ETV Bharat / state

ಎರಡನೇ ಮಗುವಿಗೆ ಜನ್ಮ ನೀಡಿದ ರಾಧಿಕಾ... ರಾಕಿ ಭಾಯ್​ ಮನೆಗೆ ಜೂ. ಯಶ್​ ಆಗಮನ! - Sandalwood star Radhika pandit child news,

ಸ್ಯಾಂಡಲ್​ವುಡ್​ ಸಿಂಡ್ರಲಾ ರಾಧಿಕಾ ಪಂಡಿತ್​ ಎರಡನೇ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಕ್ಷೇಮವಾಗಿದ್ದಾರೆ.

ಐರಾ ಜೊತೆ ಯಶ್​ ದಂಪತಿ
author img

By

Published : Oct 30, 2019, 9:55 AM IST

Updated : Oct 30, 2019, 12:43 PM IST

ಬೆಂಗಳೂರು: ರಾಧಿಕಾ ಪಂಡಿತ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಸ್ಯಾಂಡಲ್‍ವುಡ್ ರಾಕಿಂಗ್ ಸ್ಟಾರ್​ ಯಶ್ ಫ್ಯಾಮಿಲಿಗೆ ಮತ್ತೊಬ್ಬರು ಸೇರ್ಪಡೆಯಾಗಿದ್ದಾರೆ. ಯಶ್​ ಮನೆಗೆ ಮಿನಿ ಯಶ್ ಆಗಮನದಿಂದ ಅಭಿಮಾನಿಗಳಲ್ಲಿ ಸಂತಸ ಮೂಡಿದೆ. ​

ರಾಧಿಕಾ ಪಂಡಿತ್ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದ ಮೂಲಗಳು ತಿಳಿಸಿವೆ.

Radhika pandit gives birth to baby boy, Radhika pandit gives birth to baby boy in Bangalore,  Sandalwood star Radhika pandit child news, Sandalwood star Radhika pandit update,
ಐರಾ ಜೊತೆ ಯಶ್​ ದಂಪತಿ

ಇತ್ತೀಚೆಗೆ ರಾಧಿಕಾ ಪಂಡಿತ್ ಸೀಮಂತ ಕಾರ್ಯಕ್ರಮ ಮಾಡಿಕೊಂಡಿದ್ದರು. ಈ ಕಾರ್ಯಕ್ರಮವನ್ನು ರಾಧಿಕಾ ಸ್ನೇಹಿತರು ಆಯೋಜಿಸಿ ಅವರಿಗೆ ಸರ್ಪ್ರೈಸ್ ನೀಡಿದ್ದರು. ಡಿಸೆಂಬರ್ 9, 2016ರಂದು ಯಶ್ ಹಾಗೂ ರಾಧಿಕಾ ಪಂಡಿತ್ ಹಸೆಮಣೆ ಏರಿದ್ದರು.

Intro:Body:

kannada desk

Conclusion:
Last Updated : Oct 30, 2019, 12:43 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.