ETV Bharat / state

ಅಡುಗೆ ಸಹಾಯಕರ 3 ತಿಂಗಳ ಗೌರವ ಸಂಭಾವನೆ ಬಿಡುಗಡೆ ಮಾಡಿದ ಸರ್ಕಾರ - Bangalore

ಜ. 1ರಂದೇ ಆದೇಶ ಹೊರಡಿಸಲಾಗಿದ್ದು, ಈ ಮೂರು ತಿಂಗಳ ವೇತನವನ್ನು ಕೂಡಲೇ ಅಡುಗೆ ಸಹಾಯಕರಿಗೆ ನೀಡಲಾಗುವುದು ಹಾಗೂ 2021ರ ಜನವರಿಯಿಂದ ಮಾರ್ಚ್​ವರೆಗಿನ ತ್ರೈಮಾಸಿಕದ ಗೌರವ ಸಂಭಾವನೆಯನ್ನು ಶೀಘ್ರವೇ ಬಿಡುಗಡೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Release of 3 months honorary salary of Mid day meals assistant
ಅಡುಗೆ ಸಹಾಯಕರ 3 ತಿಂಗಳ ಗೌರವ ಸಂಭಾವನೆ ಬಿಡುಗಡೆ
author img

By

Published : Jan 2, 2021, 4:43 PM IST

ಬೆಂಗಳೂರು: ರಾಜ್ಯದ ಶಾಲೆಗಳ ಮಧ್ಯಾಹ್ನದ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಹಾಯಕರ 2020ರ ಸೆಪ್ಟೆಂಬರ್​​​​ನಿಂದ ಡಿಸೆಂಬರ್​ವರೆಗಿನ 3 ತಿಂಗಳ ಗೌರವ ಸಂಭಾವನೆ ಬಿಡುಗಡೆ ಮಾಡಲಾಗಿದೆ.

ಬಾಕಿ ಉಳಿಸಿಕೊಂಡಿದ್ದ 9,345.76 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

release-of-3-months-honorary-salary-of-mid-day-meals-assistant
ಅಡುಗೆ ಸಹಾಯಕರ 3 ತಿಂಗಳ ಗೌರವ ಸಂಭಾವನೆ ಬಿಡುಗಡೆಯ ಆದೇಶ ಪತ್ರ

ಜ. 1ರಂದೇ ಆದೇಶ ಹೊರಡಿಸಲಾಗಿದ್ದು, ಈ ಮೂರು ತಿಂಗಳ ವೇತನವನ್ನು ಕೂಡಲೇ ಅಡುಗೆ ಸಹಾಯಕರಿಗೆ ನೀಡಲಾಗುವುದು ಹಾಗೂ 2021ರ ಜನವರಿಯಿಂದ ಮಾರ್ಚ್​ವರೆಗಿನ ತ್ರೈಮಾಸಿಕದ ಗೌರವ ಸಂಭಾವನೆಯನ್ನು ಶೀಘ್ರವೇ ಬಿಡುಗಡೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ನೆಲಮಂಗಲದಲ್ಲಿ 10 ಮಂದಿ ನರ್ಸಿಂಗ್​ ವಿದ್ಯಾರ್ಥಿಗಳಿಗೆ ಕೊರೊನಾ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.