ETV Bharat / state

‌ಕೋವಿಡ್ ಕರ್ತವ್ಯದ ವೇಳೆ ಮೃತಪಟ್ಟ ಶಿಕ್ಷಕರಿಗೆ ಪರಿಹಾರ ನೀಡಿ: ಡಿಸಿಗಳಿಗೆ ಶಿಕ್ಷಣ ಇಲಾಖೆ ಆಯುಕ್ತರ ಸೂಚನೆ - ಶಿಕ್ಷಣ ಇಲಾಖೆ ಆಯುಕ್ತ ಅಬ್ಬುಕುಮಾರ್

ಕೋವಿಡ್ ಕರ್ತವ್ಯದ ವೇಳೆ ಮೃತಪಟ್ಟ ಶಿಕ್ಷಕರಿಗೆ ಪರಿಹಾರ ನೀಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಸೂಚನೆ ನೀಡಿದ್ದಾರೆ.

Relief for teachers who have died while on corona duty
‌ಕೋವಿಡ್ ಕರ್ತವ್ಯದ ವೇಳೆ ಮೃತಪಟ್ಟ ಶಿಕ್ಷಕರಿಗೆ ಪರಿಹಾರ ನೀಡಿ
author img

By

Published : May 22, 2021, 5:48 PM IST

ಬೆಂಗಳೂರು: ಕೋವಿಡ್ ಕರ್ತವ್ಯದ ವೇಳೆ ಮೃತಪಟ್ಟ ಶಿಕ್ಷಕರು, ಇಲಾಖೆಯ ನೌಕರರ ಕುಟುಂಬಕ್ಕೆ ಪರಿಹಾರ ನೀಡಲು ಸರ್ಕಾರ ಸೂಚನೆ ನೀಡಿದೆ.‌

ಈ ಬಗ್ಗೆ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

Relief for teachers who have died while on corona duty
‌ಕೋವಿಡ್ ಕರ್ತವ್ಯದ ವೇಳೆ ಮೃತಪಟ್ಟ ಶಿಕ್ಷಕರಿಗೆ ಪರಿಹಾರ ನೀಡಿ

ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ನೌಕರರು, ಶಿಕ್ಷಕರು ಕರ್ತವ್ಯ ನಿರತ ಸಮಯದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಲ್ಲಿ ಪರಿಹಾರ ಮಂಜೂರು ಮಾಡಿ ಎಂದು ಆದೇಶಿಸಿದ್ದಾರೆ.

ಓದಿ:ಅಂತ್ಯ ಸಂಸ್ಕಾರದ ವೇಳೆ ಏಕಾಏಕಿ ಎದ್ದು ಕುಳಿತ.. ಮುಂದೇನಾಯ್ತು?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.