ETV Bharat / state

ಶಿವಮೊಗ್ಗ ಕ್ವಾರಿ ಸ್ಫೋಟ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಬಸವರಾಜ್ ಬೊಮ್ಮಾಯಿ

ಶಿವಮೊಗ್ಗ ಕ್ವಾರಿ ಸ್ಫೋಟ ಪ್ರಕರಣ ಸಂಬಂಧ ಟ್ವೀಟ್ ಮಾಡಿರುವ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ, ಈ ದುರ್ಘಟನೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

Basavaraj Bommai
ಬಸವರಾಜ ಬೊಮ್ಮಾಯಿ
author img

By

Published : Jan 22, 2021, 9:30 AM IST

ಬೆಂಗಳೂರು: ಶಿವಮೊಗ್ಗ ಕ್ವಾರಿ ಸ್ಫೋಟ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

  • ನಿನ್ನೆ ರಾತ್ರಿ ಶಿವಮೊಗ್ಗದ ಹುಣಸೋಡು ಬಳಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಜನರು ದುರಂತ ಸಾವಿಗೀಡಾದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಈ ದುರ್ಘಟನೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

    — Basavaraj S Bommai (@BSBommai) January 22, 2021 " class="align-text-top noRightClick twitterSection" data=" ">

'ನಿನ್ನೆ ರಾತ್ರಿ ಶಿವಮೊಗ್ಗದ ಹುಣಸೋಡು ಬಳಿ ಸಂಭವಿಸಿದ ಭಾರಿ ಅನಾಹುತದಲ್ಲಿ ಅನೇಕ ಜನರು ದುರಂತ ಸಾವಿಗೀಡಾದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಈ ದುರ್ಘಟನೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು' ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

  • ಶಿವಮೊಗ್ಗದ ನಿನ್ನೆಯ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ ಸುದ್ದಿ ಅತೀವ ದುಃಖ ತಂದಿದೆ.

    ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ, ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥನೆ.

    ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ @BSYBJP ರವರಲ್ಲಿ ಆಗ್ರಹಿಸುತ್ತೇನೆ.

    — Shobha Karandlaje (@ShobhaBJP) January 22, 2021 " class="align-text-top noRightClick twitterSection" data=" ">

ಶಿವಮೊಗ್ಗದ ನಿನ್ನೆಯ ಭಾರಿ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ ಸುದ್ದಿ ಅತೀವ ದುಃಖ ತಂದಿದೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ, ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಸದೆ ಶೋಭಾ ಕರಂದ್ಲಾಜೆ ಸಿಎಂ ಯಡಿಯೂರಪ್ಪ ಅವರಿಗೆ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.