ETV Bharat / state

ಐಎಂಎ ವಂಚನೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ರೋಷನ್​ ಬೇಗ್​ಗೆ ಎಸ್ಐಟಿ ನೋಟಿಸ್​

ಐಎಂಎ ವಂಚನೆ ಪ್ರಕರಣ. ವಿಚಾರಣೆಗೆ ಹಾಜರಾಗುವಂತೆ ರೋಷನ್ ಬೇಗ್​ ಅವರಿಗೆ ಎಸ್​ಐಟಿ ನೋಟಿಸ್. ಇಂದು ತನಿಖಾ ತಂಡದ ಮುಂದೆ ಬೇಗ್ ಹಾಜರಾಗುವ ಸಾಧ್ಯತೆ.

ರೋಷನ್ ಬೇಗ್
author img

By

Published : Jul 11, 2019, 2:50 AM IST

ಬೆಂಗಳೂರು: ಐಎಂಎ ವಂಚನೆ ಪ್ರಕರಣ ಸಂಬಂಧ ವಿಚಾರಣೆ ಹಾಜರಾಗುವಂತೆ ಮಾಜಿ ಸಚಿವ ಆರ್.ರೋಷನ್ ಬೇಗ್​ಗೆ ಎಸ್​ಐಟಿ ನೋಟಿಸ್ ನೀಡಿದೆ.

ಐಎಂಎ ಸಂಸ್ಥೆಯ ಮಾಲೀಕ‌‌ ಮೊಹಮ್ಮದ್ ಮನ್ಸೂರ್​​​ ಜೊತೆ ರೋಷನ್ ಬೇಗ್ ಹಣದ ವ್ಯವಹಾರ ನಡೆಸಿದ್ದಾರೆ ಎಂಬುದನ್ನು ತನಿಖೆಯಲ್ಲಿ ಎಸ್ಐಟಿ ಪತ್ತೆ ಹಚ್ಚಿತ್ತು.

ಈ ಹಿನ್ನೆಲೆಯಲ್ಲಿ ಗುರುವಾರ ವಿಚಾರಣೆಗೆ ಹಾಜರಾಗುವಂತೆ ರೋಷನ್ ಬೇಗ್ ಅವರಿಗೆ ನೋಟಿಸ್ ನೀಡಿದೆ. ಬುಧವಾರವಷ್ಟೇ ಸ್ವೀಕರ್ ಕಚೇರಿಗೆ ತೆರಳಿ ಬೇಗ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

Intro:nullBody:ನಾಳೆ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಲಿದ್ದಾರೆ ಮಾಜಿ ಸಚಿವ ರೋಷನ್ ಬೇಗ್

ಬೆಂಗಳೂರು:
ಐಎಂಎ ವಂಚನೆ ಪ್ರಕರಣದಲ್ಲಿ ಎಸ್ಐಟಿಯು ವಿಚಾರಣೆ ಹಾಜರಾಗುವಂತೆ ಮಾಜಿ ಸಚಿವ ಆರ್.ರೋಷನ್ ಬೇಗ್ ಗೆ ನೊಟೀಸ್ ನೀಡಿದ್ದು ನಾಳೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಐಎಂಎ ಸಂಸ್ಥೆಯ ಮಾಲೀಕ‌‌ ಮೊಹಮ್ಮದ್ ಮನ್ಸೂರ್ ನೊಂದಿಗೆ ಹಣದ ವ್ಯವಹಾರ ನಡೆಸಿದ್ದಾರೆ ಎಂಬುದನ್ನು ತನಿಖೆಯಲ್ಲಿ ಎಸ್ಐಟಿ ಪತ್ತೆ ಹಚ್ಚಿತ್ತು. ಈ ಹಿನ್ನೆಲೆಯಲ್ಲಿ ನಾಳೆ ವಿಚಾರಣೆಗೆ ಹಾಜರಾಗುವಂತೆ ರೋಷನ್ ಬೇಗ್ ಅವರಿಗೆ ನೊಟೀಸ್ ನೀಡಿತ್ತು.‌
ನಿನ್ನೆಯಷ್ಟೇ ವಿಧಾನಸೌಧ ಸ್ವೀಕರ್ ಕಚೇರಿಗೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಕಾಂಗ್ರೆಸ್ ಆಡಳಿತ ವೈಫಲ್ಯವೇ ಕಾರಣ ಎಂದು ದೂರಿದ್ದರು.

Conclusion:null

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.