ETV Bharat / state

ತಹಸೀಲ್ದಾರ್, ದಫೇದಾರ್, ಶಿರಸ್ತೇದಾರ್ ಪದಗಳನ್ನು ನಿಷೇಧಿಸಿ: ಶೋಭಾ ಕರಂದ್ಲಾಜೆ - bangalore news

ತಹಸೀಲ್ದಾರ್, ದಫೇದಾರ್ , ಶಿರಸ್ತೇದಾರ್ ಇದ್ಯಾವುದು ಕನ್ನಡದ ಪದಗಳಲ್ಲ. ರಾಜ್ಯ ಸರ್ಕಾರ ಇಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ಈ ಎಲ್ಲಾ ಪದಗಳಿಗೂ ಪರ್ಯಾಯವಾಗಿ ಕನ್ನಡ ಶಬ್ದಗಳನ್ನು ಬಳಕೆ ಮಾಡಬೇಕು ಎಂದು ಮನವಿ ಮಾಡಿದರು.

ಶೋಭಾ ಕರಂದ್ಲಾಜೆ
author img

By

Published : Nov 1, 2019, 12:23 PM IST

ಬೆಂಗಳೂರು: ಕಂದಾಯ ಹಾಗೂ ಪೊಲೀಸ್ ಇಲಾಖೆಯಲ್ಲಿ ಬಳಸಲಾಗುತ್ತಿರುವ ಪರ್ಷಿಯನ್ ಪದಗಳ ಬಳಕೆಗೆ ಪರ್ಯಾಯವಾಗಿ ಕನ್ನಡ ಪದಗಳನ್ನು ಬಳಸುವ ಪರಿಪಾಠವನ್ನು ಆರಂಭಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತ‌ನಾಡಿದ ಅವರು, ಕನ್ನಡವನ್ನು ಉಳಿಸಿ ಬೆಳೆಸಬೇಕು. ಈ ನಿಟ್ಟಿನಲ್ಲಿ ಇಂದು ಕರ್ನಾಟಕದಲ್ಲಿ ಅತ್ಯಂತ ಪ್ರಮುಖ ಶಬ್ದಗಳು ಪರ್ಷಿಯನ್ ಭಾಷೆಯಲ್ಲಿವೆ. ತಹಸೀಲ್ದಾರ್, ದಫೇದಾರ್, ಶಿರಸ್ತೇದಾರ್ ​ ಇದ್ಯಾವುದೂ ಕನ್ನಡದ ಪದಗಳಲ್ಲ. ರಾಜ್ಯ ಸರ್ಕಾರ ಇಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ಈ ಎಲ್ಲಾ ಪದಗಳಿಗೂ ಪರ್ಯಾಯವಾಗಿ ಕನ್ನಡ ಶಬ್ದಗಳನ್ನು ಬಳಕೆ ಮಾಡಬೇಕು. ಅದಕ್ಕಾಗಿ ಕನ್ನಡ ಪದಗಳನ್ನು ತಜ್ಞರಿಂದ ಹುಡುಕಿಸಿ ಮುಂದಿನ ಕನ್ನಡ ರಾಜ್ಯೋತ್ಸವ ಆಚರಣೆಗೆ ವೇಳೆಗೆ ಕನ್ನಡ ಎಂದು ಭಾವಿಸಿ ಬಳಸುತ್ತಿರುವ ಎಲ್ಲಾ ಪರ್ಷಿಯನ್ ಪದಗಳನ್ನು ತೆಗೆದುಹಾಕಬೇಕು ಎಂದು ಆಗ್ರಹ ಮಾಡಿದರು.

ಕನ್ನಡ ಎಂದು ಬಳಸುತ್ತಿರುವ ಪರ್ಷಿಯನ್ ಭಾಷೆ ನಿಷೇಧಿಸಿ

ಸಿಬಿಎಸ್​ಸಿ, ಐಸಿಎಸ್​ಸಿ ಸೇರಿದಂತೆ ಕೆಲ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕನ್ನಡವನ್ನೇ ಕಲಿಸುತ್ತಿಲ್ಲ, ಕರ್ನಾಟಕದಲ್ಲಿ ಇದ್ದರೂ ಕನ್ನಡ ಕಲಿಯದೇ ಬದುಕಬಹುದು ಎನ್ನುವ ಭ್ರಮೆಯಲ್ಲಿದ್ದಾರೆ. ಯಾವುದೇ ಶಿಕ್ಷಣ ವ್ಯವಸ್ಥೆಯಲ್ಲಿ ಕರ್ನಾಟಕದಲ್ಲಿ ಕನ್ನಡವನ್ನು ಒಂದು ವಿಷಯವಾಗಿ ಹಾಗೂ ಕಡ್ಡಾಯವಾಗಿ ಅಧ್ಯಯನ ಮಾಡಲೇಬೇಕು ಎನ್ನುವ ಕಾನೂನನ್ನು ಮಾಡಬೇಕು ಎಂದರು.

Intro:

ಬೆಂಗಳೂರು: ಕಂದಾಯ ಹಾಗು ಪೊಲೀಸ್ ಇಲಾಖೆಯಲ್ಲಿ ಬಳಸಲಾಗುತ್ತಿರುವ ಪರ್ಷಿಯನ್ ಪದಗಳ ಬಳಕೆಗೆ ಪರ್ಯಾಯವಾಗಿ ಕನ್ನಡ ಪದಗಳನ್ನು ಬಳಸುವ ಪರಿಪಾಠವನ್ನು ಆರಂಭಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತ‌ನಾಡಿದ ಅವರು, ಕನ್ನಡವನ್ನು ಉಳಿಸಿ ಬೆಳೆಸಬೇಕು ಈ ನಿಟ್ಟಿನಲ್ಲಿ ಇಂದು ಕರ್ನಾಟಕದಲ್ಲಿ ಅತ್ಯಂತ ಪ್ರಮುಖ ಶಬ್ದಗಳು ಪರ್ಷಿಯನ್ ಭಾಷೆಯಲ್ಲಿವೆ, ತಹಶಿಲ್ದಾರ್,ದಫೇದಸರ್, ಶಿರಸ್ತೆದಾರ ಇದ್ಯಾವುದು ಕನ್ನಡದ ಪದಗಳಲ್ಲ ರಾಜ್ಯ ಸರ್ಕಾರ ಇಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ಈ ಎಲ್ಲಾ ಪದಗಳಿಗೂ ಪರ್ಯಾಯವಾಗಿ ಕನ್ನಡ ಶಬ್ದಗಳನ್ನು ಬಳಕೆಮಾಡಬೇಕು ಅದಕ್ಕಾಗಿ ಕನ್ನಡ ಪದಗಳನ್ನು ತಜ್ಞರಿಂದ ಹುಡುಕಿಸಿ ಮುಂದಿನ ಕನ್ನಡ ರಾಜ್ಯೋತ್ಸವ ಆಚರಣೆಗೆ ವೇಳೆಗೆ ಕನ್ನಡ ಎಂದು ಭಾವಿಸಿ ಬಳಸುತ್ತಿರುವ ಎಲ್ಲಾ ಪರ್ಷಿಯನ್ ಪದಗಳನ್ನು ಕನ್ನಡೀಕರಣ ಬೇಕು ಎನ್ನುವ ಆಗ್ರಹಿಸಿದರು.

ಸಿಬಿಎಸ್ಸಿ,ಐಸಿಎಸ್ಸಿ ಸೇರಿದಂತೆ ಕೆಲ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕನ್ನಡವನ್ನೇ ಕಲಿಸುತ್ತಿಲ್ಲ ಕರ್ನಾಟಕದಲ್ಲಿ ಇದ್ದರೂ ಕನ್ನಡ ಕಲಿಯದೇ ಬದುಕಬಹುದು ಎನ್ನುವ ಭ್ರಮೆಯಲ್ಲಿದ್ದಾರೆ ಯಾವುದೇ ಶಿಕ್ಷಣ ವ್ಯವಸ್ಥೆಯಲ್ಲಿ ಕರ್ನಾಟಕದಲ್ಲಿ ಕನ್ನಡವನ್ನು ಒಂದು ವಿಷಯವಾಗಿ ಕಡ್ಡಾಯವಾಗಿ ಅಧ್ಯಯನ ಮಾಡಲೇಬೇಕು ಎನ್ನುವ ಕಾನೂನನ್ನು ಮಾಡಬೇಕು ಎಂದು ಒತ್ತಾಯಿಸಿದರು.

ಗಡಿಪ್ರದೇಶದ ಭಾಗದಲ್ಲಿ ಕನ್ನಡ ಶಾಲೆಗಳು ಮುಚ್ಚುತ್ತಿವೆ ಅಲ್ಲಿ ಕನ್ನಡವನ್ನು ಕಲಿಸುವ ಕೆಲಸ ಆಗುತ್ತಿಲ್ಲ ಹಾಗಾಗಿ ಅಲ್ಲಿನ ಶಾಲೆಗಳ ಅಭಿವೃದ್ಧಿ ಹಾಗು ಕನ್ನಡವನ್ನು ಕಲಿಸಲು ವಿಶೇಷ ಅನುದಾನವನ್ನು ನೀಡಬೇಕು, ಕರ್ನಾಟಕ ರಾಜ್ಯ ಸರ್ಕಾರ ಮುಂದಿನ ರಾಜ್ಯೋತ್ಸವದ ವೇಳೆಗೆ ಈ ಕೊಡುವ ಕೊಡಬೇಕು ಎಂದರು.

ಕರ್ನಾಟಕದ ಏಕೀಕರಣ ಮತ್ತು ಕರ್ನಾಟಕದ ಪ್ರಮುಖ ರಸ್ತೆ ಮತ್ತು ವೃತ್ತಕ್ಕೆ ಇನ್ನೂ ಬ್ರಿಟಿಷರ ಹೆಸರು ಇದೆ ದಾಸ್ಯದ ಮನೋಭಾವದಿಂದ ಇನ್ನೂ ಹೊರ ಬಂದಿಲ್ಲ ಹಾಗಾಗಿ ಕರ್ನಾಟಕದ ಏಕೀಕರಣಕ್ಕಾಗಿ ಹೋರಾಟ ಮಾಡಿದ ಹಿರಿಯರ ಹೆಸರುಗಳನ್ನು ಬೆಂಗಳೂರಿನ ಪ್ರಮುಖ ರಸ್ತೆ ಮತ್ತು ವೃತ್ತಗಳಿಗೆ ಇಡಬೇಕೆಂದು ಆಗ್ರಹಿಸಿದರು.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.