ETV Bharat / state

ಆರ್​ಸಿಬಿ ಹ್ಯಾಟ್ರಿಕ್​ ಗೆಲುವು... ಮುಗಿಲುಮುಟ್ಟಿತು ಅಭಿಮಾನಿಗಳ ಸಂಭ್ರಮ - undefined

ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್​ಸಿಬಿ ತಂಡ ಮತ್ತೆ ಗೆಲುವಿನ ಲಯಕ್ಕೆ ಮರಳಿದ್ದು, ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ.

ಆರ್​ಸಿಬಿ ತಂಡಕ್ಕೆ ಹ್ಯಾಟ್ರಿಕ್​ ಗೆಲುವು
author img

By

Published : Apr 25, 2019, 8:21 AM IST

ಬೆಂಗಳೂರು: ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಹೀಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ಆರ್​ಸಿಬಿ ಅಭಿಮಾನಿಗಳು ಸಂಭ್ರಮಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ಅಭಿಮಾನಿಗಳ ಸಂಭ್ರಮ

ಸತತವಾಗಿ ಆರು ಪಂದ್ಯಗಳನ್ನು ಸೋತ ನಂತರ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಮೊದಲ ಜಯ ಸಾಧಿಸಿದ್ದ ಬೆಂಗಳೂರು ತಂಡ, ನಿನ್ನೆ ನಡೆದ ಪಂದ್ಯದಲ್ಲಿ ಮತ್ತೆ ಪಂಜಾಬ್ ತಂಡವನ್ನು ಮಣಿಸುವ ಮೂಲಕ 4 ಜಯ ದಾಖಲಿಸಿ ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಏರಿದೆ.

ಇದರಿಂದ ಕಮರಿ ಹೋಗಿದ್ದ ಪ್ಲೇ ಆಫ್ ಕನಸಿಗೆ ಮತ್ತೆ ಜೀವ ಬಂದಂತಾಗಿದೆ. ಮುಂಬರುವ ಮೂರು ಪಂದ್ಯಗಳಲ್ಲಿ ಆರ್​ಸಿಬಿ ತಂಡ ಉತ್ತಮ ರನ್​ ​ರೇಟ್​ನೊಂದಿಗೆ ಗೆಲುವು ಸಾಧಿಸಿದರೆ ಪ್ಲೇ ಆಫ್​ ಪ್ರವೇಶಿಸುವುದು ಪಕ್ಕಾ ಅಂತಾರೆ ಅಭಿಮಾನಿಗಳು.

Intro:Fans celebrationBody:"ಈ ಸಲ ಕಪ್ ನಮ್ದೇ" ಎಂಬ ವಾಕ್ಯಕ್ಕೆ ಮತ್ತೆ ಜೀವ ಬಂದಂತಾಗಿದೆ!! ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ.

ಸತತವಾಗಿ ಆರು ಪಂದ್ಯಗಳನ್ನು ಸೋತ ನಂತರ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಮೊದಲ ಜಯ ಸಾಧಿಸಿದ ಬೆಂಗಳೂರು, ನೆನ್ನೆ ನಡೆದ ಪಂದ್ಯದಲ್ಲಿ ಮತ್ತೆ ಪಂಜಾಬ್ ತಂಡವನ್ನು ಮಣಿಸುವ ಮೂಲಕ 4 ಜಯ ದಾಖಲಿಸಿ ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಏರಿದೆ, ಈ ಜಯದಿಂದ ಕಮರಿ ಹೋಗಿದ್ದ ಪ್ಲೇ ಆಫ್ ಕನಸಿಗೆ ಮತ್ತೆ ಜೀವ ಬಂದಂತಾಗಿದೆ, ಇನ್ನು ಮುಂಬರುವ ಮೂರು ಪಂದ್ಯಗಳಲ್ಲಿ ಆರ್ಸಿಬಿ ಗೆಲುವಿದೆ ಪ್ಲೇಯರ್ ಪ್ರವೇಶ ಮಾಡುವುದು ಪಕ್ಕ ಅಂತಾರೆ ಆರ್ಸಿಬಿ ಅಭಿಮಾನಿಗಳು!!

ರಾಯಲ್ ಚಾಲೆಂಜರ್ಸ್ ತಂಡ ಪಂಜಾಬ್ ವಿರುದ್ಧ ರಾಯಲ್ ಗೆಲುವಿನ ನಂತರ ಇನ್ನಷ್ಟು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂಡಿಯಾ ವೀಕ್ಷಿಸಲು ಬಂದಿದ್ದ ಪ್ರತಿಯೊಬ್ಬ ಅಭಿಮಾನಿಯೂ ಈ ಸಲ ಕಪ್ ನಮ್ದೇ ಆರ್ಸಿಬಿ ಗೆದ್ದೇ ಗೆಲ್ಲುತ್ತೆ ಎಂಬ ವಿಶ್ವಾಸ ವ್ಯಕ್ತಪಡಿಸುವ ಮೂಲಕ ಆರ್ಸಿಬಿ ಜಯವನ್ನು ಸಂಭ್ರಮಿಸಿದರು.Conclusion:Video from mojo

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.