ETV Bharat / state

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ... ಯಾಕೆ ಅದೇ ದಿನ ಈ ಮೀಟಿಂಗೂ ಇದೆ​​!

author img

By

Published : Sep 14, 2019, 2:41 PM IST

ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್​ ಶಾಸಕಾಂಗ ಸಭೆ ಕರೆದಿದ್ದಾರೆ, ಅದೇ ದಿನ ರಾಜ್ಯ ಸಚಿವ ಸಂಪುಟದ ಸಭೆ ಕೂಡಾ ನಡೆಯಲಿದೆ. ಇನ್ನು ಸಿಎಲ್​ಪಿ ಸಭೆಯಲ್ಲಿ ಸರ್ಕಾರದ ವೈಫಲ್ಯ ಹಾಗೂ ಹಲವು ವಿಚಾರಗಳ ಚರ್ಚೆಯಾಗಲಿದೆ ಎನ್ನಲಾಗಿದೆ.

ಸಿದ್ದರಾಮಯ್ಯ

ಬೆಂಗಳೂರು: ಸಿಎಲ್​ಪಿ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸೆ.18ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಆಗಲಿದೆ.

ಬರ, ನೆರೆ ವಿಚಾರದಲ್ಲಿ ಸರ್ಕಾರದ ವೈಫಲ್ಯ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ತಾರತಮ್ಯ, ಕೈ ಶಾಸಕರ ಕ್ಷೇತ್ರಗಳ ಯೋಜನೆಗೆ ಸರ್ಕಾರದ ತಡೆ ಕುರಿತು ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆಯಾಗಲಿದೆ.

clp
ಸಿಎಲ್​ಪಿ ಸಭೆಯ ಪತ್ರ

ಸಚಿವ ಸಂಪುಟ ಸಭೆ:
ಇನ್ನು ಅಂದೇ ರಾಜ್ಯ ಸಚಿವ ಸಂಪುಟ ಸಭೆಯೂ ಇದೆ. ಬೆಳಗ್ಗೆ ಕೈ ಸಿಎಲ್​ಪಿ ಸಭೆ, ಸಂಜೆ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯಲಿದೆ. ಇದು ಕುತೂಹಲಕ್ಕೆ ಕಾರಣವಾಗಿದೆ

Intro:Body:ಟ್ರಾಫಿಕ್ ಫೈನ್ ಸದ್ಯಕ್ಕೆ ಕಡಿಮೆಯಿಲ್ಲ: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬೆಂಗಳೂರು: ಹೊಸ ದಂಡದ ಇಳಿಕೆ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಬಂದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.
ಟ್ರಾಫಿಕ್ ದಂಡ ಕಡಿಮೆ ಮಾಡುವ ಬಗ್ಗೆ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದು ಇದುವರೆಗೆ ಸಾರಿಗೆ ಇಲಾಖೆಯಿಂದ ಯಾವುದೇ ಅದೇಶ ಬಂದಿಲ್ಲ. ಸೆಪ್ಟೆಂಬರ್ ಮೂರರಿಂದ ಹೊಸ ದಂಡ ನೀತಿ ಅಧಿಸೂಚನೆ ಬಂದಿದೆ.‌ ಅದರ ಅನ್ವಯವಾಗಿ ಟ್ರಾಫಿಕ್ ಪೊಲೀಸರು ದಂಡ ವಸೂಲಿ ಮಾಡುತಿದ್ದಾರೆ. ದಂಡ ಕಡಿಮೆ ಮಾಡುವ ಬಗ್ಗೆ ಹೊಸ ಅಧಿಸೂಚನೆ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಸರ್ಕಾರ ಅಧಿಸೂಚನೆ ಹೊರಡಿಸಿದ್ದರೆ ಅದನ್ನ ಪಾಲಿಸುತ್ತೇವೆ. ಸಚಿವರು ಮಾಧ್ಯಮಗಳಿಗೆ ಹೇಳಿರಬಹುದು, ಅದರೆ ನಮಗೆ ಯಾವುದೇ ಅದೇಶ ಬಂದಿಲ್ಲ. ಸದ್ಯ ಸಾರ್ವಜನಿಕರ ಜೊತೆ ಮಾನವೀಯತೆಯಿಂದ ವರ್ತಿಸಲು ಸೂಚನೆ ಬಂದಿದೆ. ಅದರಂತೆ ಸಿಬ್ಬಂದಿಗೆ ಸೂಚನೆ ಕೊಟ್ಟಿದ್ದೇವೆ ಎಂದು ಆಯುಕ್ತರು ಹೇಳಿಕೆ ನೀಡಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.