ETV Bharat / state

ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ಕೃತ್ಯದ ದೃಶ್ಯ ಸಿಸಿಟಿವಿಯಲ್ಲಿ ಸೆರೆ - bengaluru latest crime news

ಕಳೆದ ಬುಧವಾರ ಡಿ.ಜೆ ಹಳ್ಳಿ ಠಾಣಾ ವ್ಯಾಪ್ತಿಯ ಮೋದಿ ರಸ್ತೆಯಲ್ಲಿ ಕೊಲೆಯಾದ ರೌಡಿಶೀಟರ್​ ಸುಹೈಲ್ ಆಲಿಯಾಸ್ ಲಂಗ್ಡಾ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

rowdy sheeter murder video in cctv
ರೌಡಿಶೀಟರ್ ಬರ್ಬರ ಹತ್ಯೆ ದೃಶ್ಯ
author img

By

Published : Apr 9, 2021, 1:21 PM IST

Updated : Apr 9, 2021, 7:47 PM IST

ಬೆಂಗಳೂರು: ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಕೆ.ಜಿ ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್‌ವೊಬ್ಬನನ್ನು ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ಕೃತ್ಯದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸುಹೈಲ್ ಆಲಿಯಾಸ್ ಲಂಗ್ಡಾ ಕೊಲೆಯಾದವನು. ಈತ ರೌಡಿಶೀಟರ್ ತನ್ವೀರ್‌ನೊಂದಿಗೆ ಗುರುತಿಸಿಕೊಂಡಿದ್ದು, ಇತ್ತೀಚೆಗೆ ವಿರೋಧಿ‌ ಗುಂಪಿನೊಂದಿಗೆ ಜಗಳವಾಡಿಕೊಂಡಿದ್ದನಂತೆ. ಈ ಕಾರಣಕ್ಕೆ‌ ದುಷ್ಕರ್ಮಿಗಳು ಈತನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಕಳೆದ ಬುಧವಾರ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಮೋದಿ ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ದುಷ್ಕರ್ಮಿಗಳು ಬಲವಾದ ಆಯುಧ ಹಾಗೂ ಕಲ್ಲಿನಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಹರಿದ ನೆತ್ತರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಬರ್ಬರ ಹತ್ಯೆ

Last Updated : Apr 9, 2021, 7:47 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.