ಬೆಂಗಳೂರು: ಸಾಧು ವಾಸವಾನಿ ಜಯಂತಿಯನ್ನು ಇದೇ ನವೆಂಬರ್ 25 ರಂದು (ನಾಳೆ) ಆಚರಿಸುತ್ತಿರುವ ಹಿನ್ನೆಲೆ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಮಂಗಳೂರಿನಲ್ಲಿ ಮತ್ತೆ ಜಳಪಿಸಿದ ತಲ್ವಾರ್: ರಾಜಿಗೆಂದು ಕರೆದು ಹಲ್ಲೆ ಮಾಡಿದ ದುಷ್ಕರ್ಮಿಗಳು
ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ತಿಳಿಸಿದ್ದಾರೆ.