ಬೆಂಗಳೂರು : ಪ್ರವಾಹದಿಂದ ತತ್ತರಿಸಿದ ಹೋದ ಕರ್ನಾಟಕಕ್ಕೆ ಪರಿಹಾರ ಕೊಡುವ ವಿಚಾರವಾಗಿ ಪ್ರಧಾನಿ ಮೋದಿ ನಡೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ ವಾಜಪೇಯಿ ಸರ್ಕಾರ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವಾಗಲಿ, ಪ್ರಧಾನಿಯಾಗಲಿ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ. ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು ಎಂದು ನರೇಂದ್ರ ಮೋದಿ ಅವರಿಗೆ ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ.
-
ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ , ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ,
— Siddaramaiah (@siddaramaiah) August 17, 2019 " class="align-text-top noRightClick twitterSection" data="
ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ.
ಸ್ವಾಭಿಮಾನಿ,
ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು.@INCKarnataka
">ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ , ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ,
— Siddaramaiah (@siddaramaiah) August 17, 2019
ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ.
ಸ್ವಾಭಿಮಾನಿ,
ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು.@INCKarnatakaನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ , ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ,
— Siddaramaiah (@siddaramaiah) August 17, 2019
ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ.
ಸ್ವಾಭಿಮಾನಿ,
ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು.@INCKarnataka