೆಂಗಳೂರು ನಗರದಲ್ಲಿ ಸೋಮವಾರ ಕೊರೊನಾಗೆ 36 ಬಂದಿ ಮೃತಪಟ್ಟಿದ್ದರೆ 2,037 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಚೇತರಿಕೆ ಕಂಡವರ ಸಂಖ್ಯೆ 41,166ಕ್ಕೆ ಏರಿಕೆಯಾಗಿದೆ.

Increase recovery rate in Bangaluru
ಸಂಗ್ರಹ ಚಿತ್ರ
author img

By

Published : Aug 10, 2020, 10:27 PM IST

Updated : Aug 10, 2020, 11:03 PM IST

ಬೆಂಗಳೂರು: ನಗರದಲ್ಲಿ ಸೋಮವಾರ 1,243 ಕೋವಿಡ್​​ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದರೆ 39 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 75,428 ಕ್ಕೆ ಏರಿಕೆಯಾಗಿದೆ.

ಒಂದೇ ದಿನ 2,037 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 41,166ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 32,985 ಕ್ಕೆ ಏರಿಕೆಯಾಗಿದೆ.

ಸೋಮವಾರ 36 ಬಂದಿ ಮಹಾಮಾರಿ ಸೋಂಕಿನಿಂದ ಮೃತಪಟ್ಟರೆ ಈವರೆಗೆ 1,276 ಮಂದಿ ಕೋವಿಡ್​ಗೆ ಬಲಿಯಾಗಿದ್ದಾರೆ.

Last Updated : Aug 10, 2020, 11:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.