ETV Bharat / state

ಐಐಎಸ್ಸಿಯಲ್ಲಿ ಲೈಬ್ರರಿಯನ್​ ಹುದ್ದೆ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ

author img

By ETV Bharat Karnataka Team

Published : Nov 4, 2023, 1:40 PM IST

Recruitment in IISC: ಐದು ವರ್ಷದ ಒಪ್ಪಂದದ ಹುದ್ದೆ ಇದಾಗಿದ್ದು, ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

Recruitment for the post of Librarian in IISC

ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್ಸಿ) ಖಾಲಿ ಇರುವ ಒಂದು ಲೈಬ್ರರಿಯನ್​ (ಗ್ರಂಥಾಪಾಲಕರ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ನಿಯೋಜನೆ ಹಾಗೂ ಒಪ್ಪಂದದ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ. ಐದು ವರ್ಷದ ಒಪ್ಪಂದದ ಹುದ್ದೆ ಇದಾಗಿದ್ದು, ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ, ವೇತನ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಐಐಎಸ್​ಸಿಯಲ್ಲಿ ಖಾಲಿ ಇರುವ ಒಂದು ಲೈಬ್ರರಿಯನ್​ ಹುದ್ದೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಮಾಹಿತಿ ವಿಜ್ಞಾನ ಅಥವಾ ಲೈಬ್ರರಿ ಸೈನ್ಸ್​ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಪಿಎಚ್​ಡಿಯನ್ನು ಪೂರ್ಣಗೊಳಿಸಿರಬೇಕು.

ಅಪೇಕ್ಷಿತ ಅರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಧುನಿಕ ತಂತ್ರಜ್ಞಾನ ಮಾಹಿತಿ ಹೊಂದಿದ್ದು, ಸಂಗ್ರಹ ಮಾಡುವುದನ್ನು ತಿಳಿದಿರಬೇಕು, ಲೈಬ್ರರಿಯಲ್ಲಿನ ಹೊಸ ತಂತ್ರಜ್ಞಾನದ ಬಗ್ಗೆ ಅರಿವು ಇರಬೇಕು.

ಅನುಭವ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಸರ್ಕಾರ, ಸರ್ಕಾರದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 10 ವರ್ಷದ ಹುದ್ದೆ ಅನುಭವ ಅಥವಾ ಲೈಬ್ರರಿ ಸೈನ್ಸ್​ ಅಸಿಸ್ಟಂಟ್​​/ ಅಸೋಸಿಯೇಟ್​​ ಪ್ರೊಫೆಸರ್​ ಆಗಿ 10 ವರ್ಷದ ಅನುಭವ ಹೊಂದಿರಬೇಕಿದೆ.

ಡೆಪ್ಯೂಟೇಷನ್​ ಬಯಸುತ್ತಿರುವ ಅಭ್ಯರ್ಥಿಗಳು ಈಗಾಗಲೇ ಹೊಂದಿರುವ ಹುದ್ದೆ ಕುರಿತ ವಿವರಣೆ ನೀಡಬೇಕಿದೆ.

ವೇತನ: ಆಯ್ಕೆಗೊಂಡ ಅಭ್ಯರ್ಥಿಗಳಿಗೆ 1,44,200-2,18,200 ಮಾಸಿಕ ವೇತನ ನಿಗದಿಸಲಾಗಿದೆ.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 55 ವರ್ಷ ಆಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಯಾವುದೇ ಅರ್ಜಿ ಶುಲ್ಕ ನಿಗದಿಸಿಲ್ಲ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಈ ಹುದ್ದೆಗೆ ಅಕ್ಟೋಬರ್​ 28 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 26 ಆಗಿದೆ.

ಈ ಹುದ್ದೆ ಕುರಿತು ವಿವರ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಮತ್ತಿತರ ವಿವರ ಪಡೆಯಲು ಅಭ್ಯರ್ಥಿಗಳು iisc.ac.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: 101 ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ನೇಮಕಾತಿ ಸಂಪೂರ್ಣ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.