ETV Bharat / state

ಕೊರೊನಾ ಲಸಿಕೆ ಹಾಕಿಸಿಕೊಂಡ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್​​​ - ಕೊರೊನಾ ತಡೆಗಟ್ಟುವ ಹಿನ್ನೆಲೆ ದೇಶದಲ್ಲಿ ಲಸಿಕೆ ವಿತರಣೆ

ತಮ್ಮ ಟ್ವಿಟರ್​ ಖಾತೆಯಲ್ಲಿ ವ್ಯಾಕ್ಸಿನ್ ಪಡೆದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಎಲ್ಲಾ ಕೊರೊನಾ ವಾರಿಯರ್ಸ್ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ. ಎಲ್ಲಾ ಪೊಲೀಸರು ಕೂಡ ಲಸಿಕೆ ಪಡೆಯುವಂತೆ ಸಂದೀಪ್ ಪಾಟೀಲ್ ಮನವಿ ಮಾಡಿದ್ದಾರೆ.

ಸಿಸಿಬಿ ಜಂಟಿ ಪೊಲೀಸ್​ ಆಯುಕ್ತ ಸಂದೀಪ್ ಪಾಟೀಲ್

author img

By

Published : Feb 10, 2021, 10:40 PM IST

ಬೆಂಗಳೂರು: ಕೊರೊನಾ ತಡೆಗಟ್ಟುವ ಹಿನ್ನೆಲೆ ದೇಶದಲ್ಲಿ ಲಸಿಕೆ ವಿತರಣೆ ಭರದಿಂದ ಸಾಗಿದೆ. ಕೊರೊನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುತ್ತಿದ್ದು, ಇದೀಗ ಸಿಸಿಬಿ ಜಂಟಿ ಪೊಲೀಸ್​ ಆಯುಕ್ತ ಸಂದೀಪ್ ಪಾಟೀಲ್ ಲಸಿಕೆ ಹಾಕಿಸಿಕೊಂಡಿದ್ದಾರೆ.

  • Got the Vaccine today by our healthcare heroes..request all frontline workers, policemen to take it at the earliest.. pic.twitter.com/NuBUr7d71t

    — Sandeep Patil IPS (@ips_patil) February 9, 2021 " class="align-text-top noRightClick twitterSection" data=" ">

ತಮ್ಮ ಟ್ವಿಟರ್​ ಖಾತೆಯಲ್ಲಿ ವ್ಯಾಕ್ಸಿನ್ ಪಡೆದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಎಲ್ಲಾ ಕೊರೊನಾ ವಾರಿಯರ್ಸ್ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ. ಎಲ್ಲಾ ಪೊಲೀಸರು ಕೂಡ ಲಸಿಕೆ ಪಡೆಯುವಂತೆ ಸಂದೀಪ್ ಪಾಟೀಲ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಉಪ್ಪಾರ ಸಮುದಾಯದ ಬೇಡಿಕೆ ಈಡೇರಿಸಲು ಬದ್ದ : ಸಚಿವ ಕೆ.ಎಸ್.​ ಈಶ್ವರಪ್ಪ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.