ETV Bharat / state

ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳು ಬಿಡುಗಡೆ: ಬಿ.ಸಿ. ನಾಗೇಶ್ ಟ್ವೀಟ್

ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರಶ್ನೆ ಪತ್ರಿಕೆ ಡೌನ್ ಲೋಡ್ ಮಾಡಿಕೊಳ್ಳುವ ಲಿಂಕ್ ಕೂಡ ನೀಡಲಾಗಿದೆ ಎಂದು ಸಚಿವ ಬಿ.ಸಿ. ನಾಗೇಶ್ ಟ್ವೀಟ್ ಮಾಡಿದ್ದಾರೆ.

author img

By

Published : Feb 2, 2022, 9:51 PM IST

ಬಿ.ಸಿ. ನಾಗೇಶ್
ಬಿ.ಸಿ. ನಾಗೇಶ್

ಬೆಂಗಳೂರು: 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮುಂದುವರಿದ ಹಿಜಾಬ್ ವಿವಾದ: ಕುಂದಾಪುರದಲ್ಲಿ ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ಪ್ರಶ್ನೆ ಪತ್ರಿಕೆ ಡೌನ್ ಲೋಡ್ ಮಾಡಿಕೊಳ್ಳುವ ಲಿಂಕ್ ಕೂಡ ನೀಡಿದ್ದಾರೆ. ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

  • 2021-22 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ.
    ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಲು ಕೋರಲಾಗಿದೆ.https://t.co/wTWmmqQpzm

    — B.C Nagesh (@BCNagesh_bjp) February 2, 2022 " class="align-text-top noRightClick twitterSection" data=" ">

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಈ ಮೊದಲು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್ 16 ರಿಂದ ಮೇ.4ರ ವರೆಗೆ ‌ನಡೆಸುವ ಬಗ್ಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.