ETV Bharat / state

ಅಧಿಕ ರಕ್ತದೊತ್ತಡ: ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು - siddaramaiah admitted to hospital news

ಅಧಿಕ ರಕ್ತದೊತ್ತಡ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಆರೋಗ್ಯವಾಗಿದ್ದು, ಮನೆಗೆ ವಾಪಸ್​ ಆಗಿದ್ದಾರೆ ಎಂದು ಗೊತ್ತಾಗಿದೆ.

hospital
ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
author img

By

Published : Dec 11, 2019, 9:06 AM IST

ಬೆಂಗಳೂರು :ಅಧಿಕ ರಕ್ತದೊತ್ತಡದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚುನಾವಣೆಯಲ್ಲಿ ನಿರಂತರ ಪ್ರವಾಸ ಹಾಗೂ ಚುನಾವಣೆ ಫಲಿತಾಂಶದಿಂದ ಬಳಲಿದ್ದ ಸಿದ್ದರಾಮಯ್ಯ ಅವರಿಗೆ ಇಂದು ಬೆಳಗ್ಗೆ ದಿಢೀರ್​ ಆಗಿ ರಕ್ತದೊತ್ತಡ ಹೆಚ್ಚಾಗಿತ್ತು. ಹೀಗಾಗಿ ಕುಟುಂಬಸ್ಥರು ಅವರನ್ನ ಆಸ್ಪತ್ರೆಗೆ ಕರೆದೊಯ್ದಿದ್ದರು. ತಪಾಸಣೆ ನಡೆಸಿದ ವೈದ್ಯರು ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಎಂದು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Intro:ಬೆಂಗಳೂರು : ಅಧಿಕ ರಕ್ತದೊತ್ತಡ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.Body:ಇಂದು ಬೆಳಗ್ಗೆ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದು, ವೈದ್ಯರು ಸಿದ್ದರಾಮಯ್ಯ ಅವರ ಆರೋಗ್ಯ ತಪಾಸಣೆ ಮಾಡಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಎಂದು ಗೊತ್ತಾಗಿದೆ.
ಹಾಗಾಗಿ, ಬೆಳಗ್ಗೆ 10 ಗಂಟೆ ಸುಮಾರಿಗೆ ಅವರು ಮನೆಗೆ ವಾಪಸಾಗಲಿದ್ದಾರೆ ಎಂದು ತಿಳಿದುಬಂದಿದೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.