ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ವಿರುದ್ಧದ ಆಕ್ರೋಶವನ್ನು ಮತ್ತೆ ಟ್ವೀಟ್ ಮೂಲಕ ಮುಂದುವರಿಸಿದ್ದಾರೆ.
-
ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ @hd_kumaraswamy ಅವರೇ,
— Siddaramaiah (@siddaramaiah) September 24, 2019 " class="align-text-top noRightClick twitterSection" data="
ನೀವು ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲೂ ಎಂದಾದರೂ ಸಾಧ್ಯವೇ?@INCKarnataka
3/3
">ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ @hd_kumaraswamy ಅವರೇ,
— Siddaramaiah (@siddaramaiah) September 24, 2019
ನೀವು ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲೂ ಎಂದಾದರೂ ಸಾಧ್ಯವೇ?@INCKarnataka
3/3ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ @hd_kumaraswamy ಅವರೇ,
— Siddaramaiah (@siddaramaiah) September 24, 2019
ನೀವು ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲೂ ಎಂದಾದರೂ ಸಾಧ್ಯವೇ?@INCKarnataka
3/3
ಬೆಳಿಗ್ಗೆ ಟ್ವೀಟ್ ಮಾಡಿ ಹೆಚ್‌ಡಿಕೆಗೆ ತಿರುಗೇಟು ನೀಡಿದ್ದ ಅವರು, ಇದೀಗ ಮತ್ತೆ ಟ್ವೀಟ್ ಮೂಲಕವೇ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ? ನಿಮ್ಮನ್ನು ಸಾಕಿದ್ದು ದೇವೇಗೌಡರು, ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು. ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ. ಈ ಬಗ್ಗೆ ಬಿಎಸ್ ಯಡಿಯೂರಪ್ಪ ಅವರನ್ನು ಕೇಳಿ, ಹೇಳ್ತಾರೆ ಎಂದಿದ್ದಾರೆ.
-
ಸನ್ಮಾನ್ಯ @hd_kumaraswamy ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ.ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ. @INCKarnataka
— Siddaramaiah (@siddaramaiah) September 24, 2019 " class="align-text-top noRightClick twitterSection" data="
2/3
">ಸನ್ಮಾನ್ಯ @hd_kumaraswamy ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ.ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ. @INCKarnataka
— Siddaramaiah (@siddaramaiah) September 24, 2019
2/3ಸನ್ಮಾನ್ಯ @hd_kumaraswamy ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ.ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ. @INCKarnataka
— Siddaramaiah (@siddaramaiah) September 24, 2019
2/3
ಕುಮಾರಸ್ವಾಮಿ ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ. ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ ಎಂದು ಖಾರವಾಗಿ ನುಡಿದಿದ್ದಾರೆ.
-
ಸನ್ಮಾನ್ಯ @hd_kumaraswamy ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ?
— Siddaramaiah (@siddaramaiah) September 24, 2019 " class="align-text-top noRightClick twitterSection" data="
ನಿಮ್ಮನ್ನು ಸಾಕಿದ್ದು ದೇವೇಗೌಡರು (@H_D_Devegowda), ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು.
ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ.
ಈ ಬಗ್ಗೆ @BSYBJP ಅವರನ್ನು ಕೇಳಿ,ಹೇಳ್ತಾರೆ.
3/1
">ಸನ್ಮಾನ್ಯ @hd_kumaraswamy ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ?
— Siddaramaiah (@siddaramaiah) September 24, 2019
ನಿಮ್ಮನ್ನು ಸಾಕಿದ್ದು ದೇವೇಗೌಡರು (@H_D_Devegowda), ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು.
ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ.
ಈ ಬಗ್ಗೆ @BSYBJP ಅವರನ್ನು ಕೇಳಿ,ಹೇಳ್ತಾರೆ.
3/1ಸನ್ಮಾನ್ಯ @hd_kumaraswamy ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ?
— Siddaramaiah (@siddaramaiah) September 24, 2019
ನಿಮ್ಮನ್ನು ಸಾಕಿದ್ದು ದೇವೇಗೌಡರು (@H_D_Devegowda), ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು.
ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ.
ಈ ಬಗ್ಗೆ @BSYBJP ಅವರನ್ನು ಕೇಳಿ,ಹೇಳ್ತಾರೆ.
3/1
ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರೇ, ನೀವು ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲು ಎಂದಾದರೂ ಸಾಧ್ಯವೇ? ಎಂದು ಸವಾಲು ಎಸೆದಿದ್ದಾರೆ.