ETV Bharat / state

ರಮೇಶ್ ಸಿಡಿ ವಿಚಾರಕ್ಕೂ ನಮಗೂ ಸಂಬಂಧವಿಲ್ಲ: ಸತೀಶ್ ಜಾರಕಿಹೊಳಿ - satish jarakiholi react about ramesh jarakiholi CD Issue

ರಮೇಶ್‌ ಜಾರಕಿಹೊಳಿ ಹೊರಗೆ ಬಂದು ಸತ್ಯ ಹೇಳಬೇಕು. ಸಾರ್ವಜನಿಕ ಜೀವನದಲ್ಲಿರೋ ಅವರು ಕಾನೂನು ಹೋರಾಟ ಮಾಡಬೇಕು ಎಂದು ಕೆಪಿಸಿಸಿ ‌ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ.

satish-jarakiholi
ಕೆಪಿಸಿಸಿ ‌ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ
author img

By

Published : Mar 8, 2021, 7:41 PM IST

ಬೆಂಗಳೂರು: ರಮೇಶ್​ ಜಾರಕಿಹೊಳಿಯವರ ಸಿಡಿ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಕೆಪಿಸಿಸಿ ‌ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ

ಇದನ್ನೂ ಓದಿ: ಜನಸಾಮಾನ್ಯರಿಗೆ ತೆರಿಗೆ ಹೊರೆ ಇಲ್ಲದ 2.46 ಲಕ್ಷ ಕೋಟಿ ಗಾತ್ರದ ಬಜೆಟ್

ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಅವರು ಸಿಡಿ ಪ್ರಕರಣ ವಾಪಸ್ ಪಡೆದ ವಿಚಾರವಾಗಿ ಮಾತನಾಡಿದ ಅವರು,​ ಕಲ್ಲಹಳ್ಳಿ ಯಾಕೆ ವಾಪಸ್ ಪಡೆದಿದ್ದಾರೋ ಅವರಿಗೆ ಗೊತ್ತು. ರಮೇಶ್‌ ಹೊರಗೆ ಬಂದು ಸತ್ಯ ಹೇಳಬೇಕು. ಸಾರ್ವಜನಿಕ ಜೀವನದಲ್ಲಿರೋ ಅವರು ಕಾನೂನು ಹೋರಾಟ ಮಾಡಬೇಕು ಎಂದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.