ETV Bharat / state

ಉತ್ತರಕರ್ನಾಟಕದ ನೆರೆ ಸಂತ್ರಸ್ತರಿಗೆ ನೆರವಾದ ರಾಕಿ ಬಾಯ್!! - yashomarga trust

ಯಶ್ ಕೆಜಿಎಫ್ 2 ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದರೂ, ತಮ್ಮ ಸಮಾಜಮುಖಿ ಕಾರ್ಯವನ್ನು ಬಿಟ್ಟಿಲ್ಲ. ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಸಹಾಯಹಸ್ತ ಚಾಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

truck
author img

By

Published : Aug 10, 2019, 8:31 AM IST

ಬೆಂಗಳೂರು: ನೆರೆಗೆ ತತ್ತರಿಸಿ ಹೋಗಿರುವ ಉತ್ತರ ಕರ್ನಾಟಕದ ಜನರಿಗೆ ರಾಕಿಂಗ್ ಸ್ಟಾರ್ ಯಶ್ ಯಶೋಮಾರ್ಗ ಸಂಸ್ಥೆಯ ಮೂಲಕ ಸಹಾಯ ಹಸ್ತವನ್ನು ನೀಡಿದ್ದಾರೆ.

ಎರಡು ಟ್ರಕ್ಕುಗಳಲ್ಲಿ ದಿನಬಳಕೆಗೆ ಬೇಕಾಗುವಂತಹ ವಸ್ತುಗಳು ಮತ್ತು ದವಸ ಧ್ಯಾನಗಳು ಹಾಗೂ ಅಗತ್ಯ ವಸ್ತುಗಳನ್ನು ತಮ್ಮ ಯಶೋಮಾರ್ಗ ಸಂಸ್ಥೆಯ ಮೂಲಕ ಉತ್ತರ ಕರ್ನಾಟಕಕ್ಕೆ ಕಳುಹಿಸಿಕೊಟ್ಟಿದ್ದಾರೆ.

truck
ಅಗತ್ಯ ವಸ್ತುಗಳನ್ನು ಸಾಗಿಸುತ್ತಿರುವ ಟ್ರಕ್..

ಈ ಹಿಂದೆಯೂ ಯಶ್ ಬರಗಾಲದಲ್ಲಿ ಜನರಿಗೆ ನೇರವಾಗಿದ್ದರು. ರಾಕಿಂಗ್ ಸ್ಟಾರ್ ಸದ್ಯಕ್ಕೆ ಕೆಜಿಎಫ್-2 ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದರೂ, ತಮ್ಮ ಸಮಾಜಮುಖಿ ಕಾರ್ಯವನ್ನು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಸಹಾಯಹಸ್ತ ಚಾಚುವ ಮೂಲಕ ಮುಂದುವರಿಸಿದ್ದಾರೆ.

Intro:ಯಶೋಮಾರ್ಗBody:ನೆರೆ ಸಂತ್ರಸ್ತರಿಗೆ ನೆರವಾದ ರಾಕಿ ಬಾಯ್!!

ನೆರೆಗೆ ತತ್ತರಿಸಿ ಹೋಗಿರುವ ಉತ್ತರ ಕರ್ನಾಟಕದ ಜನರ ಪರವಾಗಿ ರಾಕಿಂಗ್ ಸ್ಟಾರ್ ಯಶ್ ಅವರ ಯಶೋಮಾರ್ಗ ಸಂಸ್ಥೆಯ ಮೂಲಕ ಜನರಿಗೆ ಸಹಾಯ ಹಸ್ತವನ್ನು ನೀಡಿದ್ದಾರೆ.

ಕೆಜಿಎಫ್ 2 ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿ ಇರುವ, ಹಿಂದೆ ಜನರಿಗೆ ಬರಗಾಲದಲ್ಲಿ ನೇರವಾದಂತೆ, ತಮ್ಮ ಸಮಾಜಮುಖಿ ಕಾರ್ಯವನ್ನು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಈಗಲೂ ಮುಂದುವರಿಸಿದ್ದಾರೆ, ಎರಡು ಟ್ರಕ್ಕುಗಳಲ್ಲಿ ದಿನಬಳಕೆಗೆ ಬೇಕಾಗುವಂತಹ ವಸ್ತುಗಳು ಮತ್ತು ದವಸ ಧ್ಯಾನಗಳನ್ನು ತಮ್ಮ ಯಶೋಮಾರ್ಗ ಸಂಸ್ಥೆಯ ಮೂಲಕ ಅಗತ್ಯ ವಸ್ತುಗಳನ್ನು ಉತ್ತರ ಕರ್ನಾಟಕಕ್ಕೆ ಕಳಿಸಿಕೊಟ್ಟಿದ್ದಾರೆ.Conclusion:ಫೋಟೋ ಲಗತ್ತಿಸಲಾಗಿದೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.