ETV Bharat / state

ಹಿಂದಿ ಭಾಷೆಯ ಹೇರಿಕೆ ವಿರುದ್ಧ ಮತ್ತೆ ದನಿ ಎತ್ತಿದ ಮಾಜಿ ಸಿಎಂ ಸಿದ್ದರಾಮಯ್ಯ..

ನಾನು ಮುಖ್ಯಮಂತ್ರಿಯಾಗಿದ್ದಾಗ ಸುಪ್ರೀಂಕೋರ್ಟ್ ತೀರ್ಪಿನಿಂದ ಅನ್ಯಾಯಕ್ಕೀಡಾಗಿರುವ ಪ್ರಾದೇಶಿಕ ಭಾಷೆಗಳ ರಕ್ಷಣೆಗಳ ಬಗ್ಗೆ ಚರ್ಚಿಸಲು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಪ್ರಧಾನ ಮಂತ್ರಿಯವರಿಗೆ ಪತ್ರ ಬರೆದಿದ್ದೆಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ
author img

By

Published : Jun 30, 2019, 11:21 PM IST

ಬೆಂಗಳೂರು : ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ನಮ್ಮ ವಿದ್ಯಾರ್ಥಿಗಳ ಮೇಲೆ ಹಿಂದಿ ಭಾಷೆ ಹೇರುವ ಹುನ್ನಾರವನ್ನು ರಾಜ್ಯ ಸರ್ಕಾರ ವಿರೋಧಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ನಾನು ಇದನ್ನು ಪ್ರಾರಂಭದಲ್ಲಿಯೇ ವಿರೋಧಿಸಿದ್ದೇನೆ. ದಕ್ಷಿಣದ ಉಳಿದ ರಾಜ್ಯಗಳು ಈ ಹೇರಿಕೆಗೆ ಪ್ರತಿರೋಧವನ್ನು ದಾಖಲಿಸಿವೆ ಎಂದು ಹೇಳಿದ್ದಾರೆ.

  • ಈ ಬಾರಿಯ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿಯೆ ಬರೆದು ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಕನ್ನಡ ಮಾಧ್ಯಮದಲ್ಲಿಯೇ ಪರೀಕ್ಷೆಗಳನ್ನು ಬರೆದ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ನನ್ನ ಅಭಿನಂದನೆಗಳು.#ಕನ್ನಡಮಾಧ್ಯಮಪ್ರಶಸ್ತಿ#Bagalkot

    — Siddaramaiah (@siddaramaiah) June 30, 2019 " class="align-text-top noRightClick twitterSection" data=" ">

ನಾನು ಮುಖ್ಯಮಂತ್ರಿಯಾಗಿದ್ದಾಗ ಸುಪ್ರೀಂಕೋರ್ಟ್ ತೀರ್ಪಿನಿಂದ ಅನ್ಯಾಯಕ್ಕೀಡಾಗಿರುವ ಪ್ರಾದೇಶಿಕ ಭಾಷೆಗಳ ರಕ್ಷಣೆಗಳ ಬಗ್ಗೆ ಚರ್ಚಿಸಲು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಪ್ರಧಾನಮಂತ್ರಿಯವರಿಗೆ ಪತ್ರ ಬರೆದಿದ್ದೆ. ಆದರೆ, ಅವರಿಂದ ಈವರೆಗೂ ಪ್ರತಿಕ್ರಿಯೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

  • ಇಂಗ್ಲೀಷ್ ಭಾಷೆಯ ವ್ಯಾಮೋಹದ ಗಾಳಿ ಎಲ್ಲೆಡೆ ಬೀಸುತ್ತಿರುವಾಗ ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿಯೇ ವ್ಯಾಸಂಗ ಮಾಡಿಸಿದ ವಿದ್ಯಾರ್ಥಿಗಳ ತಂದೆ-ತಾಯಿಗಳಿಗೆ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ.#ಕನ್ನಡಮಾಧ್ಯಮಪ್ರಶಸ್ತಿ#Bagalkot

ಭಾಷಾ ಮಾಧ್ಯಮವನ್ನು ಕಡ್ಡಾಯ ಮಾಡುವಂತಿಲ್ಲ. ಅದು ಮಕ್ಕಳ ಹೆತ್ತವರ ಆಯ್ಕೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿರುವ ಪರಿಶೀಲನಾ ಅರ್ಜಿ ಮತ್ತು ಮೇಲ್ಮನವಿಗಳೆರಡನ್ನೂ ಸುಪ್ರೀಂಕೋರ್ಟ್ ತಿರಸ್ಕರಿಸಿರುವುದು ನಮಗೆ ಹಿನ್ನಡೆಯಾಗಿದೆ ಎಂದರು.

  • ಇಂಗ್ಲೀಷ್ ಭಾಷೆಯೂ ಸೇರಿದಂತೆ ಯಾವ ಭಾಷೆಯನ್ನಾದರೂ ಕಲಿಯಿರಿ,ಆದರೆ ಮಾತೃಭಾಷೆಯನ್ನು, ಪರಿಸರದ ಭಾಷೆಯನ್ನು ಅನಾದರಣೆ ಮಾಡಬೇಡಿ. #ಕನ್ನಡಮಾಧ್ಯಮಪ್ರಶಸ್ತಿ#Bagalkot

ನಮ್ಮ ಬಹಳಷ್ಟು ತಂದೆತಾಯಿಗಳಿಗೆ ತಮ್ಮ ಮಕ್ಕಳಿಂದ ಅಪ್ಪ-ಅಮ್ಮ ಎನ್ನುವುದಕ್ಕಿಂತ ಮಮ್ಮಿ-ಡ್ಯಾಡಿ ಎಂದು ಕರೆಸಿಕೊಳ್ಳುವ ಆಸೆ. ನಾನು ನನ್ನ ಮಕ್ಕಳಿಗೆ ಅಪ್ಪ-ಅಮ್ಮ‌ ಎಂದು ಕರೆಯ ಬೇಕೆಂದು ಹೇಳಿಕೊಟ್ಟಿದ್ದೆ. ಈ ಬದ್ಧತೆ ನಮ್ಮೆಲ್ಲರಲ್ಲಿಯೂ ಇರಬೇಕು.

  • ನಮ್ಮ ಬಹಳಷ್ಟು ತಂದೆತಾಯಿಗಳಿಗೆ ತಮ್ಮ ಮಕ್ಕಳಿಂದ ಅಪ್ಪ-ಅಮ್ಮ ಎನ್ನುವುದಕ್ಕಿಂತ ಮಮ್ಮಿ-ಡ್ಯಾಡಿ ಎಂದು ಕರೆಸಿಕೊಳ್ಳುವ ಆಸೆ.
    ನಾನು ನನ್ನ ಮಕ್ಕಳಿಗೆ ಅಪ್ಪ-ಅಮ್ಮ‌ ಎಂದು ಕರೆಯ ಬೇಕೆಂದು ಹೇಳಿಕೊಟ್ಟಿದ್ದೆ.
    ಈ ಬದ್ಧತೆ ನಮ್ಮೆಲ್ಲರಲ್ಲಿಯೂ ಇರಬೇಕು.#ಕನ್ನಡಮಾಧ್ಯಮಪ್ರಶಸ್ತಿ#Bagalkot

ಯಾವುದೇ ಭಾಷೆಯನ್ನ ಕಲಿಯಿರಿ. ಆದರೆ, ಮಾತೃ ಭಾಷೆಯನ್ನು ಮಾತ್ರ ಮರೆಯಬೇಡಿ. ಕನ್ನಡದಲ್ಲಿ ವ್ಯಾಸಂಗ ಮಾಡಿಸಿದ ವಿದ್ಯಾರ್ಥಿಗಳ ಪಾಲಕರಿಗೆ ಮತ್ತು ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಿದ್ದರಾಮಯ್ಯ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.

  • ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ನಮ್ಮ ವಿದ್ಯಾರ್ಥಿಗಳ ಮೇಲೆ ಹಿಂದಿ ಭಾಷೆಯನ್ನು ಹೇರುವ ಹುನ್ನಾರವನ್ನು ನಮ್ಮ ರಾಜ್ಯ ಸರ್ಕಾರ ಕೂಡಾ ವಿರೋಧಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ನಾನು ಇದನ್ನು ಪ್ರಾರಂಭದಲ್ಲಿಯೇ ವಿರೋಧಿಸಿದ್ದೇನೆ. ದಕ್ಷಿಣದ ಉಳಿದ ರಾಜ್ಯಗಳು ಈ ಹೇರಿಕೆಗೆ ಪ್ರತಿರೋಧವನ್ನು ದಾಖಲಿಸಿವೆ.

  • ನಾನು ಮುಖ್ಯಮಂತ್ರಿಯಾಗಿದ್ದಾಗ ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಅನ್ಯಾಯಕ್ಕೀಡಾಗಿರುವ ಪ್ರಾದೇಶಿಕ ಭಾಷೆಗಳ ರಕ್ಷಣೆಯ ಬಗ್ಗೆ ಚರ್ಚಿಸಲು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದೆ. ಅವರಿಂದ ಈ ವರೆಗೆ ಪ್ರತಿಕ್ರಿಯೆ ಬಂದಿಲ್ಲ.#Bagalkot

Intro:NEWSBody:ಹಿಂದಿ ಭಾಷೆಯ ಹೇರಿಕೆ ವಿರುದ್ಧ ಮತ್ತೆ ದನಿ ಎತ್ತಿದ್ದ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ಮತ್ತೊಮ್ಮೆ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಟ್ವಿಟರ್ ಮೂಲಕ ಬೇಸರ ಹಾಗೂ ಬೇಸರ ಮತ್ತು ವಿರೋಧ ವ್ಯಕ್ತಪಡಿಸಿರುವ ಅವರು, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ನಮ್ಮ ವಿದ್ಯಾರ್ಥಿಗಳ ಮೇಲೆ ಹಿಂದಿ ಭಾಷೆಯನ್ನು ಹೇರುವ ಹುನ್ನಾರವನ್ನು ನಮ್ಮ ರಾಜ್ಯ ಸರ್ಕಾರ ಕೂಡಾ ವಿರೋಧಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ನಾನು ಇದನ್ನು ಪ್ರಾರಂಭದಲ್ಲಿಯೇ ವಿರೋಧಿಸಿದ್ದೇನೆ. ದಕ್ಷಿಣದ ಉಳಿದ ರಾಜ್ಯಗಳು ಈ ಹೇರಿಕೆಗೆ ಪ್ರತಿರೋಧವನ್ನು ದಾಖಲಿಸಿವೆ ಎಂದು ಹೇಳಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಅನ್ಯಾಯಕ್ಕೀಡಾಗಿರುವ ಪ್ರಾದೇಶಿಕ ಭಾಷೆಗಳ ರಕ್ಷಣೆಯ ಬಗ್ಗೆ ಚರ್ಚಿಸಲು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದೆ. ಅವರಿಂದ ಈ ವರೆಗೆ ಪ್ರತಿಕ್ರಿಯೆ ಬಂದಿಲ್ಲ ಎಂದಿದ್ದಾರೆ ಸಿದ್ದರಾಮಯ್ಯ.
ಸುಪ್ರೀಂಕೋರ್ಟ್ ಹೇಳಿದೆ
’ಭಾಷಾ ಮಾಧ್ಯಮವನ್ನು ಕಡ್ಡಾಯ ಮಾಡುವಂತಿಲ್ಲ. ಅದು ಮಕ್ಕಳ ಹೆತ್ತವರ ಆಯ್ಕೆ’ ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿರುವ ಪರಿಶೀಲನಾ ಅರ್ಜಿ ಮತ್ತು ಮೇಲ್ಮನವಿಗಳೆರಡನ್ನೂ ಸುಪ್ರೀಂಕೋರ್ಟ್ ತಿರಸ್ಕರಿಸಿರುವುದು ನಮಗೆ ಹಿನ್ನಡೆಯಾಗಿದೆ. ನಮ್ಮ ಬಹಳಷ್ಟು ತಂದೆತಾಯಿಗಳಿಗೆ ತಮ್ಮ ಮಕ್ಕಳಿಂದ ಅಪ್ಪ-ಅಮ್ಮ ಎನ್ನುವುದಕ್ಕಿಂತ ಮಮ್ಮಿ-ಡ್ಯಾಡಿ ಎಂದು ಕರೆಸಿಕೊಳ್ಳುವ ಆಸೆ. ನಾನು ನನ್ನ ಮಕ್ಕಳಿಗೆ ಅಪ್ಪ-ಅಮ್ಮ ಎಂದು ಕರೆಯ ಬೇಕೆಂದು ಹೇಳಿಕೊಟ್ಟಿದ್ದೆ. ಈ ಬದ್ಧತೆ ನಮ್ಮೆಲ್ಲರಲ್ಲಿಯೂ ಇರಬೇಕು ಎಂದಿದ್ದಾರೆ.
ಇಂಗ್ಲೀಷ್ ಭಾಷೆಯೂ ಸೇರಿದಂತೆ ಯಾವ ಭಾಷೆಯನ್ನಾದರೂ ಕಲಿಯಿರಿ,ಆದರೆ ಮಾತೃಭಾಷೆಯನ್ನು, ಪರಿಸರದ ಭಾಷೆಯನ್ನು ಅನಾದರಣೆ ಮಾಡಬೇಡಿ. ಇಂಗ್ಲೀಷ್ ಭಾಷೆಯ ವ್ಯಾಮೋಹದ ಗಾಳಿ ಎಲ್ಲೆಡೆ ಬೀಸುತ್ತಿರುವಾಗ ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿಯೇ ವ್ಯಾಸಂಗ ಮಾಡಿಸಿದ ವಿದ್ಯಾರ್ಥಿಗಳ ತಂದೆ-ತಾಯಿಗಳಿಗೆ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಕೂಡ ಹೇಳಿದ್ದಾರೆ.
ಅಭಿನಂದನೆ
ಈ ಬಾರಿಯ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿಯೆ ಬರೆದು ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಕನ್ನಡ ಮಾಧ್ಯಮದಲ್ಲಿಯೇ ಪರೀಕ್ಷೆಗಳನ್ನು ಬರೆದ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ನನ್ನ ಅಭಿನಂದನೆಗಳು ಎಂಬುದನ್ನು ತಿಳಿಸಲು ಮರೆತಿಲ್ಲ.

Conclusion:NEWS
ETV Bharat Logo

Copyright © 2024 Ushodaya Enterprises Pvt. Ltd., All Rights Reserved.