ETV Bharat / state

ಶಿವಮೊಗ್ಗ ಡೈನಾಮೈಟ್ ಸ್ಫೋಟ; ತನಿಖೆಗೆ ಕಾಂಗ್ರೆಸ್ ನಾಯಕರ ಒತ್ತಾಯ - ಶಿವಮೊಗ್ಗ ಪ್ರಕರಣ ತನಿಖೆಗೆ ಕಾಂಗ್ರೆಸ್ ಆಗ್ರಹ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್ ಪಾಟೀಲ್ ಸೇರಿದಂತೆ ಇತರೆ ನಾಯಕರು ಕೂಡ ಘಟನೆಯ ಸಮಗ್ರ ತನಿಖೆಗೆ ಆಗ್ರಹಿಸಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಡ ಹೇರಿದ್ದಾರೆ.

Randeep Surjewala
Randeep Surjewala
author img

By

Published : Jan 23, 2021, 3:02 AM IST

ಬೆಂಗಳೂರು: ಶಿವಮೊಗ್ಗದ ಹುಣಸೋಡಿಯಲ್ಲಿ ಡೈನಾಮೈಟ್​ ಸ್ಫೋಟ ಪ್ರಕರಣವನ್ನ ಸೂಕ್ತ ತನಿಖೆಗೊಳಪಡಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತಿತರ ನಾಯಕರು ಘಟನೆ ತನಿಖೆಗೆ ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್ ಪಾಟೀಲ್ ಸೇರಿದಂತೆ ಇತರೆ ನಾಯಕರು ಕೂಡ ಘಟನೆಯ ಸಮಗ್ರ ತನಿಖೆಗೆ ಆಗ್ರಹಿಸಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಡ ಹೇರಿದ್ದಾರೆ.

ಓದಿ: ಶಿವಮೊಗ್ಗ: ಬಾಂಬ್ ನಿಷ್ಕ್ರೀಯ ದಳದಿಂದ ಮೂರು ಶವಗಳ‌ ಪತ್ತೆ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಘಟನೆ ಬಗ್ಗೆ ಟ್ವೀಟ್ ಮಾಡಿದ್ದು, ಶಿವಮೊಗ್ಗದ ಹುಣಸೋಡಿನಲ್ಲಿ ಲಾರಿಯಲ್ಲಿ ತುಂಬಿದ್ದ ಡೈನಾಮೈಟ್ ಸ್ಫೋಟಗೊಂಡು ಕಾರ್ಮಿಕರು ಮೃತಪಟ್ಟಿರುವುದು ನೋವಿನ ಸಂಗತಿ. ಸರ್ಕಾರವು ಘಟನೆಯ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಸಂತ್ರಸ್ತರ ಕುಟುಂಬಕ್ಕೆ ಆರ್ಥಿಕ ಪರಿಹಾರ & ಪ್ರತಿ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಕೆಲಸ ಒದಗಿಸಬೇಕೆಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

  • ಶಿವಮೊಗ್ಗದ ಹುಣಸೋಡಿನಲ್ಲಿ ಲಾರಿಯಲ್ಲಿ ತುಂಬಿದ್ದ ಡೈನಮೈಟ್ ಸ್ಪೋಟಗೊಂಡು ಕಾರ್ಮಿಕರು ಮೃತಪಟ್ಟಿರುವುದು ನೋವಿನ ಸಂಗತಿ.

    ಸರ್ಕಾರವು ಘಟನೆಯ ಕೂಲಂಕುಶ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಸಂತ್ರಸ್ತರ ಕುಟುಂಬಕ್ಕೆ ಆರ್ಥಿಕ ಪರಿಹಾರ & ಪ್ರತಿ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಕೆಲಸ ಒದಗಿಸಬೇಕೆಂದು ಆಗ್ರಹಿಸುತ್ತೇನೆ.

    — Randeep Singh Surjewala (@rssurjewala) January 22, 2021 " class="align-text-top noRightClick twitterSection" data=" ">

ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್ ಪಾಟೀಲ್ ಟ್ವೀಟ್ ಮಾಡಿದ್ದು, ಶಿವಮೊಗ್ಗದ ಅಬ್ಬಲಗೆರೆಯ ಹುಣಸೋಡು ಗ್ರಾಮದಲ್ಲಿ ನಡೆದ ಘಟನೆ ನಿಜಕ್ಕೂ ಅತ್ಯಂತ ನೋವಿನ ಸಂಗತಿ. ಕಲ್ಲುಕ್ವಾರಿಯಲ್ಲಿ ಜಿಲಿಟಿನ್ ಸ್ಪೋಟದಿಂದ ಹತ್ತಕ್ಕೂ ಹೆಚ್ಚು ಕಾರ್ಮಿಕರು ಸಾವಿಗೀಡಾಗಿರುವುದು ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಈ ಘಟನೆಯನ್ನು. ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸುತ್ತೇನೆ.

  • ಈ ಘಟನೆಯನ್ನು. ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸುತ್ತೇನೆ. ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಗಂಭೀರ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸಬೇಕೆಂದು ಒತ್ತಾಯಿಸುತ್ತೇನೆ. 2/2

    — S R Patil (@srpatilbagalkot) January 22, 2021 " class="align-text-top noRightClick twitterSection" data=" ">

ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಗಂಭೀರ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.