ETV Bharat / state

ಉಲ್ಟಾ ಆದ ಕೈ ನಿರೀಕ್ಷೆ: ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 2 ಸ್ಥಾನದಲ್ಲಿ ಮಾತ್ರವೇ ಗೆಲುವು ಸಾಧಿಸುವ ಮೂಲಕ ಭಾರಿ ಮುಖಭಂಗ ಅನುಭವಿಸಿದೆ. ಈ ಹಿನ್ನೆಲೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಅನರ್ಹ ಶಾಸಕರು ಹಾಗೂ ಬಿಜೆಪಿ ಹಣಿಯಲು ಭಾರಿ ಪಣತೊಟ್ಟಿದ್ದ ಕಾಂಗ್ರೆಸ್ ನಾಯಕರಿಗೆ ಈ ಫಲಿತಾಂಶ ಹಿನ್ನಡೆ ಉಂಟು ಮಾಡಿದೆ.

Siddaramaiah and Dinesh Gundurao
Siddaramaiah and Dinesh Gundurao
author img

By

Published : Dec 9, 2019, 3:50 PM IST

Updated : Dec 9, 2019, 4:01 PM IST

ಬೆಂಗಳೂರು: ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಇದರ ಪರಿಣಾಮವೆಂಬಂತೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಈ ಸೋಲಿನ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಸಹ ರಾಜೀನಾಮೆ ನೀಡುವ ಸಾಧ್ಯತೆಯಿದೆ.

15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 2 ಸ್ಥಾನದಲ್ಲಿ ಮಾತ್ರವೇ ಗೆಲುವು ಸಾಧಿಸುವ ಮೂಲಕ ಭಾರಿ ಮುಖಭಂಗ ಅನುಭವಿಸಿದೆ. ಅನರ್ಹ ಶಾಸಕರು ಹಾಗೂ ಬಿಜೆಪಿಯನ್ನು ಹಣಿಯಲು ಪಣತೊಟ್ಟಿದ್ದ ಕಾಂಗ್ರೆಸ್ ನಾಯಕರಿಗೆ ಈ ಫಲಿತಾಂಶ ಹಿನ್ನಡೆ ಉಂಟು ಮಾಡಿದೆ.

ಕಾಂಗ್ರೆಸ್ ಹುಣಸೂರು ಹಾಗೂ ಶಿವಾಜಿನಗರದಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆದ್ರೆ ಬಿಜೆಪಿ 12 ಕ್ಷೇತ್ರದಲ್ಲಿ ಜಯ ಸಾಧಿಸಿ ಕಾಂಗ್ರೆಸ್​​ಗೆ ದೊಡ್ಡ ಹೊಡೆತ ನೀಡಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಇದು ಮುಜುಗರವನ್ನುಂಟು ಮಾಡಿದೆ.

Intro:Body:

ಬೆಂಗಳೂರು: ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ತೋರಿದ್ದು, ಈ ಹಿನ್ನಲೆಯಲ್ಲಿ ವಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ.

15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 2 ಸ್ಥಾನದಲ್ಲಿ ಮಾತ್ರವೇ ಗೆಲುವು ಸಾಧಿಸುವ ಮೂಲಕ ಭಾರಿ ಮುಖಭಂಗ ಅನುಭವಿಸಿದೆ. ಅನರ್ಹ ಶಾಸಕರು ಹಾಗೂ ಬಿಜೆಪಿ ಹಣಿಯಲು ಭಾರಿ ಪಣತೊಟ್ಟಿದ್ದ ಕಾಂಗ್ರೆಸ್ ನಾಯಕರಿಗೆ ಈ ಫಲಿತಾಂಶ ಹಿನ್ನಡೆ ಉಂಟು ಮಾಡಿದೆ.

ಕಾಂಗ್ರೆಸ್ ಹುಣಸೂರು ಹಾಗೂ ಶಿವಾಜಿನಗರದಲ್ಲಿ ಗೆಲುವು ಕಂಡಿದೆ. ಆದರೆ ಬಿಜೆಪಿ 12 ಕ್ಷೇತ್ರದಲ್ಲಿ ಜಯ ಸಾಧಿಸಿ ಕಾಂಗ್ರೆಸ್​​ಗೆ ದೊಡ್ಡ ಹೊಡೆತ ನೀಡಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಇದು ಮುಜುಗರವನ್ನುಂಟು ಮಾಡಿದೆ.

Conclusion:
Last Updated : Dec 9, 2019, 4:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.