ETV Bharat / state

ದ್ವಿತೀಯ ಪಿಯುಸಿ : ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದ ಜೀವಶಾಸ್ತ್ರ, ಭೂಗೋಳಶಾಸ್ತ್ರ ಪರೀಕ್ಷೆ - ರಾಜ್ಯಾದ್ಯಂತ ಏ. 22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬುಧವಾರ ರಾಜ್ಯಾದ್ಯಂತ ಜೀವಶಾಸ್ತ್ರ ಹಾಗೂ ಭೂಗೋಳಶಾಸ್ತ್ರ ಪರೀಕ್ಷೆ ನಡೆಯಿತು. ಇಂದು ಪರೀಕ್ಷಾ ಅಕ್ರಮ, ಅವ್ಯವಹಾರದಲ್ಲಿ ಯಾವ ವಿದ್ಯಾರ್ಥಿಯೂ ಭಾಗಿಯಾಗಿಲ್ಲ. ಅಲ್ಲದೇ ಯಾವುದೇ ವಿದ್ಯಾರ್ಥಿ ಡಿಬಾರ್ ಆಗಿಲ್ಲ ಎಂದು ಪಿಯು ಬೋರ್ಡ್​ ಹೇಳಿದೆ..

Second PUC
ದ್ವಿತೀಯ ಪಿಯುಸಿ
author img

By

Published : May 4, 2022, 4:55 PM IST

ಬೆಂಗಳೂರು : ರಾಜ್ಯಾದ್ಯಂತ ಏ. 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ‌ಸುದೀರ್ಘ ರಜೆಯ ಬಳಿಕ ಇಂದು ಜೀವಶಾಸ್ತ್ರ ಹಾಗೂ ಭೂಗೋಳಶಾಸ್ತ್ರ ಪರೀಕ್ಷೆ ನಡೆದಿದೆ. ಹೊಸಬರು, ಪುನರಾವರ್ತಿತ, ಖಾಸಗಿ ವಿದ್ಯಾರ್ಥಿಗಳು ಎಲ್ಲ ಸೇರಿ ಜೀವಶಾಸ್ತ್ರ ಪರೀಕ್ಷೆಗೆ 1,72,398 ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಅದರಲ್ಲಿ 1,68,004 ವಿದ್ಯಾರ್ಥಿಗಳು ಹಾಜರಾಗಿದ್ರೇ, 4,394 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಭೂಗೋಳಶಾಸ್ತ್ರ ಪರೀಕ್ಷೆಗೆ 40,264 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಇದರಲ್ಲಿ 37,585 ವಿದ್ಯಾರ್ಥಿಗಳು ಹಾಜರಾಗಿ, 2,679 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಇನ್ನು ಪರೀಕ್ಷಾ ಅಕ್ರಮ, ಅವ್ಯವಹಾರದಲ್ಲಿ ಯಾರು ಭಾಗಿಯಾಗಿಲ್ಲ. ಯಾವುದೇ ವಿದ್ಯಾರ್ಥಿಯು ಡಿಬಾರ್ ಆಗಿಲ್ಲ. ಹಾಗೆ ಯಾವುದೇ ವಿದ್ಯಾರ್ಥಿಗೆ ಕೋವಿಡ್ ಸೋಂಕು ದೃಢಪಟ್ಟಿಲ್ಲ ಎಂದು ಪಿಯು ಬೋರ್ಡ್ ತಿಳಿಸಿದೆ.

ಇದನ್ನೂ ಓದಿ: ಬಸವ ಜಯಂತಿ ನಿಮಿತ್ತ ಡ್ಯಾನ್ಸ್​​ ಮಾಡಿದ ರಮೇಶ ಕತ್ತಿ: ಡ್ಯಾನ್ಸ್ ವಿಡಿಯೋ ವೈರಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.