ETV Bharat / state

ಸಿದ್ದರಾಮಯ್ಯ ತಮ್ಮನ್ನು ತಾವು 2ನೇ ದೇವರಾಜ ಅರಸು ಅಂದ್ಕೊಂಡಿದ್ದಾರೆ.. ಸಚಿವ ಈಶ್ವರಪ್ಪ ಟಾಂಗ್ - ಸಿದ್ದರಾಮಯ್ಯನವರು ತಾವೇ ಎರಡನೇ ದೇವರಾಜ ಅರಸು ಎಂದು ಭಾವಿಸಿದ್ದಾರೆ

ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಕೆ ಎಸ್ ಈಶ್ವರಪ್ಪ ಅವರು ಮಾಜಿ ಸ್ಪೀಕರ್​ ರಮೇಶ್​ ಕುಮಾರ್​​ ಅಂಬೇಡ್ಕರ್​​ ಬಿಟ್ರೇ ತಾವೇ ಎಂದು ಕೊಂಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯನವರು ತಾವೇ ಎರಡನೇ ದೇವರಾಜ ಅರಸು ಎಂದು ಭಾವಿಸಿದ್ದಾರೆ ಎಂದು ಈಶ್ವರಪ್ಪ ಟಾಂಗ್​ ನೀಡಿದ್ದಾರೆ.

ಕೆ.ಎಸ್.ಈಶ್ವರಪ್ಪ
author img

By

Published : Sep 20, 2019, 2:03 PM IST

ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅಂಬೇಡ್ಕರ್ ಬಿಟ್ರೆ ತಾವೇ ಎಂದು ತಿಳಿದುಕೊಂಡಿದ್ದಾರೆ. ಸಿದ್ದರಾಮಯ್ಯನವರಂತೂ ತಾವೇ ಎರಡನೇ ದೇವರಾಜ ಅರಸು ಎಂದು ಭಾವಿಸಿಕೊಂಡಿದ್ದಾರೆ ಅಂತಾ ಸಚಿವ ಕೆ ಎಸ್‌ ಈಶ್ವರಪ್ಪ ಟಾಂಗ್ ನೀಡಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಇವರಿಬ್ಬರೂ ಪರಸ್ಪರರನ್ನು ಹೊಗಳಿಕೊಂಡು ಸುಪ್ರೀಂಕೋರ್ಟ್ ನಿರ್ದೇಶನವನ್ನೇ ವ್ಯತಿರಿಕ್ತಗೊಳಿಸಿಬಿಟ್ಟರು.17 ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್​ನಲ್ಲಿ ನ್ಯಾಯ ಸಿಕ್ಕೇ ಸಿಗುತ್ತದೆ.‌ ಆಗ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಸುಪ್ರೀಂಕೋರ್ಟ್ ನಿರ್ದೇಶನವನ್ನೇ ತಿರುಚಿ, ಶಾಸಕರನ್ನು ಅನರ್ಹಗೊಳಿಸಿದರು. ಈಗ ಸುಪ್ರೀಂಕೋರ್ಟ್ ರಮೇಶ್ ಕುಮಾರ್ ಮಾಡಿದ್ದ ಅನ್ಯಾಯ ಸರಿಪಡಿಸುತ್ತದೆ ಎಂಬ ವಿಶ್ವಾಸ ನಮಗಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯನವರಿಗೆ ಟಾಂಗ್​ ಕೊಟ್ಟ ಸಚಿವ ಕೆ.ಎಸ್‌ ಈಶ್ವರಪ್ಪ..

ಕೋಡಿಮಠ ಶ್ರೀಗಳ ಭವಿಷ್ಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋದಿಲ್ಲ. 4 ವರ್ಷಗಳ ಬಳಿಕ ಚುನಾವಣೆ ನಡೆದರೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ. ಕೋಡಿಮಠದ ಶ್ರೀಗಳ ಬಗ್ಗೆ ನಮಗೆ ಗೌರವವಿದೆ. ಅವರು ಹೇಳಿದಂತೆ ಯಾವಾಗಲೇ ಚುನಾವಣೆ ನಡೆದರೂ‌ ಮತ್ತೆ ಬಿಜೆಪಿಯೇ ಬರೋದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸಪೇಟೆ ಜಿಲ್ಲೆ ರಚನೆ ಮಾಡುವ ಕ್ರಮ ಸ್ವಾಗತಾರ್ಹ. ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಅಭಿವೃದ್ದಿ ಮಾಡಿದ್ದು ಬಿಟ್ಟರೆ ಬಳ್ಳಾರಿ ಯಾವ ರೀತಿಯಲ್ಲೂ ಅಭಿವೃದ್ದಿಯಾಗಿಲ್ಲ. ಅಭಿವೃದ್ದಿಯ ದೃಷ್ಟಿಯಿಂದ ಜಿಲ್ಲೆಯ ವಿಭಜನೆ ಒಳ್ಳೆಯದು ಎಂದು ಸ್ಪಷ್ಟಪಡಿಸಿದರು.

Intro:Body:KN_BNG_01_KSESHWARAPPA_BYTE_SCRIPT_7201951

ಸಿದ್ದರಾಮಯ್ಯ ತಮ್ಮನ್ನು ಎರಡನೇ ದೇವರಾಜು ಅರಸು ಅಂದುಕೊಂಡಿದ್ದಾರೆ: ಸಚಿವ ಕೆ.ಎಸ್.ಈಶ್ವರಪ್ಪ ಟಾಂಗ್

ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅಂಬೇಡ್ಕರ್ ಬಿಟ್ರೆ ತಾವೇ ಎಂದು ತಿಳಿದುಕೊಂಡಿದ್ದಾರೆ. ಸಿದ್ದರಾಮಯ್ಯ ಅಂತೂ ತಾವೇ ಎರಡನೇ ದೇವರಾಜ ಅರಸ್ ಎಂದು ಭಾವಿಸಿಕೊಂಡಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಟಾಂಗ್ ನೀಡಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಇವರಿಬ್ಬರು ಪರಸ್ಪರರನ್ನು ಹೊಗಳಿಕೊಂಡು ಸುಪ್ರೀಂ ಕೋರ್ಟ್ ನಿರ್ದೇಶನವನ್ನೇ ವ್ಯತಿರಿಕ್ತಗೊಳಿಸಿಬಿಟ್ಟರು. 17 ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯ ಸಿಕ್ಕೇ ಸಿಗುತ್ತದೆ.‌ ಆಗ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಸುಪ್ರೀಂ ಕೋರ್ಟ್ ನಿರ್ದೇಶನವನ್ನೇ ತಿರುಚಿ, ಶಾಸಕರನ್ನು ಅನರ್ಹಗೊಳಿಸಿದರು. ಈಗ ಸುಪ್ರೀಂ ಕೋರ್ಟ್ ರಮೇಶ್ ಕುಮಾರ್ ಮಾಡಿದ್ದ ಅನ್ಯಾಯ ಸರಿಪಡಿಸುತ್ತದೆ ಎಂಬ ವಿಶ್ವಾಸ ನಮಗಿದೆ ಎಂದು ತಿಳಿಸಿದರು.

ಕೋಡಿಮಠ ಶ್ರೀಗಳ ಭವಿಷ್ಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋದಿಲ್ಲ. 4 ವರ್ಷಗಳ ಬಳಿಕ ಚುನಾವಣೆ ನಡೆದರೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ. ಕೋಡಿಮಠದ ಶ್ರೀಗಳ ಬಗ್ಗೆ ನಮಗೆ ಗೌರವವಿದೆ. ಅವರು ಹೇಳಿದಂತೆ ಯಾವಾಗಲೇ ಚುನಾವಣೆ ನಡೆದರೂ‌ ಮತ್ತೆ ಬಿಜೆಪಿಯೇ ಬರೋದು ಸ್ಪಷ್ಟ ಎಂದು ತಿಳಿಸಿದರು.

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸಪೇಟೆ ಜಿಲ್ಲೆ ರಚನೆ ಮಾಡುವ ಕ್ರಮ ಸ್ವಾಗತಾರ್ಹ. ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಅಭಿವೃದ್ದಿ ಮಾಡಿದ್ದು ಬಿಟ್ಟರೆ ಬಳ್ಳಾರಿ ಯಾವ ರೀತಿಯಲ್ಲೂ ಅಭಿವೃದ್ದಿಯಾಗಿಲ್ಲ. ಅಭಿವೃದ್ದಿಯ ದೃಷ್ಟಿಯಿಂದ ಜಿಲ್ಲೆಯ ವಿಭಜನೆ ಒಳ್ಳೆಯದು ಎಂದು ಸ್ಪಷ್ಟಪಡಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.