ETV Bharat / state

ಮುಂದಿನ ದಿನಗಳಲ್ಲಿ ಲವ್ ಜಿಹಾದ್ ವಿರುದ್ಧ ಪ್ರತ್ಯೇಕ ಕಾನೂನು: ಡಿಸಿಎಂ ಅಶ್ವತ್ಥ ನಾರಾಯಣ

author img

By

Published : Nov 4, 2020, 3:43 PM IST

ಲವ್ ಜಿಹಾದ್ ವಿರುದ್ಧ ಇತರೆ ರಾಜ್ಯಗಳಲ್ಲಿ ತರುವ ಕಾನೂನನ್ನು ನೋಡಿ ಸರ್ಕಾರ ತಿರ್ಮಾನ ತೆಗೆದುಕೊಳ್ಳಲಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಪ್ರತ್ಯೇಕ ಕಾನೂನು ತರಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದರು.

dcm
ಡಿಸಿಎಂ

ಬೆಂಗಳೂರು: ಮುಂದಿನ ದಿನಗಳಲ್ಲಿ ಲವ್ ಜಿಹಾದ್ ವಿರುದ್ಧ ಪ್ರತ್ಯೇಕ ಕಾನೂನು ತರುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದರು.

ಈ ಕುರಿತು ಮಾತನಾಡಿದ ಅವರು, ಲವ್ ಜಿಹಾದ್ ವಿರುದ್ಧ ಇತರೆ ರಾಜ್ಯಗಳಲ್ಲಿ ತರುವ ಕಾನೂನನ್ನು ನೋಡಿ ಸರ್ಕಾರ ತಿರ್ಮಾನ ತೆಗೆದುಕೊಳ್ಳಲಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಪ್ರತ್ಯೇಕ ಕಾನೂನು ತರಲಾಗುವುದು ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಅಶ್ವತ್ಥ ನಾರಾಯಣ

ಆರ್​ಆರ್ ನಗರ ಉಪಚುನಾವಣೆ ಫಲಿತಾಂಶದ ಲೆಕ್ಕಾಚಾರದ ಬಗ್ಗೆ ಮಾತನಾಡಿದ ಡಿಸಿಎಂ, ಈ ಬಾರಿ ಮತದಾನ ಕಡಿಮೆಯಾಗಿದೆ. ಶೇ. 25ರಷ್ಟು ಕಾಂಗ್ರೆಸ್​ಗೆ, ಶೇ. 10 ಜೆಡಿಎಸ್​ಗೆ ಹಾಗೂ ಶೇ. 65ರಷ್ಟು ಮತಗಳನ್ನು ಪಡೆಯುವ ಮೂಲಕ ಮುನಿರತ್ನ ಗೆಲ್ಲಲಿದ್ದಾರೆ.‌ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.