ETV Bharat / state

ಹೃದಯಾಘಾತದಿಂದ ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಆರ್‌.ದಿಲೀಪ್ ಸಾವು - heart attack

ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಹಿರಿಯ IPS ಅಧಿಕಾರಿ ಆರ್‌.ದಿಲೀಪ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ.

Senior IPS officer DIG R. Dileep
ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಆರ್‌.ದಿಲೀಪ್
author img

By

Published : Dec 30, 2022, 5:06 PM IST

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಆರ್‌.ದಿಲೀಪ್ ಹೃದಯಾಘಾತದಿಂದ ಇಂದು ಕೊನೆಯುಸಿರೆಳೆದಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಯಲ್ಲಿ ಅವರು ನಿಧನರಾದರು. ಇತ್ತೀಚೆಗೆ ಲಿವರ್​ನಲ್ಲಿ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆದು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದರು.

ಕೆಲ‌ವು ದಿನಗಳ ಹಿಂದೆ‌ ದಿಲೀಪ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಇಂದು ಚಿಕಿತ್ಸೆ ಪಡೆಯುವಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸುತಿದ್ದರು.‌ ಈ ಹಿಂದೆ ಹುಬ್ಬಳಿ-ಧಾರವಾಡ ಪೊಲೀಸ್ ಕಮೀಷನರ್ ಆಗಿ ಸೇವೆ ಸಲ್ಲಿಸಿದ್ದರು‌.

ಇದನ್ನೂ ಓದಿ: ಹೃದಯಾಘಾತದಿಂದ ನಿರ್ಮಾಪಕ ನಿತಿನ್ ಮನ್​​​ಮೋಹನ್ ನಿಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.