ETV Bharat / state

ಮತ ಎಣಿಕೆ ದಿನ ನಿಷೇಧಾಜ್ಞೆ (144 ಸೆಕ್ಷನ್) ಜಾರಿ: ನಗರ ಪೊಲೀಸ್ ಆಯುಕ್ತರ ಆದೇಶ - karnataka by-election counting day Section 144

ಕರ್ನಾಟಕ ವಿಧಾನಸಭೆ ಉಪ ಚುನಾವಣೆ 2019ರ ಮತ ಎಣಿಕೆ ಪ್ರಕ್ರಿಯೆ ಡಿ.9ರಂದು ನಡೆಯಲಿದೆ. ಅಂದು ಬೆಂಗಳೂರಿನ 5 ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಐಪಿಸಿ 144 ಸೆಕ್ಷನ್ ಜಾರಿಗೊಳಿಸಿ ನಗರ ಆಯುಕ್ತ ಭಾಸ್ಕರ್ ರಾವ್ ಅವರು ಆದೇಶ ಹೊರಡಿಸಿದ್ದಾರೆ.

Section 144 on by-election counting day, ಕರ್ನಾಟಕ ವಿಧಾನಸಭೆ ಉಪ ಚುನಾವಣೆ 2019 ಸುದ್ದಿ
ಕರ್ನಾಟಕ ವಿಧಾನಸಭೆ ಉಪ ಚುನಾವಣೆ 2019 ಸುದ್ದಿ
author img

By

Published : Dec 5, 2019, 5:39 PM IST

ಬೆಂಗಳೂರು: ಕರ್ನಾಟಕ ವಿಧಾನಸಭೆ ಉಪ ಚುನಾವಣೆ 2019ರ ಮತ ಎಣಿಕೆ ಪ್ರಕ್ರಿಯೆ ಡಿ.9ರಂದು ನಡೆಯಲಿದ್ದು, ಅಂದು ಬೆಂಗಳೂರಿನ 5 ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಐಪಿಸಿ 144 ಸೆಕ್ಷನ್ ಜಾರಿ ಮಾಡಿ ನಗರ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

ಮತ ‌ಎಣಿಕೆ ದಿನಂದಂದು ಕಿಡಿಗೇಡಿಗಳಿಂದ ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರ,ವಿರುದ್ಧ ಪ್ರತಿಭಟನೆ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ನಷ್ಟ ಉಂಟುಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಬೆಂಗಳೂರು ನಗರ ಪೊಲೀಸ್ ಕಮೀಷನರೆಟ್ ವ್ಯಾಪ್ತಿಯ 5 ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ 200 ಕಿ.ಮೀ. ವ್ಯಾಪ್ತಿಯಲ್ಲಿ ಬೆಳ್ಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ. ಶಿವಾಜಿನಗರದ ಮೌಂಟ್ ಕಾರ್ಮೆಲ್ ಮಹಿಳಾ ಪಿ.ಯು ಕಾಲೇಜು, ಕೆ.ಆರ್. ಪುರಂ ಹಾಗೂ ಮಹಾಲಕ್ಷ್ಮಿ ಲೇಔಟ್​​ನ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್, ಯಶವಂತಪುರದ ಆರ್.ವಿ‌.ಕಾಲೇಜ್ ಆಫ್ ಇಂಜಿನಿಯರಿಂಗ್, ಹೊಸಕೋಟೆಯ ಆಕಾಶ್ ಇಂಟರ್ ನ್ಯಾಷನಲ್ ದೇವನಹಳ್ಳಿ ಸುತ್ತಮುತ್ತ ನಿಷೇಧ ಹೇರಲಾಗಿದೆ.

Section 144 on by-election counting day, ಕರ್ನಾಟಕ ವಿಧಾನಸಭೆ ಉಪ ಚುನಾವಣೆ 2019 ಸುದ್ದಿ
144 ಸೆಕ್ಷನ್ ಜಾರಿ ಆದೇಶ ಪ್ರತಿ

ಹೀಗಾಗಿ ಮತ ಎಣಿಕೆ ನಡೆಯುವ ಸ್ಥಳಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಕಾನೂನು ಬಾಹಿರವಾಗಿ ಗುಂಪು ಗುಂಪಾಗಿ ನಿಲ್ಲುವುದನ್ನು ಹಾಗೂ ಓಡಾಡುವುದನ್ನು ನಿಷೇಧಿಸಲಾಗಿದೆ. ಹಾಗೆಯೇ ಯಾವುದೇ ಸಂಘಟನೆಗಳು, ರಾಜಕೀಯ ಪಕ್ಷಗಳು, ಧಾರ್ಮಿಕ ಪಂಗಡಗಳು ಪ್ರತಿಕೃತಿ ದಹನ, ಮೆರವಣಿಗೆ, ಬಹಿರಂಗ ಘೋಷಣೆ ಕೂಗುವುದು, ಹಾಡುವುದು, ಸಂಗೀತ ನುಡಿಸುವುದು, ಭಿತ್ತಿ ಪತ್ರ, ಶಸ್ತ್ರ, ಕುಡುಗೋಲು, ಖಡ್ಗ, ಚೂರಿ, ಬಂದೂಕು ಹೊಂದಿರುವುವು, ಪ್ರಚೋದನಕಾರಿ ಭಾಷಣ, ಬ್ಯಾನರ್ ಫ್ಲೆಕ್ಸ್ ಅಳವಡಿಕೆ ಮಾಡುವುದನ್ನ ನಿಷೇಧ‌ ಮಾಡಲಾಗಿದೆ ಎಂದು ನಗರ ಆಯುಕ್ತ ಆದೇಶ ಹೊರಡಿಸಿದ್ದಾರೆ.

Intro:ಉಪ ಚುನಾವಣೆ ಮುಕ್ತಾಯಕ್ಕೆ ಕ್ಷಣಗಣನೆ
ಮತ ಎಣಿಕೆ ಸಂಧರ್ಭದ ಮುಂಜಾಗೃತ ಎಚ್ಚರಿಕೆ ವಹಿಸಿದ ನಗರ ಆಯುಕ್ತ

ಕರ್ನಾಟಕ ವಿಧಾನಸಭೆ ಉಪ ಚುನಾವಣೆ 2019 ರ ಮತ ಎಣಿಕೆಯ ಪ್ರಕ್ರಿಯೆ ಕೆಲವೇ ಗಂಟೆಗಳಲ್ಲಿ ಮುಕ್ತಾಯಗೊಳಳ್ಳಿದೆ. ಆದ್ರೆ ಇದೀಗ ನಗರ ಆಯುಕ್ತ ಭಾಸ್ಕರ್ ರಾವ್ ಅವರು ಮತ ಎಣಿಕೆ ಪ್ರಕ್ರಿಯೆಯ ದಿನದಂದು 144 ಸೆಕ್ಷನ್ ಜಾರಿ ಮಾಡಲಾಗುವುದು ಎಂದು ಇಂದೇ ಮುನ್ನೆಚ್ಚರಿಕೆ ಯಾಗಿ ಆದೇಶ ಹೊರಡಿಸಿದ್ದಾರೆ

ಇದೇ 9ರಂದು ಮತ ‌ಎಣಿಕೆ ನಡೆಯಲಿದ್ದು ಈ ಸಮಯದಲ್ಲಿ ಸಮಾಜಘಾತುಕ ವ್ಯಕ್ತಿಗಳು ಹಾಗೂಕಿಡಿಗೇಡಿಗಳು ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರ ವಿರುದ್ಧ ಪ್ರತಿಭಟನೆ ಕಾನೂನು ಮತ್ತು ಸುವ್ಯವಸ್ಥೆ ಗೆ ಭಂಗ ತರುವ ,ಸಾರ್ವಜನಿಕ ಆಸ್ತಿ ಪಾಸ್ತಿ ಗಳಿಗೆ ನಷ್ಟ ವುಂಟು ಮಾಡುವ ಸಾಧ್ಯತೆಗಳು ಇರುತ್ತದೆ ಹೀಗಾಗಿ ಬೆಂಗಳೂರು ನಗರ ಪೊಲೀಸ್ ಕಮೀಷನರೆಟ್ ವ್ಯಾಪ್ತಿಯ 5 ಕ್ಷೇತ್ರಗಳಾದ ಮತ ಎಣಿಕೆ ಕೇಂದ್ರಗಳಾದ ಶಿವಾಜಿನಗರ;- ಮೌಂಟ್ ಕಾರ್ಮಲ್ ಮಹಿಳಾ ಪಿ.ಯು ಕಾಲೇಜು, ಕೆ.ಆರ್ ಪುರಂ _ಮಹಾಲಕ್ಷ್ಮಿ ಲೇ ‌ಔಟ್ :ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್,
ಯಶವಂತಪುರ ;-ಆರ್ ವಿ‌ ಕಾಲೇಜ್ ಆಫ್ ಇಂಜಿನಿಯರಿಂಗ್ ಹೊಸಕೋಟೆ;-ಆಕಾಶ್ ಇಂಟರ್ ನ್ಯಾಷನಲ್ ದೇವನಹಳ್ಳಿ
ಸುತ್ತಾಮುತ್ತ 200ಕಿಲೋ ಮೀಟರ್ ಅಳತೆಯ ವ್ಯಾಪ್ತಿಯಲ್ಲಿ ಬೆಳ್ಳಗ್ಗೆ 6ಗಂಟೆಯಿಂದ ರಾತ್ರಿ 12ಗಂಟೆಯವರೆಗೆ ನಿಷೇದ ಹೇರಿದ್ದಾರೆ.

ಹೀಗಾಗಿ ಮತ ಎಣಿಕೆ ನಡೆಯುವ ಸ್ಥಳಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಕಾನೂನು ಬಾಹಿರವಾಗಿ ಗುಂಪು ಗುಂಪಾಗಿ ನಿಲ್ಲುವುದನ್ನ ಹಾಗೂ ಓಡಾಡುವುದನ್ನ ನಿಷೇಧಿಸಲಾಗಿದೆ. ಹಾಗೆ ಯಾವುದೇ ಸಂಘಟನೆಗಳುರಾಜಕೀಯ ಪಕ್ಷಗಳು ಧಾರ್ಮಿಕ ಪಂಗಡಗಳು ಪ್ರತಿಕೃತಿ ದಹನ ,ಮೆರವಣಿಗೆ ಬಹಿರಂಗ ಘೋಷಣೆಗಳನ್ನ‌ ಕೂಗುವುದು, ಹಾಡುವುದು, ಸಂಗೀತ ನುಡಿಸುವುದು, ಭಿತ್ತಿ ಪತ್ರ, ಶಸ್ತ್ರ, ಕುಡುಗೋಲು, ಖಡ್ಗ,ಚೂರಿ, ಬಂದುಕು, ಪ್ರಚೋದನಕಾರಿ ಭಾಷಣ, ಬ್ಯಾನರ್ ಫ್ಲೆಕ್ಸ್ ಅಳವಡಿಕೆ ಮಾಡುವುದನ್ನ ನಿಷೇಧ‌ಮಾಡಲಾಗಿದೆ ಎಂದು ನಗರ ಆಯುಕ್ತ ಆದೇಶ ಹೊರಡಿಸಿದ್ದಾರೆBody:KN_BNG_12_144SECSTION_7204498Conclusion:KN_BNG_12_144SECSTION_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.