ETV Bharat / state

ಸಾವರ್ಕರ್ ವಿಚಾರವಾಗಿ ಸಿದ್ದರಾಮಯ್ಯ-ಸಿ.ಟಿ. ರವಿ ನಡುವೆ ಟ್ವೀಟ್‌ ವಾರ್

author img

By

Published : Oct 19, 2019, 12:55 PM IST

ವಿನಾಯಕ ದಾಮೋದರ್ ಸಾವರ್ಕರ್ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಸಿ.ಟಿ. ರವಿ ನಡುವೆ ಟ್ವಿಟರ್ ವಾರ್​ ನಡೆದಿದೆ.

ಸಾವರ್ಕರ್ ವಿಚಾರವಾಗಿ ಸಿದ್ದರಾಮಯ್ಯ-ಸಿ.ಟಿ. ರವಿ ನಡುವೆ ಟ್ವಿಟರ್ ವಾರ್

ಬೆಂಗಳೂರು: ಹಿಂದುತ್ವದ ಪ್ರತಿಪಾದಕ ವಿನಾಯಕ ದಾಮೋದರ ಸಾವರ್ಕರ್ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಸಿ.ಟಿ. ರವಿ ನಡುವೆ ಟ್ವಿಟರ್ ಕದನ ಆರಂಭವಾಗಿದೆ.

  • ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ! https://t.co/UIblDZkIkO

    — Siddaramaiah (@siddaramaiah) October 19, 2019 " class="align-text-top noRightClick twitterSection" data=" ">
  • Dear @siddaramaiah,

    You have accused Nationalist Veer Savarkar as Conspirator in the assassination of Mahatma Gandhi.

    Are You mentally handicapped after loosing Chief Minister's post? Do You have any idea of History?

    Why don't You visit Cellular Jail! I will sponsor Your trip.

    — C T Ravi 🇮🇳 ಸಿ ಟಿ ರವಿ (@CTRavi_BJP) October 19, 2019 " class="align-text-top noRightClick twitterSection" data=" ">

ನಿನ್ನೆ ಟ್ವೀಟ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಸಾವರ್ಕರ್ ಅವರಿಗೆ 'ಭಾರತ ರತ್ನ' ಆ ಮೇಲೆ ಕೊಡುವಿರಂತೆ. ಮೊದಲು ಸಾಮಾಜಿಕ ಸೇವೆಗಾಗಿ ತನ್ನ ಬದುಕನ್ನು ತೇದು ಲಿಂಗೈಕ್ಯವಾಗಿರುವ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತರತ್ನ ನೀಡಿ. ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ ಎಂದು ಸಲಹೆ ನೀಡಿದ್ದರು.

  • ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ.
    ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ,
    ಸತ್ಯ ತಿಳಿದುಕೊಂಡು ಮಾತಾಡುತ್ತೇವೆ. https://t.co/UIblDZkIkO

  • ಹಿಂದೂ ವಿರೋಧಿ ಹಾಗೂ ಮಹಾ ಕ್ರೂರಿಯಾಗಿದ್ದ ಟಿಪ್ಪು ಜಯಂತಿ ಆಚರಿಸಿ ಅಮಾಯಕರನ್ನು ಕೊಂದವರಿಗೆ ಒಬ್ಬ ದೇಶಭಕ್ತ ಮಹಾತ್ಮ ಗಾಂಧಿಯವರ ಹತ್ಯೆಯ ಆರೋಪಿಯಾಗಿ ಕಾಣುವುದು ಸಹಜ.

    ತಮ್ಮ ಅಧಿಕಾರ ಅವಧಿಯಲ್ಲಿ ಹಲವು ಅಧಿಕಾರಿಗಳು ಮತ್ತು ಮುಗ್ದರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾಗ ರಾಜ್ಯವನ್ನಾಳುತ್ತಿದ್ದವರು ಏನು ಕುಡಿಯುತ್ತಿದ್ದರೋ? https://t.co/SVjZmHgou8

ಇದಕ್ಕೆ ಟ್ವಿಟರ್​ನಲ್ಲೇ ಇಂದು ಪ್ರತಿಕ್ರಿಯೆ ನೀಡಿರುವ ಸಚಿವ ಸಿ.ಟಿ. ರವಿ, ಮಹಾತ್ಮ ಗಾಂಧಿಯವರ ಹತ್ಯೆ ವಿಚಾರದಲ್ಲಿ ರಾಷ್ಟ್ರೀಯವಾದಿ ವೀರ್ ಸಾವರ್ಕರ್ ಅವರನ್ನು ಸಂಚುಕೋರ ಎಂದು ಆರೋಪಿಸಿದ್ದೀರಿ. ಮುಖ್ಯಮಂತ್ರಿ ಹುದ್ದೆಯನ್ನು ಕಳೆದುಕೊಂಡ ನಂತರ ನೀವು ಮಾನಸಿಕವಾಗಿ ಅಂಗವಿಕಲರಾಗಿದ್ದೀರಾ? ನಿಮಗೆ ಇತಿಹಾಸದ ಬಗ್ಗೆ ಏನಾದರೂ ಕಲ್ಪನೆ ಇದೆಯೇ? ನೀವು ಸೆಲ್ಯುಲಾರ್ ಜೈಲಿಗೆ ಏಕೆ ಭೇಟಿ ನೀಡಬಾರದು! ನಿಮ್ಮ ಪ್ರವಾಸಕ್ಕೆ ನಾನು ಪ್ರಾಯೋಜಕತ್ವ ನೀಡುತ್ತೇನೆ ಎಂದು ಹೇಳಿದ್ದರು.

  • ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿ ಕೊಲೆ ಮಾಡಿದವರ ಕುರಿತು ನೀವು ಇಷ್ಟೊಂದು ಮಾತನಾಡುತ್ತಿರುವುದು ನೋಡಿದರೆ ಅವರು ನಿಮ್ಮ ಆಪ್ತ ಬಳಗವೇ ಇರಬೇಕು.

    ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಅಂತ ಮಹಾ ಕ್ರೂರಿಗಳ ಇತಿಹಾಸ ಓದುವ ನಡುವೆ ವಿದೇಶದಲ್ಲಿ ಕುಡಿದು ಸತ್ತವರ ಕುರಿತ ಸತ್ಯವನ್ನು ಸಹ ನೀವು ತಿಳಿದು ಮಾತನಾಡುತ್ತೀರಿ ಎಂದು ನಂಬಿದ್ದೇನೆ. https://t.co/0S3pWBGKn5

ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ. ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತಾಡುತ್ತೇವೆ ಎಂದು ಚಾಟಿ ಬೀಸಿದ್ದಾರೆ.

ಈ ಟ್ವಿಟರ್ ವಾರ್ ಇನ್ನಷ್ಟು ಮುಂದುವರಿಯುವ ಲಕ್ಷಣ ಗೋಚರಿಸಿದ್ದು, ಸಿ.ಟಿ. ರವಿ ಇದಕ್ಕೆ ಯಾವ ರೀತಿ ಟಾಂಗ್ ಕೊಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

Intro:newsBody:ಸಾವರ್ಕರ್ ವಿಚಾರವಾಗಿ ಸಿದ್ದರಾಮಯ್ಯ-ಸಿ.ಟಿ. ರವಿ ನಡುವೆ ಟ್ವಿಟರ್ ವಾರ್

ಬೆಂಗಳೂರು: ಹಿಂದುತ್ವದ ಪ್ರತಿಪಾದಕ ವಿನಾಯಕ ದಾಮೋದರ್ ಸಾವರ್ಕರ್ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಸಿ.ಟಿ. ರವಿ ನಡುವೆ ಟ್ವಿಟರ್ ಕದನ ಆರಂಭವಾಗಿದೆ.
ನಿನ್ನೆ ಟ್ವೀಟ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಸಾರ್ವರ್ಕರ್ ಅವರಿಗೆ 'ಭಾರತ ರತ್ನ' ಆ ಮೇಲೆ ಕೊಡುವಿರಂತೆ, ಮೊದಲು ಸಾಮಾಜಿಕ ಸೇವೆಗಾಗಿ ತನ್ನ ಬದುಕನ್ನು ತೇದು ಲಿಂಗೈಕ್ಯವಾಗಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಮೊದಲು ಭಾರತರತ್ನ ನೀಡಿ. ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ ಎಂದು ಸಲಹೆ ನೀಡಿದ್ದರು.
ಇದಕ್ಕೆ ಇಂದು ಟ್ವಿಟರ್ನಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಸಿ.ಟಿ. ರವಿ, ಮಹಾತ್ಮ ಗಾಂಧಿಯವರ ಹತ್ಯೆಯಲ್ಲಿ ರಾಷ್ಟ್ರೀಯವಾದಿ ವೀರ್ ಸಾವರ್ಕರ್ ಅವರನ್ನು ಸಂಚುಕೋರ ಎಂದು ಆರೋಪಿಸಿದ್ದೀರಿ. ಮುಖ್ಯಮಂತ್ರಿ ಹುದ್ದೆಯನ್ನು ಕಳೆದುಕೊಂಡ ನಂತರ ನೀವು ಮಾನಸಿಕವಾಗಿ ಅಂಗವಿಕಲರಾಗಿದ್ದೀರಾ? ನಿಮಗೆ ಇತಿಹಾಸದ ಬಗ್ಗೆ ಏನಾದರೂ ಕಲ್ಪನೆ ಇದೆಯೇ? ನೀವು ಸೆಲ್ಯುಲಾರ್ ಜೈಲಿಗೆ ಏಕೆ ಭೇಟಿ ನೀಡಬಾರದು! ನಿಮ್ಮ ಪ್ರವಾಸಕ್ಕೆ ನಾನು ಪ್ರಾಯೋಜಕತ್ವ ನೀಡುತ್ತೇನೆ ಎಂದು ಹೇಳಿದ್ದರು.
ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ. ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತಾಡುತ್ತೇವೆ ಎಂದು ಚಾಟಿ ಬೀಸಿದ್ದಾರೆ.
ಟ್ವಿಟರ್ ವಾರ್ ಇನ್ನಷ್ಟು ಮುಂದುವರಿಯಲಿದ್ದು, ಸಿ.ಟಿ. ರವಿ ಇದಕ್ಕೆ ಯಾವ ರೀತಿ ಟಾಂಗ್ ಕೊಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.