ETV Bharat / state

ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ - ಪಿಯುಸಿ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯುವ ದಿನಗಳಲ್ಲಿ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ
ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ
author img

By

Published : Aug 11, 2022, 5:12 PM IST

ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ನಾಳೆಯಿಂದ ಆಗಸ್ಟ್ 25ರವರೆಗೆ ಪೂರಕ ಪರೀಕ್ಷೆ ನಡೆಸಲಿದೆ.

ಉಚಿತ ಬಸ್​ ಸೇವೆ: ಪರೀಕ್ಷೆ ನಡೆಯುವ ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರ ತಲುಪಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಉಚಿತ ಬಸ್ ಸೌಲಭ್ಯ ಕಲ್ಪಿಸಲಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಮತ್ತು ಮನೆಗೆ ಮರಳುವಾಗ ಪ್ರವೇಶ ಪತ್ರ ತೋರಿಸಿ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

ಪೂರಕ ಪರೀಕ್ಷೆಯ ವೇಳಾಪಟ್ಟಿ:

  • ದಿನಾಂಕ 12-08-2022 - ಕನ್ನಡ, ಅರೇಬಿಕ್
  • ದಿನಾಂಕ 13-08-2022 - ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
  • ದಿನಾಂಕ 16-08-2022 - ಹಿಂದಿ
  • ದಿನಾಂಕ 17-08-2022 - ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
  • ದಿನಾಂಕ 18-08-2022 - ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
  • ದಿನಾಂಕ 19-08-2022 -ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ
  • ದಿನಾಂಕ 20-08-2022 - ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
  • ದಿನಾಂಕ 22-08-2022 - ಇಂಗ್ಲೀಷ್
  • ದಿನಾಂಕ 23-08-2022 - ಅರ್ಥಶಾಸ್ತ್ರ, ಜೀವಶಾಸ್ತ್ರ
  • ದಿನಾಂಕ 24-08-2022-ಇತಿಹಾಸ, ಸಂಖ್ಯಾಶಾಸ್ತ್ರ
  • ದಿನಾಂಕ 25-08-2022 - ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್ ನ್ಯೂಸ್: ಸ್ವಾತಂತ್ರ್ಯ ದಿನದಂದು ಬಿಎಂಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.