ETV Bharat / state

ಎಸ್​​ಎಸ್​​ಎಲ್​​ಸಿ ವೇಳಾಪಟ್ಟಿ ಪ್ರಕಟಿಸಿದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ - SSLC exam

ಎಸ್​ಎಸ್​ಎಲ್​​ಸಿ ಪರೀಕ್ಷಾ ದಿನಾಂಕವನ್ನ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.‌ ಇದೀಗ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯೂ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಎಸ್​​ಎಸ್​​ಎಲ್​​ಸಿ
ಎಸ್​​ಎಸ್​​ಎಲ್​​ಸಿ
author img

By

Published : May 19, 2020, 6:49 PM IST

ಬೆಂಗಳೂರು: ಲಾಕ್​ಡೌನ್​​ನಿಂದಾಗಿ ಮುಂದೂಡಲ್ಪಟ್ಟಿದ್ದ ಎಸ್​ಎಸ್​ಎಲ್​​ಸಿ ಪರೀಕ್ಷೆಯ ದಿನಾಂಕವನ್ನ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.‌ ಇದೀಗ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್​​ಎಸ್​ಎಲ್​​ಸಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎಸ್​​ಎಸ್​​ಎಲ್​​ಸಿ ವೇಳಾಪಟ್ಟಿ
ಎಸ್​​ಎಸ್​​ಎಲ್​​ಸಿ ವೇಳಾಪಟ್ಟಿ

2020ರ ಪರೀಕ್ಷಾ ವೇಳಾಪಟ್ಟಿ ಹೀಗಿದೆ‌

25-6-2020- ದ್ವಿತೀಯ ಭಾಷೆ (ಇಂಗ್ಲಿಷ್‌ ಹಾಗೂ ಕನ್ನಡ)

26-6-2020- ಅರ್ಥಶಾಸ್ತ್ರ, ಎಂಜಿನಿಯರಿಂಗ್‌ ಗ್ರಾಫಿಕ್ಸ್-2, ಎಲಿಮೆಂಟ್ಸ್​​ ಆಫ್‌ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ ಹಾಗೂ ಕಂಪ್ಯೂಟರ್‌ ಸೈನ್ಸ್

27-6-2020- ಗಣಿತ ಹಾಗೂ ಸಮಾಜ ಶಾಸ್ತ್ರ

29-6-2020- ವಿಜ್ಞಾನ,ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ ಹಾಗೂ ಹಿಂದೂಸ್ತಾನಿ ಸಂಗೀತ

01-7-2020-ಸಮಾಜ ವಿಜ್ಞಾನ

02-7-2020-ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್‌, ಸಂಸ್ಕೃತ)

03-7-2020 ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ ಹಾಗೂ ತುಳು)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.