ETV Bharat / state

ಉಪ ಚುನಾವಣಾ ಪ್ರಚಾರ: ಸಿಎಂ ಜೊತೆ ಶ್ರೀನಿವಾಸ ಪೂಜಾರಿ, ಶೋಭಾ ಕರಂದ್ಲಾಜೆ ಚರ್ಚೆ - ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಭೇಟಿ

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸದಲ್ಲಿ ಬಿಎಸ್​ವೈ ಜೊತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಮಾತುಕತೆ ನಡೆಸಿದರು.

Shobha Karandlaje and Kota Srinivasa Poojary visit CM residence
ಸಿಎಂ ನಿವಾಸಕ್ಕೆ ಶೋಭಾ ಕರಂದ್ಲಾಜೆ, ಶ್ರೀನಿವಾಸ ಪೂಜಾರಿ ಭೇಟಿ
author img

By

Published : Dec 1, 2019, 12:38 PM IST

ಬೆಂಗಳೂರು: ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿದರು.

ಉಪ ಚುನಾವಣಾ ಪ್ರಚಾರ ಸಂಬಂಧ ಮಾತುಕತೆ ನಡೆಸಿದ ಅವರು, ನಂತರ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಪ್ರಚಾರಕ್ಕೆ ತೆರಳಿದರು. ಪಕ್ಷದ ಅಭ್ಯರ್ಥಿ ಶರವಣ ಪರ ಸಿಎಂ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಸಿಎಂಗೆ ಶೋಭಾ ಕರಂದ್ಲಾಜೆ ಮತ್ತು ಕೋಟಾ ಶ್ರೀನಿವಾಸ ಪೂಜಾರಿ ಸಾಥ್ ನೀಡಿದ್ದಾರೆ.

ಶತಾಯಗತಾಯ ಶಿವಾಜಿನಗರ ಅಭ್ಯರ್ಥಿ ಗೆಲ್ಲಿಸಲು ಸಿಎಂ ಹರಸಾಹಸ ಪಡುತ್ತಿದ್ದು ಮೂರನೇ ಬಾರಿಗೆ ಪ್ರಚಾರಕ್ಕೆ ತೆರಳಿದ್ದಾರೆ.

Intro:ಸಿಎಂ ನಿವಾಸಕ್ಕೆ ಶೋಭಾ ಕರಂದ್ಲಾಜೆ, ಕೋಟಾ ಭೇಟಿ

Mojo visval

ಬೆಂಗಳೂರು: ಉಪ ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲು ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದ್ದು ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರವನ್ನು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮುಂದುವರೆಸಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿದರು, ಉಪ ಚುನಾವಣಾ ಪ್ರಚಾರ ಸಂಬಂಧ ಮಾತುಕತೆ ನಡೆಸಿದರು.

ನಂತರ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಪ್ರವಾಸಕ್ಕೆ ತೆರಳಿದರು. ಪಕ್ಷದ ಅಭ್ಯರ್ಥಿ ಶರವಣ ಪರ ಭರ್ಜರಿ ಪ್ರಚಾರಕ್ಕೆ ಸಿಎಂ ನಿರ್ಧರಿಸಿದ್ದು ಸಿಎಂಗೆ ಶೋಭಾ ಕರಂದ್ಲಾಜೆ ಮತ್ತು ಕೋಟಾ ಶ್ರೀನಿವಾಸ ಪೂಜಾರಿ ಸಾತ್ ನೀಡಿದ್ದಾರೆ.

ಶತಾಯಗತಾಯ ಶಿವಾಜಿನಗರ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಸಿಎಂ ಹರಸಾಹಸ ಪಡುತ್ತಿದ್ದು ಮೂರನೇ ಬಾರಿಗೆ ಪ್ರಚಾರಕ್ಕೆ ತೆರಳಿದ್ದಾರೆ.Body:KN_BNG_02_YAdIYURPA_7204498Conclusion:KN_BNG_02_YAdIYURPA_7204498

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.