ETV Bharat / state

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಶಂಕರಗೌಡ ಪಾಟೀಲ್ ನೇಮಕ - Shankargowda Patil

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಶಂಕರಗೌಡ ಬಿ. ಪಾಟೀಲ್​​ರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಶಂಕರಗೌಡ ಪಾಟೀಲ್
author img

By

Published : Sep 27, 2019, 8:35 PM IST

ಬೆಂಗಳೂರು: ಸಚಿವ ಸ್ಥಾನ ವಂಚಿತರ ಮನವೊಲಿಕೆ ಭಾಗವಾಗಿ ಶಂಕರಗೌಡ ಬಿ. ಪಾಟೀಲ್​​ರನ್ನು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಎಸ್.ಆರ್.ವಿಶ್ವನಾಥ್, ಎಂ.ಪಿ ರೇಣುಕಾಚಾರ್ಯ ನಂತರ ಶಂಕರಗೌಡ ಬಿ. ಪಾಟೀಲ್​ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ಒಲಿದಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

CM Political Secretary
ಆದೇಶ ಪತ್ರ

ಇದರ ಜೊತೆಯಲ್ಲಿ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ಬಿ.ಜೆ. ಪುಟ್ಟಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶಿಸಲಾಗಿದೆ. ಸಿಎಂ ಆಪ್ತ ಬಳಗದಲ್ಲಿರುವ ಪುಟ್ಟಸ್ವಾಮಿ ಹಿಂದೆ ಬಿಎಸ್​​ವೈ ಸಿಎಂ ಆಗಿದ್ದ ವೇಳೆ ಅವರ ರಾಜಕೀಯ ಕಾರ್ಯದರ್ಶಿ ಆಗಿದ್ದರು.

Intro:

ಬೆಂಗಳೂರು:ಸಚಿವ ಸ್ಥಾನ ವಂಚಿತರ ಮನವೊಲಿಕೆ ಭಾಗವಾಗಿ
ಶಂಕರಗೌಡ ಬಿ ಪಾಟೀಲ್ ರನ್ನು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಎಸ್.ಆರ್.ವಿಶ್ವನಾಥ್, ಎಂ.ಪಿ ರೇಣುಕಾಚಾರ್ಯ ನಂತರ ಶಂಕರಗೌಡ ಬಿ ಪಾಟೀಲ್ ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ಒಲಿದಿದೆ.ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಇದರ ಜೊತೆಯಲ್ಲಿ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ಬಿ.ಜೆ. ಪುಟ್ಟಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.ತಕ್ಷಣದಿಂದಲೇ ಜಾರಿಗೆ ಬರುವಂತೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶಿಸಲಾಗಿದೆ.ಸಿಎಂ ಆಪ್ತ ಬಳಗದಲ್ಲಿರುವ ಪುಟ್ಟಸ್ವಾಮಿ ಹಿಂದೆ ಬಿಎಸ್ವೈ ಸಿಎಂ ಆಗಿದ್ದ ವೇಳೆ ಅವರ ರಾಜಕೀಯ ಕಾರ್ಯದರ್ಶಿ ಆಗಿದ್ದರು.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.