ಬೆಂಗಳೂರು: ಐಟಿ, ಇಡಿ ಹಾಗೂ ಸಿಬಿಐ ಮುಂತಾದ ಸ್ವಾಯತ್ತ ಸಂಸ್ಥೆಗಳನ್ನು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ರಾಜ್ಯದ ಕಾಂಗ್ರೆಸ್ ನಾಯಕರನ್ನು ಬೆದರಿಸಲು ಬಿಜೆಪಿ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿರುವ ಅವರು ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಬಿಜೆಪಿ ಹೈಕಮಾಂಡ್ಗೆ ಕೂಡ ಕರ್ನಾಟಕದ ಬಿಜೆಪಿ ಮುಳುಗುತ್ತಿದೆ, ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಗೊತ್ತಿದೆ. ತಮ್ಮ ದ್ವೇಷದ ರಾಜಕೀಯ ಮತ್ತು ಹಿಂದುತ್ವದ ಅಜೆಂಡಾ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕೆಲಸ ಮಾಡುವುದಿಲ್ಲ ಎಂಬುದು ಅವರಿಗೆ ಅರ್ಥವಾಗಿದೆ. ಅವರಿಗೆ ಉಳಿದಿರುವ ಏಕೈಕ ಮಾರ್ಗವೆಂದರೆ ಅಧಿಕಾರದ ದುರುಪಯೋಗ ಮತ್ತು ತಮ್ಮ ಹಣಬಲದ ಬಳಕೆ ಎಂದೂ ದೂರಿದ್ದಾರೆ.
-
ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿಹೋಗಿದ್ದಾರೆ. ಅವರ ಪಕ್ಷದೊಳಗೆ ಜಗಳ-ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವಾರು ಮಂದಿ ನಮ್ಮ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದರಿಂದ ಭೀತಿಗೀಡಾಗಿರುವ @BJP4India ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ. 2/3
— Siddaramaiah (@siddaramaiah) April 4, 2023 " class="align-text-top noRightClick twitterSection" data="
">ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿಹೋಗಿದ್ದಾರೆ. ಅವರ ಪಕ್ಷದೊಳಗೆ ಜಗಳ-ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವಾರು ಮಂದಿ ನಮ್ಮ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದರಿಂದ ಭೀತಿಗೀಡಾಗಿರುವ @BJP4India ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ. 2/3
— Siddaramaiah (@siddaramaiah) April 4, 2023ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿಹೋಗಿದ್ದಾರೆ. ಅವರ ಪಕ್ಷದೊಳಗೆ ಜಗಳ-ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವಾರು ಮಂದಿ ನಮ್ಮ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದರಿಂದ ಭೀತಿಗೀಡಾಗಿರುವ @BJP4India ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ. 2/3
— Siddaramaiah (@siddaramaiah) April 4, 2023
ಹಣ ನೀಡಿದರೂ ಕೂಡ ರಾಜ್ಯದ ಜನ ಕಾಂಗ್ರೆಸ್ಗೆ ಮತ ನೀಡಬೇಕು ಎಂದು ನಿರ್ಧಾರ ಮಾಡಿದ್ದಾರೆ. ಬಿಜೆಪಿ ಸರ್ಕಾರ ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರ್ಕಾರ. ರಾಜ್ಯದ ಮತದಾರರಿಗೆ ತಾವು ಹಿಂದಿನ ಚುನಾವಣೆಯಲ್ಲಿ ಮಾಡಿದ ತಪ್ಪಿನ ಅರಿವಾಗಿದೆ, ಜನ ಹಿಂದಿನ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಸ್ಮರಿಸುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲಿಗೇ ಹೋದರೂ ಬಹುತೇಕ ಜನ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿದ್ದಾರೆ, ಇದರಿಂದ ಬಿಜೆಪಿಗರು ಬೆದರಿದ್ದಾರೆ. ಬಿಜೆಪಿಗೆ ಕರ್ನಾಟಕದಲ್ಲಿ ಸೋಲಿನ ಭೀತಿ ಆರಂಭವಾಗಿದೆ. ಎಲ್ಲಾ ಸಮೀಕ್ಷೆಗಳು ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳುತ್ತಿವೆ.
-
.@BJP4India led union government has sent thousands of IT, ED & CBI officers to Karnataka to threaten Congress candidates, leaders, workers & supporters.
— Siddaramaiah (@siddaramaiah) April 4, 2023 " class="align-text-top noRightClick twitterSection" data="
">.@BJP4India led union government has sent thousands of IT, ED & CBI officers to Karnataka to threaten Congress candidates, leaders, workers & supporters.
— Siddaramaiah (@siddaramaiah) April 4, 2023.@BJP4India led union government has sent thousands of IT, ED & CBI officers to Karnataka to threaten Congress candidates, leaders, workers & supporters.
— Siddaramaiah (@siddaramaiah) April 4, 2023
ಸುರ್ಜೇವಾಲಾ ಅವರು ಹೇಳಿದಂತೆ ಹಲವು ಹಾಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿಯ ಅಧ್ಯಕ್ಷರು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂದು ಕರ್ನಾಟಕದ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಕಾರಣದಿಂದ ಹಾಲಿ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ. ಅವರ್ಯಾರು ಮೂರ್ಖರಲ್ಲ, ತಾವು ಬಿಜೆಪಿಯಲ್ಲಿಯೇ ಮುಂದುವರೆದರೆ ಮುಂದಿನ ಚುನಾವಣೆಯಲ್ಲಿ ಸೋಲುತ್ತೇವೆ ಎಂಬುದು ಅವರಿಗೆ ಗೊತ್ತಾಗಿದೆ ಎಂದು ವಿವರಿಸಿದ್ದಾರೆ.
-
BJP leaders are perturbed by the fear of losing the upcoming elections. There is lot of infighting within their party & many of their leaders are waiting to join Congress.
— Siddaramaiah (@siddaramaiah) April 4, 2023 " class="align-text-top noRightClick twitterSection" data="
Disturbed by this fact, @BJP4India is trying to misuse their power to attack us.
">BJP leaders are perturbed by the fear of losing the upcoming elections. There is lot of infighting within their party & many of their leaders are waiting to join Congress.
— Siddaramaiah (@siddaramaiah) April 4, 2023
Disturbed by this fact, @BJP4India is trying to misuse their power to attack us.BJP leaders are perturbed by the fear of losing the upcoming elections. There is lot of infighting within their party & many of their leaders are waiting to join Congress.
— Siddaramaiah (@siddaramaiah) April 4, 2023
Disturbed by this fact, @BJP4India is trying to misuse their power to attack us.
ನಮಗೆ ನಂಬಿಕಾರ್ಹ ಮೂಲದಿಂದ ಮಾಹಿತಿ ಸಿಕ್ಕಿದ್ದು, ಬಿಜೆಪಿಯವರು ಐಟಿ, ಇಡಿ ಹಾಗೂ ಸಿಬಿಐ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಲಿದ್ದಾರೆ. ಈಗಾಗಲೇ ಅವರು ಸಾವಿರಕ್ಕೂ ಅಧಿಕ ಆದಾಯ ತೆರಿಗೆ ಹಾಗೂ ಇಡಿ ಅಧಿಕಾರಿಗಳನ್ನು ಕಳುಹಿಸಿದ್ದು, ಆ ಮೂಲಕ ಕಾಂಗ್ರೆಸ್ನ ಅಭ್ಯರ್ಥಿಗಳು, ಕಾಂಗ್ರೆಸ್ ಪರವಾಗಿ ಕೆಲಸ ಮಾಡುವವರು ಹಾಗೂ ಕಾಂಗ್ರೆಸ್ ಬಗೆಗೆ ಸಹಾನುಭೂತಿ ಹೊಂದಿರುವ ಜನರ ಮೇಲೆ ದಾಳಿ ಮಾಡಲು ಯೋಜಿಸಲಾಗಿದೆ. ಈ ಅಧಿಕಾರಿಗಳು ನಮ್ಮ ಪಕ್ಷದವರನ್ನು ಬೆದರಿಸುತ್ತಿದ್ದಾರೆ. ಇದು ಸ್ಪಷ್ಟವಾಗಿ ಅಧಿಕಾರದ ದುರುಪಯೋಗ ಪ್ರಕರಣವಾಗುತ್ತದೆ ಎಂದು ತಿಳಿಸಿದ್ದಾರೆ.
-
ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿಹೋಗಿದ್ದಾರೆ. ಅವರ ಪಕ್ಷದೊಳಗೆ ಜಗಳ-ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವಾರು ಮಂದಿ ನಮ್ಮ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದರಿಂದ ಭೀತಿಗೀಡಾಗಿರುವ @BJP4India ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ. 2/3
— Siddaramaiah (@siddaramaiah) April 4, 2023 " class="align-text-top noRightClick twitterSection" data="
">ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿಹೋಗಿದ್ದಾರೆ. ಅವರ ಪಕ್ಷದೊಳಗೆ ಜಗಳ-ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವಾರು ಮಂದಿ ನಮ್ಮ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದರಿಂದ ಭೀತಿಗೀಡಾಗಿರುವ @BJP4India ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ. 2/3
— Siddaramaiah (@siddaramaiah) April 4, 2023ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿಹೋಗಿದ್ದಾರೆ. ಅವರ ಪಕ್ಷದೊಳಗೆ ಜಗಳ-ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವಾರು ಮಂದಿ ನಮ್ಮ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದರಿಂದ ಭೀತಿಗೀಡಾಗಿರುವ @BJP4India ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ. 2/3
— Siddaramaiah (@siddaramaiah) April 4, 2023
ಕಾಂಗ್ರೆಸ್ ಪಕ್ಷಕ್ಕೆ ಯಾರೂ ಬೆಂಬಲ ನೀಡಬಾರದು ಎಂಬುದು ಬಿಜೆಪಿಯವರ ಉದ್ದೇಶ. ಇದಕ್ಕೆ ನಮ್ಮ ಕಾರ್ಯಕರ್ತರು ಮತ್ತು ನಾಯಕರು ಬಗ್ಗುವವರಲ್ಲ. ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡಿರುವ ಬಿಜೆಪಿ ಸರ್ಕಾರದ ಈ ನಡೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ನಾವು ಬಿಜೆಪಿಯ ಹೀನ ರಾಜಕೀಯದ ವಿರುದ್ಧ ಹೋರಾಟ ಮಾಡುತ್ತೇವೆ ಎಂಬ ಸಂದೇಶ ನೀಡಿದ್ದಾರೆ.
ಇದನ್ನೂ ಓದಿ: ಲಿಂಗಾಯತ ಸಮುದಾಯದ ವಿರುದ್ಧ ಸಿಟಿ ರವಿ ಹೇಳಿಕೆ ಪೋಸ್ಟ್ ಪ್ರಕರಣ: ಮೂವರ ವಿರುದ್ದ FIR ದಾಖಲು