ETV Bharat / state

ಶಶಿಕಲಾ ಆರೋಗ್ಯದಲ್ಲಿ ಚೇತರಿಕೆ: ವೈದ್ಯರಿಂದ ಮಾಹಿತಿ - ಶಶಿಕಲಾ ಆರೋಗ್ಯ ಸುದ್ದಿ

ಕೊರೊನಾ ವೈರಸ್​ನಿಂದಾಗಿ ಬೆಂಗಳೂರಿನ ವೈದ್ಯಕೀಯ ಕಾಲೇಜ್​ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಶಶಿಕಲಾ ಆರೋಗ್ಯದಲ್ಲಿ ಸ್ಥಿರತೆ ಕಂಡು ಬಂದಿದೆ.

Sasikala
ಶಶಿಕಲಾ ಆರೋಗ್ಯದಲ್ಲಿ ಚೇತರಿಕೆ
author img

By

Published : Jan 26, 2021, 11:38 AM IST

ಬೆಂಗಳೂರು: ಕೊರೊನಾಗೆ ತುತ್ತಾಗಿ ಅನಾರೋಗ್ಯಕ್ಕೆ ಒಳಗಾಗಿದ್ದ ಜಯಲಲಿತಾ ಆಪ್ತೆ ಶಶಿಕಲಾ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಅವರೇ ಆಹಾರ ಸೇವನೆ ಮಾಡುತ್ತಿದ್ದಾರೆ ಎಂದು ಕಿಮ್ಸ್​ ವೈದ್ಯರು ತಿಳಿಸಿದ್ದಾರೆ.

ಚಿನ್ನಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ಮೆಡಿಕಲ್​ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವೈದ್ಯರು, ಅವರು ಬೇರೆಯವರ ನೆರವಿನಿಂದ ನಡೆಯುತ್ತಿದ್ದಾರೆ.

ಕೋವಿಡ್ ಪ್ರೋಟೋಕಾಲ್​ನಂತೆ ಚಿಕಿತ್ಸೆ ಮುಂದುವರೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.