ETV Bharat / state

ಜಿ.ಪಂ, ತಾ.ಪಂ. ಮೀಸಲು ನಿಗದಿಗೊಳಿಸಿದ ರಾಜ್ಯ ಚುನಾವಣಾ ಆಯೋಗ

ರಾಜ್ಯದ 1,191 ಜಿಲ್ಲಾ ಪಂಚಾಯಿತಿ ಹಾಗೂ 3,285 ತಾಲೂಕು ಪಂಚಾಯಿತಿ ಸ್ಥಾನಗಳಿಗೆ ವರ್ಗವಾರು ಮೀಸಲಾತಿ ನಿಗದಿಪಡಿಸಲಾಗಿದೆ.

seat-reservation-announce-for-tp-and-gp-election-by-state-election-commission
ಮೀಸಲು ನಿಗದಿಗೊಳಿಸಿದ ರಾಜ್ಯ ಚುನಾವಣಾ ಆಯೋಗ
author img

By

Published : May 1, 2021, 1:19 AM IST

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸ್ಥಾನಗಳಿಗೆ ವರ್ಗವಾರು ಮೀಸಲು ನಿಗದಿಪಡಿಸಿ ರಾಜ್ಯ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ರಾಜ್ಯದ 1,191 ಜಿಲ್ಲಾ ಪಂಚಾಯಿತಿ ಹಾಗೂ 3,285 ತಾಲೂಕು ಪಂಚಾಯಿತಿ ಸ್ಥಾನಗಳಿಗೆ ಅನುಸೂಚಿತ ಜಾತಿ, ಅನುಸೂಚಿತ ಪಂಗಡ, ಹಿಂದುಳಿದ ವರ್ಗ-ಎ, ಹಿಂದುಳಿದ ವರ್ಗ-ಬಿ ಹಾಗೂ ಸಾಮಾನ್ಯ ವರ್ಗಗಳು ಹಾಗೂ ಈ ವರ್ಗಗಳಲ್ಲಿ ಮಹಿಳೆಯರಿಗೆ ಮೀಸಲಿಟ್ಟ ಸ್ಥಾನಗಳ ವರ್ಗವಾರು ಮೀಸಲಾತಿ ನಿಗದಿಪಡಿಸಲಾಗಿದೆ.

ಕ್ಷೇತ್ರ ಪುನರ್‌ ವಿಂಗಡಣೆ ಬಳಿಕ ಜಿ.ಪಂ ಹಾಗೂ ತಾ.ಪಂ ಗಳಿಗೆ ಕ್ಷೇತ್ರಗಳನ್ನು ಮಾರ್ಚ್ ಕೊನೆಯಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಎಲ್ಲಾ ಕ್ಷೇತ್ರಗಳಿಗೆ ವರ್ಗವಾರು ಮೀಸಲಾತಿ ನಿಗದಿಪಡಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.