ETV Bharat / state

ರೋಹಿಣಿ ಸಿಂಧೂರಿ ವರ್ತನೆ ಅಕ್ಷಮ್ಯ.. ಮಾಜಿ ಸಚಿವ ಸಾ ರಾ ಮಹೇಶ್ ಆಕ್ರೋಶ.. - ಮಾಜಿ ಸಚಿವ ಸಾ.ರಾ. ಮಹೇಶ್

ತನಗೊಂದು ನ್ಯಾಯ, ಪರರಿಗೊಂದು ನ್ಯಾಯ ಎನ್ನುವ ಇಂತಹ ಅಧಿಕಾರಿ, ಸಾಂವಿಧಾನಿಕ ಸಂಸ್ಥೆಗಳು/ ಸಮಿತಿಗಳಿಗೆ ಯಾವ ರೀತಿ ಅಧಿಕಾರಿಗಳು ಶಿಷ್ಟಾಚಾರ ಪಾಲಿಸಬೇಕೆಂದು ಸರ್ಕಾರ ಹೊರಡಿಸಿರುವ ಸುತ್ತೋಲೆಗಳನ್ನು ಓದಿ ಮೊದಲು ಅರ್ಥಮಾಡಿಕೊಳ್ಳಲಿ..

sa ra mahesh tweet
.ರಾ. ಮಹೇಶ್ ಆಕ್ರೋಶ
author img

By

Published : Jan 13, 2021, 9:51 PM IST

ಬೆಂಗಳೂರು : ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ತನೆ ಅಕ್ಷಮ್ಯ ಮತ್ತು ಖಂಡನೀಯ. ತಾವೊಬ್ಬ ಅತ್ಯಂತ ಪ್ರಾಮಾಣಿಕ ಅಧಿಕಾರಿ ಎಂದು ಬಿಂಬಿಸಿಕೊಳ್ಳುತ್ತಿರುವ ಇವರು, ಜನಪ್ರತಿನಿಧಿಗಳ ಮೇಲೆ ಸವಾರಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಸಾ ರಾ ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ತಮ್ಮ ದಿಢೀರ್ ವರ್ಗಾವಣೆಗೆ ನ್ಯಾಯ ಕೇಳಲು KATಗೆ ಹೋಗಿದ್ದ ಇದೇ ಅಧಿಕಾರಿ, ಮೈಸೂರಿನಲ್ಲಿ ಉಲ್ಟಾ ಹೊಡೆದ ಕಥೆ ಇಡೀ ನಾಡಿಗೆ ಗೊತ್ತಿದೆ. ಇಂಥವರಿಂದ ನಾನು ಪಾಠ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.

  • ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ರ್ವರ್ತನೆ ಅಕ್ಷಮ್ಯ ಮತ್ತು ಖಂಡನೀಯ. ತಾವೊಬ್ಬ ಅತ್ಯಂತ ಪ್ರಾಮಾಣಿಕ ಅಧಿಕಾರಿ ಎಂದು ಬಿಂಬಿಸಿಕೊಳ್ಳುತ್ತಿರುವ ಇವರು ಜನಪ್ರತಿನಿಧಿಗಳ ಮೇಲೆ ಸವಾರಿ ಮಾಡಲು ಹೊರಟಿದ್ದಾರೆ.
    1/4

    — Sa Ra Mahesh (@SaRa_Mahesh_JDS) January 13, 2021 " class="align-text-top noRightClick twitterSection" data=" ">

'ತನಗೊಂದು ನ್ಯಾಯ, ಪರರಿಗೊಂದು ನ್ಯಾಯ' ಎನ್ನುವ ಇಂತಹ ಅಧಿಕಾರಿ, ಸಾಂವಿಧಾನಿಕ ಸಂಸ್ಥೆಗಳು/ ಸಮಿತಿಗಳಿಗೆ ಯಾವ ರೀತಿ ಅಧಿಕಾರಿಗಳು ಶಿಷ್ಟಾಚಾರ ಪಾಲಿಸಬೇಕೆಂದು ಸರ್ಕಾರ ಹೊರಡಿಸಿರುವ ಸುತ್ತೋಲೆಗಳನ್ನು ಓದಿ ಮೊದಲು ಅರ್ಥಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

  • ಮಾತಿನಲ್ಲಿ ಬ್ರಹ್ಮ ನೀತಿಯಲ್ಲಿ ಕ್ರೋಧಿ
    ಈ ಲೋಕದ ಭುಂಜಕರು
    ನಾ ಹೆಚ್ಚು ತಾ ಹೆಚ್ಚು ಎಂದು ನಡೆದಾಡುವರಯ್ಯ
    ನಾನು ನೀನೆಂಬ ಉಭಯವಳಿದು
    ತಾನು ತಾನಾದುದ ನಾನಾರನೂ ಕಾಣೆನಯ್ಯ ಝೇಂಕಾರ ನಿಜಲಿಂಗಪ್ರಭುವೆ
    - ಜಕ್ಕಣಯ್ಯ
    4/4

ಮಾತಿನಲ್ಲಿ ಬ್ರಹ್ಮ ನೀತಿಯಲ್ಲಿ ಕ್ರೋಧಿ, ಈ ಲೋಕದ ಭುಂಜಕರು ನಾ ಹೆಚ್ಚು ತಾ ಹೆಚ್ಚು ಎಂದು ನಡೆದಾಡುವರಯ್ಯ, ನಾನು ನೀನೆಂಬ ಉಭಯವಳಿದು. ತಾನು ತಾನಾದುದ ನಾನಾರನೂ ಕಾಣೆನಯ್ಯ ಝೇಂಕಾರ ನಿಜಲಿಂಗಪ್ರಭುವೆ- ಜಕ್ಕಣಯ್ಯ ಎಂದು ವಚನದ ಮೂಲಕ ಟಾಂಗ್ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.