ETV Bharat / state

ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ರೆವಿನ್ಯೂ ಇನ್ಸ್​ಪೆಕ್ಟರ್​​ - undefined

ಬೆಂಗಳೂರಿನಲ್ಲಿ ಲಂಚ ಪಡೆಯುವಾಗ ಕಂದಾಯ ಇನ್ಸ್​ಪೆಕ್ಟರ್​​ವೊಬ್ಬ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾನೆ.

ಇನ್ಸ್​​ಸ್ಪೆಕ್ಟರ್
author img

By

Published : May 25, 2019, 7:35 PM IST

Updated : May 25, 2019, 7:53 PM IST

ಬೆಂಗಳೂರು: ಖಾತೆ ಬದಲಾವಣೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಗರದ ಮಾರತ್ ಹಳ್ಳಿಯ ಕಂದಾಯ ಇನ್ಸ್​ಪೆಕ್ಟರ್​ ಎಸಿಬಿ ಬಲೆಗೆ ಬಿದ್ದಿದ್ದಾನೆ.

ಮಾರತ್ ಹಳ್ಳಿ ಬಿಬಿಎಂಪಿ ವಾರ್ಡ್ 86ರ ಕಂದಾಯ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಎಸಿಬಿ ಬಲೆಗೆ ಬಿದ್ದವ. ಇನ್ಸ್‌ಪೆಕ್ಟರ್ ವ್ಯಕ್ತಿಯೊಬ್ಬರ ಬಳಿ ಖಾತೆ ಬದಲಾವಣೆಗೆ 12 ಸಾವಿರಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.

ಈ ಬಗ್ಗೆ ಎಸಿಬಿಗೆ ನೀಡಿದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದಾಗ ಇನ್ಸ್‌ಪೆಕ್ಟರ್ ಮಾರತ್ ಹಳ್ಳಿಯ ಬಿಬಿಎಂಪಿ ಕಚೇರಿ ಬಳಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಹಣ ಜಪ್ತಿ ಮಾಡಿಕೊಂಡು ಆರ್​​ಐ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಬಗ್ಗೆ ಬೆಂಗಳೂರು ನಗರ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:12 ಸಾವಿರ ರೂ.ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ರೆವಿನ್ಯೂ ಇನ್ ಸ್ಪೆಕ್ಟರ್

ಬೆಂಗಳೂರು: ಖಾತೆ ಬದಲಾವಣೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಾರತ್ ಹಳ್ಳಿಯ ಕಂದಾಯ ಇನ್ ಸ್ಪೆಕ್ಟರ್ ಚಂದ್ರಶೇಖರ್ ಎಸಿಬಿ ತೋಡಿದ ಹಳ್ಳಕ್ಕೆ ಬಿದ್ದಿದ್ದಾನೆ.
ಮಾರತ್ ಹಳ್ಳಿ ಬಿಬಿಎಂಪಿ ವಾರ್ಡ್ 86ರ ಕಂದಾಯ ಇನ್ಸ್‌ಪೆಕ್ಟರ್ ಆಗಿದ್ದ ಚಂದ್ರಶೇಖರ್, ವ್ಯಕ್ತಿಯೊಬ್ಬರ ಬಳಿ ಖಾತೆ ಬದಲಾವಣೆಗೆ 12 ಸಾವಿರಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಎಸಿಬಿಗೆ ದೂರು ನೀಡಿದ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಮಾರತ್ ಹಳ್ಳಿಯ ಬಿಬಿಎಂಪಿ ಕಚೇರಿ ಬಳಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾನೆ. ಹಣ ಜಪ್ತಿ ಮಾಡಿಕೊಂಡು ಆರ್ ಐ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ನಗರ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
Last Updated : May 25, 2019, 7:53 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.