ETV Bharat / state

2023ರ ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

author img

By

Published : Nov 28, 2022, 7:55 PM IST

2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ.

second-puc-exam-final-schedule-announced
2023ರ ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ 2023ರ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮಾರ್ಚ್ 9ರ ಗುರುವಾರ ಆರಂಭವಾಗುವ ಪರೀಕ್ಷೆಯು ಮಾರ್ಚ್ 29ರ ತನಕ ನಡೆಯಲಿದೆ. ಮಧ್ಯದಲ್ಲಿ ಒಟ್ಟು 7 ದಿನಗಳಲ್ಲಿ ಪರೀಕ್ಷೆಗಳು ಇರುವುದಿಲ್ಲ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 36 ವಿವಿಧ ವಿಷಯಗಳು, ಭಾಷೆಗೆ ಸಂಬಂಧಿಸಿದಂತೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಮಂಡಳಿಯು ಮಾಹಿತಿ ನೀಡಿದೆ.

ಪರೀಕ್ಷೆಯ ವೇಳಾಪಟ್ಟಿ:

  • ಮಾರ್ಚ್ 9: ಕನ್ನಡ, ಅರೇಬಿಕ್
  • 11: ಗಣಿತ, ಶಿಕ್ಷಣಶಾಸ್ತ್ರ
  • 13: ಅರ್ಥಶಾಸ್ತ್ರ
  • 14: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ವಿಜ್ಞಾನ, ಮೂಲಗಣಿತ
  • 15: ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
  • 16: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • 17: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೊಮೊಬೈಲ್, ಆರೋಗ್ಯರಕ್ಷಣೆ, ಸೌಂದರ್ಯ ಮತ್ತು ಕ್ಷೇಮಶಾಸ್ತ್ರ
  • 18: ಭೂಗೋಳ ವಿಜ್ಞಾನ, ಜೀವ ವಿಜ್ಞಾನ
  • 20: ಇತಿಹಾಸ, ಭೌತವಿಜ್ಞಾನ
  • 21: ಹಿಂದಿ
  • 23: ಇಂಗ್ಲಿಷ್
  • 25: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • 27: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ವಿಜ್ಞಾನ, ಗೃಹ ವಿಜ್ಞಾನ
  • 29: ಸಮಾಜ ವಿಜ್ಞಾನ, ವಿದ್ಯುನ್ಮಾನ, ಗಣಕ ವಿಜ್ಞಾನ

ಇದನ್ನೂ ಓದಿ: 'ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.