ETV Bharat / state

ಅನುದಾನಿತ ಪದವಿಪೂರ್ವ ಶಿಕ್ಷಣ ಉಪನ್ಯಾಸಕರ ವೇತನಕ್ಕಾಗಿ ರೂ.148.50 ಕೋಟಿ ಬಿಡುಗಡೆ

2019-20ನೇ ಸಾಲಿನಲ್ಲಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಬೋಧಕ/ಬೋಧಕೇತರ ಸಿಬ್ಬಂದಿಗೆ ವೇತನ ಭರಿಸಲು ಜಿಲ್ಲಾವಾರು ಅನುದಾನ ಹಂಚಿಕೆ ಬಿಡುಗಡೆ ಮಾಡಿದೆ.

author img

By

Published : Jan 18, 2020, 11:44 PM IST

Rs 148.50 crore released for salary of subsidized undergraduate lecturers ..
ಅನುದಾನಿತ ಪದವಿಪೂರ್ವ ಶಿಕ್ಷಣ ಉಪನ್ಯಾಸಕರ ವೇತನಕ್ಕಾಗಿ ರೂ.148.50 ಕೋಟಿ ಬಿಡುಗಡೆ..

ಬೆಂಗಳೂರು: 2019-20ನೇ ಸಾಲಿನಲ್ಲಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಬೋಧಕ/ಬೋಧಕೇತರ ಸಿಬ್ಬಂದಿಗೆ ವೇತನ ಭರಿಸಲು ಜಿಲ್ಲಾವಾರು ಅನುದಾನ ಹಂಚಿಕೆ ಬಿಡುಗಡೆ ಮಾಡಿದೆ.

ಅನುದಾನಿತ ಪದವಿಪೂರ್ವ ಶಿಕ್ಷಣ ಉಪನ್ಯಾಸಕರ ವೇತನಕ್ಕಾಗಿ ರೂ.148.50 ಕೋಟಿ ಬಿಡುಗಡೆ ಮಾಡಲಾಗಿದೆ.

ಮಾರ್ಚ್ 2019 ರಿಂದ ಫೆಬ್ರವರಿ 2020 ರವರೆಗಿನ ಅವಧಿಯಲ್ಲಿ ನೂತನ ನೇಮಕಾತಿಗಳಿಗೆ ಅನುದಾನ ಸಂಹಿತೆ ಅನುಮೋದನೆ ದೊರಕಿದ್ದಲ್ಲಿ, ಅಂತಹ ಆದೇಶಗಳ ದೃಢೀಕೃತ ಪ್ರತಿಯನ್ನು ಲೆಕ್ಕಪತ್ರಾಧಿಕಾರಿಯವರಿಗೆ ಕೂಡಲೇ ಕಳುಹಿಸಬೇಕು. ಅನಂತರ ಸಂಬಂಧಿಸಿದ ನೌಕರಿಗೆ ಇದೇ ಫೆಬ್ರವರಿ 2020 ರ ಅವಧಿಗೆ ತಗಲುವ ವೆಚ್ಚಕ್ಕೆ ಲೆಕ್ಕಪತ್ರ ಶಾಖೆಯಿಂದ ಅನುಮತಿ ಪಡೆದ ನಂತರ ವೇತನ ವೆಚ್ಚ ಭರಸಿತಕ್ಕದ್ದು ಎಂದು ಆದೇಶಿಸಲಾಗಿದೆ.

Intro:ಅನುದಾನಿತ ಪದವಿಪೂರ್ವ ಶಿಕ್ಷಣ ಉಪನ್ಯಾಸಕರ ವೇತನಕ್ಕಾಗಿ ರೂ.148.50 ಕೋಟಿ ಬಿಡುಗಡೆ..

ಬೆಂಗಳೂರು: 2019-20ನೇ ಸಾಲಿನಲ್ಲಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಬೋಧಕ/ ಬೋಧಕೇತರ ಸಿಬ್ಬಂದಿಗಳಿಗೆ ವೇತನ ಭರಿಸಲು ಜಿಲ್ಲಾವಾರು ಅನುದಾನ ಹಂಚಿಕೆ ಬಿಡುಗಡೆ ಮಾಡಿದೆ.. ಅನುದಾನಿತ ಪದವಿಪೂರ್ವ ಶಿಕ್ಷಣ ಉಪನ್ಯಾಸಕರ ವೇತನಕ್ಕಾಗಿ ರೂ.148.50 ಕೋಟಿ ಬಿಡುಗಡೆ ಮಾಡಲಾಗಿದೆ..

ಮಾರ್ಚ್ 2019 ರಿಂದ ಫೆಬ್ರವರಿ 2020 ರವರೆಗಿನ ಅವಧಿಯಲ್ಲಿ ನೂತನ ನೇಮಕಾತಿಗಳಿಗೆ ಅನುದಾನ ಸಂಹಿತೆ ಅನುಮೋದನೆ ದೊರಕಿದ್ದಲ್ಲಿ, ಅಂತಹ ಆದೇಶಗಳ ದೃಢೀಕೃತ ಪ್ರತಿಯನ್ನು ಲೆಕ್ಕಪತ್ರಾಧಿಕಾರಿಯವರಿಗೆ ಕೂಡಲೇ ಕಳುಹಿಸಿ ಸಂಬಂಧಿಸಿದ ನೌಕರಿಗೆ ಅನುದಾನಕ್ಕೊಳಪಟ್ಟ, ಇದೇ ಫೆಬ್ರವರಿ 2020 ರ ಅವಧಿಗೆ ತಗಲುವ ವೆಚ್ಚಕ್ಕೆ ಲೆಕ್ಕಪತ್ರ ಶಾಖೆಯಿಂದ ಅನುಮತಿ ಪಡೆದ ನಂತರ ವೇನತ ವೆಚ್ಚ ಭರಸತಕ್ಕದ್ದು ಎಂದು ಆದೇಶಿಸಲಾಗಿದೆ..‌

KN_BNG_5_PU_salary_script_7201801

Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.