ETV Bharat / state

ಸಿಎಂ ಸಲಹೆಗಾರರಾಗಿ ನಿವೃತ್ತ ಐಎಎಸ್​​​​ ಅಧಿಕಾರಿ ಲಕ್ಷ್ಮೀನಾರಾಯಣ ನೇಮಕ - yediyurappa government

ಯಡಿಯೂರಪ್ಪ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷ್ಮೀನಾರಾಯಣ ಅವರನ್ನು ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಿಸಲಾಗಿದೆ.

ಸಿಎಂ ಸಲಹೆಗಾರ
author img

By

Published : Jul 29, 2019, 11:04 PM IST

ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷ್ಮೀನಾರಾಯಣ ಅವರನ್ನು ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಯಡಿಯೂರಪ್ಪನವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಲಕ್ಷ್ಮೀನಾರಾಯಣ, ಬಿಎಸ್​​ವೈ ಅವರ ಕ್ಷೇತ್ರ ಶಿವಮೊಗ್ಗದ ಜಿಲ್ಲಾಧಿಕಾರಿ ಆಗಿದ್ದರು. ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.

ಇದೀಗ ಲಕ್ಷ್ಮೀನಾರಾಯಣ ನಿವೃತ್ತರಾಗಿರುವ ಕಾರಣ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.

lakshminarayana
ಸಿಎಂ ಸಲಹೆಗಾರರಾಗಿ ಲಕ್ಷ್ಮೀನಾರಾಯಣ ನೇಮಕ

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.