ETV Bharat / state

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ

author img

By

Published : May 6, 2019, 4:28 PM IST

ನೆಲಮಂಗಲ ತಾಲೂಕಿನ ಹಸಿರುಹಳ್ಳಿ ಗ್ರಾಮದ ರೌಡಿಶೀಟರ್ ಪುಟ್ಟ ರಾಜು ಎಂಬುವನನ್ನ ದುಷ್ಕರ್ಮಿಗಳು ಮಾರಾಕಾಸ್ತ್ರ ಹಾಗೂ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಘಟನೆ ಬಳಿಕ ಎಲ್ಲಾ ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

ರೌಡಿಶೀಟರ್ ಕೊಲೆ

ನೆಲಮಂಗಲ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನ ಬರ್ಬರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಹಸಿರುಹಳ್ಳಿ ಗ್ರಾಮದ ರೌಡಿಶೀಟರ್ ಪುಟ್ಟ ರಾಜು ಎಂಬುವನನ್ನ ದುಷ್ಕರ್ಮಿಗಳ ಗುಂಪು ಮಾರಾಕಾಸ್ತ್ರ ಹಾಗೂ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಘಟನೆ ಬಳಿಕ ಎಲ್ಲಾ ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

ರೌಡಿಶೀಟರ್ ಕೊಲೆ

ಸ್ಥಳಕ್ಕೆ ತ್ಯಾಮಗೊಂಡ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾಗಿರುವ ರೌಡಿಶೀಟರ್ ಪುಟ್ಟ ರಾಜು ವಿರುದ್ಧ ತ್ಯಾಮಗೊಂಡ್ಲು ಠಾಣೆಯಲ್ಲಿ 3 ಕೇಸ್ ಗಳು ದಾಖಲಾಗಿದ್ದು, ಹಳೆಯ ದ್ವೇಷದ ಹಿನ್ನಲೆ ಕೊಲೆಯಾಗಿರುವುದಾಗಿ ಪೊಲೀಸರು ಶಂಕಿಸಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Intro:ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.Body:ನೆಲಮಂಗಲ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನ ಬರ್ಬರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಹಸಿರುಹಳ್ಳಿ ಗ್ರಾಮದ ರೌಡಿಶೀಟರ್ ಪು ಎಂಬುವನನ್ನ ದುಷ್ಕರ್ಮಿಗಳ ಗುಂಪು ಮಾರಾಕಾಸ್ತ್ರ ಹಾಗೂ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಘಟನೆ ಬಳಿಕ ಎಲ್ಲಾ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ತ್ಯಾಮಗೊಂಡ್ಲು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾಗಿರುವ ರೌಡಿಶೀಟರ್ ಪುಟ್ಟ ರಾಜು ವಿರುದ್ಧ ತ್ಯಾಮಗೊಂಡ್ಲು ಠಾಣೆಯಲ್ಲಿ 3 ಕೇಸ್ ಗಳು ದಾಖಲಾಗಿದ್ದು, ಹಳೆಯ ದ್ವೇಷದ ಹಿನ್ನಲೆ ಕೊಲೆಯಾಗಿರುವುದಾಗಿ ಪೊಲೀಸರು ಶಂಕಿಸಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.