ETV Bharat / state

ಸರ್ದಾರ್ ಪಟೇಲ್​ ಜನ್ಮದಿನ.. ಪ್ರತಿಜ್ಞಾ ವಚನ ಬೋಧಿಸಿದ ಸಿಎಂ ಬಸವರಾಜ ಬೊಮ್ಮಾಯಿ - ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ

ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಿಸಲಾಯಿತು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ಸಿಬ್ಬಂದಿಗೆ ಪ್ರತಿಜ್ಞಾ ವಚನ ಬೋಧಿಸಿದರು.

sardar vallabhbhai patel birth anniversary celelbration
ಪ್ರತಿಜ್ಞಾ ವಚನ ಬೋಧಿಸಿದ ಸಿಎಂ ಬಸವರಾಜ ಬೊಮ್ಮಾಯಿ
author img

By

Published : Oct 31, 2022, 7:36 PM IST

ಬೆಂಗಳೂರು : ಭಾರತದ ಉಕ್ಕಿನ ಮನುಷ್ಯನ ಸರ್ದಾರ್ ವಲ್ಲಭಭಾಯಿ ಪಟೇಲ್​ ಅವರ ಜನ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಜ್ಞಾ ಬೋಧನೆ ಮಾಡಿದರು.

ಇಂದು ವಿಧಾನಸೌಧದ ಸಮ್ಮೇಳನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ, ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 'ರಾಷ್ಟ್ರೀಯ ಏಕತಾ ದಿವಸ ಆಚರಣೆ ಮತ್ತು ಪ್ರತಿಜ್ಞಾ ಬೋಧನೆ ಹಾಗೂ ಜಾಗೃತಿ ಅರಿವು ಸಪ್ತಾಹದ ಪ್ರತಿಜ್ಞಾ ವಚನ ಬೋಧನೆ' ಮಾಡಿದರು.

ಪ್ರತಿಜ್ಞಾ ವಚನ ಬೋಧಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಈ ವೇಳೆ ಕಾರ್ಯಕ್ರಮದಲ್ಲಿ ಸಚಿವ ಸುನೀಲ್ ಕುಮಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಂಸದ ಉಮೇಶ್ ಜಾಧವ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: ವಲ್ಲಭಭಾಯಿ ಪಟೇಲ್ ಜನ್ಮದಿನ , ಏಕತಾ ಪ್ರತಿಮೆಗೆ ಮೋದಿ ಗೌರವಾರ್ಪಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.