ETV Bharat / state

ವಾಮನ: ಧನ್ವೀರ್​ಗೆ ಜೋಡಿಯಾದ ಕೊಡಗಿನ ಬೆಡಗಿ - Etv Bharat kannada

ಧನ್ವೀರ್​ ಅಭಿನಯದ ವಾಮನ ಚಿತ್ರದಲ್ಲಿ ನಾಯಕಿ ನಟಿಯಾಗಿ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ತೆರೆ ಮೇಲೆ ಮಿಂಚಲಿದ್ದಾರೆ.

Kn_Bng_02_Dhanaveer_Vamana_Cinemage_Sikkalu_Nayaki_7204735
ವಾಮನ ಚಿತ್ರದ ನಾಯಕಿ ನಟಿ ರೀಷ್ಮಾ ನಾಣಯ್ಯ
author img

By

Published : Aug 11, 2022, 9:29 PM IST

ಬಜಾರ್ ಹಾಗು ಬೈ ಟೂ ಲವ್ ಸಿನಿಮಾ ಮೂಲಕ ಸ್ಯಾಂಡಲ್​ವುಡ್‌ನಲ್ಲಿ ಭರವಸೆ ಹುಟ್ಟಿಸಿರೋ ನಟ ಧನ್ವೀರ್​ ಗೌಡ. ಸದ್ಯ ಇವರು ವಾಮನ‌ ಸಿನಿಮಾ ಶೂಟಿಂಗ್​ನಲ್ಲಿ ಬಿಜಿಯಾಗಿದ್ದಾರೆ. ಸಿನಿಮಾದ ನಾಯಕಿ ಯಾರು ಎಂದು ಕಾದಿದ್ದ ಇವರಿಗೆ ಕೊಡಗಿನ ಬೆಡಗಿ ಸಾಥ್‌​ ನೀಡಲು ಸಿದ್ದರಾಗಿದ್ದಾರೆ.

ಏಕ್ ಲವ್ ಯಾ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ರೀಷ್ಮಾ ನಾಣಯ್ಯ ಈ ಚಿತ್ರದಲ್ಲಿ ತೆರೆ ಹಂಚಿಕೊಳ್ಳಲಿದ್ದಾರೆ. ಕಮರ್ಷಿಯಲ್ ಆಕ್ಷನ್ ಸಿನಿಮಾ ವಾಮನದಲ್ಲಿ ಒಂದೊಳ್ಳೆ ಲವ್ ಸ್ಟೋರಿ ಇರಲಿದೆ ಎಂದು ಚಿತ್ರತಂಡ ತಿಳಿಸಿದೆ.

ನಿರ್ದೇಶಕ ಶಂಕರ್ ರಾಮನ್ ಸಾರಥ್ಯದಲ್ಲಿ ಮೂಡಿಬರ್ತಿರುವ ಸಿನಿಮಾವನ್ನು ಚೇತನ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಧನ್ವೀರ್ ಫಸ್ಟ್ ಲುಕ್ ಹಾಗೂ ಮೇಕಿಂಗ್ ಝಲಕ್, ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.

ಇದನ್ನೂ ಓದಿ: ನಟ ಯಶ್‌​ ಮನೆಯಲ್ಲಿ ರಕ್ಷಾ ಬಂಧನ ಸಂಭ್ರಮ: ಫೋಟೋಗಳನ್ನು ನೋಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.