ಬೆಂಗಳೂರು: ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಪ್ರಸಿದ್ಧಿಯಾಗಿದ್ದ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ರಾಜೀನಾಮೆಯಿಂದ ತೆರವುಗೊಂಡಿದ್ದ ಬೆಂಗಳೂರು ನಗರ ದಕ್ಷಿಣ ವಿಭಾಗದ ಡಿಸಿಪಿಯಾಗಿ ರೋಹಿಣಿ ಕಟೋಚ್ ಸಫೆಟ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಕೋಲಾರ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರೋಹಿಣಿ ಸಫೆಟ್ ಅವರನ್ನ ಅಣ್ಣಾಮಲೈ ರಾಜೀನಾಮೆ ನಂತರ ತೆರವಾದ ಸ್ಥಾನಕ್ಕೆ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿತ್ತು. ರೋಹಿಣಿ ಸಫೆಟ್ ಈ ಹಿಂದೆಯೂ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದರು.