ETV Bharat / state

ಯತ್ನಾಳ್​ರನ್ನ ಜನ 'ಕಾಮಿಡಿ ಪೀಸ್' ರೀತಿ ನೋಡ್ತಾರೆ: ರೇಣುಕಾಚಾರ್ಯ ವಾಗ್ದಾಳಿ - Renukacharya's outrage over Yatnal in bengalore

ಯಡಿಯೂರಪ್ಪ ಬಗ್ಗೆ ಟೀಕೆ ಮಾಡುವುದು, ಪಕ್ಷದ ಬಗ್ಗೆ ಟೀಕೆ ಮಾಡುವುದು ಎರಡೂ ಒಂದೇ. ವಿನಾ ಕಾರಣ ಟೀಕೆ ಮಾಡುವುದು ಒಳ್ಳೆಯಲ್ಲ. ಯಡಿಯೂರಪ್ಪ ಅವರ ಬಗ್ಗೆ ಮಾತನಾಡದಿದ್ದರೆ ಯತ್ನಾಳ್ ಅವರಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಟೀಕಿಸಿದ್ದಾರೆ.

renukacharya-outrage-over-yatnal-statement
ರೇಣುಕಾಚಾರ್ಯ
author img

By

Published : Feb 18, 2021, 10:54 PM IST

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ನೀವು (ಯತ್ನಾಳ್) ಇದೇ ರೀತಿ ಮಾತನಾಡಿದರೆ ರಾಜ್ಯದ ಜನತೆ ನಿಮ್ಮನ್ನು ಕಾಮಿಡಿ ಪೀಸ್ ರೀತಿ ನೋಡುತ್ತಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಯತ್ನಾಳ್​ ಹೇಳಿಕೆ ಕುರಿತು ರೇಣುಕಾಚಾರ್ಯ ಪ್ರತಿಕ್ರಿಯೆ

ವಿಧಾನಸೌಧದಲ್ಲಿ ಇಂದು ಸಂಜೆ ಮಾತನಾಡಿದ ಅವರು, ಆರ್‌ಜೆಡಿ ಹಾಗೂ ಕಾಂಗ್ರೆಸ್​ಗೆ ಬಿಹಾರ ಚುನಾವಣೆಯಲ್ಲಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಹಣ ನೀಡಿದ್ದಾರೆ ಎಂದು ಯತ್ನಾಳ್ ಅವರು ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ. ಇದರಲ್ಲಿ ಯಾವುದೇ ಹುರುಳಿಲ್ಲ ಎಂದರು.

ಓದಿ: ರಾಜ್ಯ ಆಯವ್ಯಯ ಮಂಡನೆಗೆ ಮುಹೂರ್ತ ಫಿಕ್ಸ್: ಮಾ. 4ರಿಂದ ಬಜೆಟ್ ಅಧಿವೇಶನ ಆರಂಭ

ಯಡಿಯೂರಪ್ಪ ಬಗ್ಗೆ ಟೀಕೆ ಮಾಡುವುದು, ಪಕ್ಷದ ಬಗ್ಗೆ ಟೀಕೆ ಮಾಡುವುದು ಎರಡೂ ಒಂದೇ. ವಿನಾ ಕಾರಣ ಟೀಕೆ ಮಾಡುವುದು ಒಳ್ಳೆಯಲ್ಲ. ಯಡಿಯೂರಪ್ಪ ಅವರ ಬಗ್ಗೆ ಮಾತನಾಡದಿದ್ದರೆ ಯತ್ನಾಳ್ ಅವರಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ ಎಂದು ಟೀಕಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.