ETV Bharat / state

ಶಶಿಕಲಾ ನಟರಾಜನ್​ ಆರೋಗ್ಯ ಸ್ಥಿತಿ ಗಂಭೀರ - ಶಶಿಕಲಾ ನಟರಾಜನ್‌ಗೆ ಕೊರೊನಾ ಸೋಂಕು ದೃಢ

ಇಂದು ಬೆಳಗ್ಗೆ 7 ಗಂಟೆಯ ಹೆಲ್ತ್ ಬುಲೆಟಿನ್ ಪ್ರಕಾರ ಶ್ವಾಸಕೋಶದಲ್ಲಿ ಸೋಂಕು ಉಲ್ಬಣಿಸಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.

Sasikala Natarajan health condition is serious
ಶಶಿಕಲಾ ನಟರಾಜನ್​ ಆರೋಗ್ಯ ಸ್ಥಿತಿ ಗಂಭೀರ
author img

By

Published : Jan 22, 2021, 9:56 AM IST

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್-19 ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡಿನ ಶಶಿಕಲಾ ನಟರಾಜನ್​ ಶ್ವಾಸಕೋಶದಲ್ಲಿ ಸೋಂಕು ಉಲ್ಬಣಿಸಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ನಿನ್ನೆ ರಾತ್ರಿಯ ವರದಿಯಂತೆ ಶಶಿಕಲಾ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇಂದು ಬೆಳಗ್ಗೆ 7 ಗಂಟೆಯ ಹೆಲ್ತ್ ಬುಲೆಟಿನ್ ಪ್ರಕಾರ ಶ್ವಾಸಕೋಶದಲ್ಲಿ ಸೋಂಕು ಉಲ್ಬಣಿಸಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇವರಿಗೆ ವಿಕ್ಟೋರಿಯಾ ಆಸ್ಪತ್ರೆ ತೀವ್ರ ನಿಘಾ ಘಟಕದಲ್ಲಿ ನುರಿತ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಶಶಿಕಲಾ ನಟರಾಜನ್‌ಗೆ ಕೊರೊನಾ ಸೋಂಕು ದೃಢ

ಚಿಕಿತ್ಸೆಗೆ ಶಶಿಕಲಾರ ಅವರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್ ದೃಢಪಡಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.