ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಗುಡುಗಿದ್ದು, ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ದಸರಾ ಹಬ್ಬ ಆಚರಣೆ ಮಾಡಿ ಠಾಣೆ ಮುಂಭಾಗವೇ ಫೋಟೋ ಸೆಷನ್ ನಡೆಸಿರುವುದನ್ನು ಖಂಡಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಟ್ವೀಟ್ ಮೂಲಕ ಸಿಎಂ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಗಳೇ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು ಎಂದಿದ್ದಾರೆ.
-
ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ @CMofKarnataka?
— Siddaramaiah (@siddaramaiah) October 17, 2021 " class="align-text-top noRightClick twitterSection" data="
ಅವರ ಕೈಗೆ ತ್ರಿಶೂಲಗಳನ್ನೂ
ಕೊಟ್ಟು
ಹಿಂಸೆಯ
ದೀಕ್ಷೆ ಕೊಟ್ಟು ಬಿಡಿ.
ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು.
1/4 pic.twitter.com/jNtFADb8Rc
">ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ @CMofKarnataka?
— Siddaramaiah (@siddaramaiah) October 17, 2021

1/4 pic.twitter.com/jNtFADb8Rcಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ @CMofKarnataka?

ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ ಪೊಲೀಸ್‌ಗಿರಿಯ ದೌರ್ಜನ್ಯ. ಇನ್ನೊಂದೆಡೆ, ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ. ಮತ್ತೊಂದೆಡೆ, ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ. ಇದಕ್ಕೆಲ್ಲ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಹಿರಂಗ ಬೆಂಬಲ. ರಾಜ್ಯದಲ್ಲಿ ಸರ್ಕಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.
-
ಗೂಂಡಾಗಿರಿಯನ್ನು
— Siddaramaiah (@siddaramaiah) October 17, 2021 " class="align-text-top noRightClick twitterSection" data="
'ಕ್ರಿಯೆಗೆ ಪ್ರತಿಕ್ರಿಯೆ'
ಎಂದು ಸಮರ್ಥಿಸಿದ@CMofKarnataka
ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ.
ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ.
3/4 pic.twitter.com/3QmgcKtkrP
">ಗೂಂಡಾಗಿರಿಯನ್ನು
— Siddaramaiah (@siddaramaiah) October 17, 2021
'ಕ್ರಿಯೆಗೆ ಪ್ರತಿಕ್ರಿಯೆ'
ಎಂದು ಸಮರ್ಥಿಸಿದ@CMofKarnataka
ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ.
ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ.
3/4 pic.twitter.com/3QmgcKtkrPಗೂಂಡಾಗಿರಿಯನ್ನು
— Siddaramaiah (@siddaramaiah) October 17, 2021
'ಕ್ರಿಯೆಗೆ ಪ್ರತಿಕ್ರಿಯೆ'
ಎಂದು ಸಮರ್ಥಿಸಿದ@CMofKarnataka
ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ.
ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ.
3/4 pic.twitter.com/3QmgcKtkrP
ಗೂಂಡಾಗಿರಿಯನ್ನು 'ಕ್ರಿಯೆಗೆ ಪ್ರತಿಕ್ರಿಯೆ' ಎಂದು ಸಮರ್ಥಿಸಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ ಎಂದು ಸಲಹೆ ನೀಡಿದ್ದಾರೆ.
-
ಒಂದೆಡೆ
— Siddaramaiah (@siddaramaiah) October 17, 2021 " class="align-text-top noRightClick twitterSection" data="
ಅಮಾಯಕ ಯುವಕ-ಯುವತಿಯರ ಮೇಲೆ
ಅನೈತಿಕ ಪೊಲೀಸ್‌ಗಿರಿಯ ದೌರ್ಜನ್ಯ....
ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ...
ಮತ್ತೊಂದೆಡೆ
ಬಹಿರಂಗವಾಗಿ
ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ....
ಇದಕ್ಕೆಲ್ಲ @CMofKarnataka
ಬಹಿರಂಗ ಬೆಂಬಲ..
ರಾಜ್ಯದಲ್ಲಿ ಸರ್ಕಾರ ಇದೆಯೇ?
2/4 pic.twitter.com/WxFNw7TeP8
">ಒಂದೆಡೆ
— Siddaramaiah (@siddaramaiah) October 17, 2021
ಅಮಾಯಕ ಯುವಕ-ಯುವತಿಯರ ಮೇಲೆ
ಅನೈತಿಕ ಪೊಲೀಸ್‌ಗಿರಿಯ ದೌರ್ಜನ್ಯ....
ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ...
ಮತ್ತೊಂದೆಡೆ
ಬಹಿರಂಗವಾಗಿ
ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ....
ಇದಕ್ಕೆಲ್ಲ @CMofKarnataka
ಬಹಿರಂಗ ಬೆಂಬಲ..
ರಾಜ್ಯದಲ್ಲಿ ಸರ್ಕಾರ ಇದೆಯೇ?
2/4 pic.twitter.com/WxFNw7TeP8ಒಂದೆಡೆ
— Siddaramaiah (@siddaramaiah) October 17, 2021
ಅಮಾಯಕ ಯುವಕ-ಯುವತಿಯರ ಮೇಲೆ
ಅನೈತಿಕ ಪೊಲೀಸ್‌ಗಿರಿಯ ದೌರ್ಜನ್ಯ....
ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ...
ಮತ್ತೊಂದೆಡೆ
ಬಹಿರಂಗವಾಗಿ
ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ....
ಇದಕ್ಕೆಲ್ಲ @CMofKarnataka
ಬಹಿರಂಗ ಬೆಂಬಲ..
ರಾಜ್ಯದಲ್ಲಿ ಸರ್ಕಾರ ಇದೆಯೇ?
2/4 pic.twitter.com/WxFNw7TeP8
ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ. ಬಸವರಾಜ ಬೊಮ್ಮಾಯಿ ಅವರೇ, ಸಂವಿಧಾನ ಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ ಎಂದಿದ್ದಾರೆ.
-
ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ @CMofKarnataka?
— Siddaramaiah (@siddaramaiah) October 17, 2021 " class="align-text-top noRightClick twitterSection" data="
ಅವರ ಕೈಗೆ ತ್ರಿಶೂಲಗಳನ್ನೂ
ಕೊಟ್ಟು
ಹಿಂಸೆಯ
ದೀಕ್ಷೆ ಕೊಟ್ಟು ಬಿಡಿ.
ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು.
1/4 pic.twitter.com/jNtFADb8Rc
">ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ @CMofKarnataka?
— Siddaramaiah (@siddaramaiah) October 17, 2021
ಅವರ ಕೈಗೆ ತ್ರಿಶೂಲಗಳನ್ನೂ
ಕೊಟ್ಟು
ಹಿಂಸೆಯ
ದೀಕ್ಷೆ ಕೊಟ್ಟು ಬಿಡಿ.
ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು.
1/4 pic.twitter.com/jNtFADb8Rcಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ @CMofKarnataka?
— Siddaramaiah (@siddaramaiah) October 17, 2021
ಅವರ ಕೈಗೆ ತ್ರಿಶೂಲಗಳನ್ನೂ
ಕೊಟ್ಟು
ಹಿಂಸೆಯ
ದೀಕ್ಷೆ ಕೊಟ್ಟು ಬಿಡಿ.
ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು.
1/4 pic.twitter.com/jNtFADb8Rc
ಓದಿ: ಹೆಚ್ಡಿಕೆ ಹಿಟ್ & ರನ್ ಮಾಡ್ತಾರೆ, ಅವರೊಬ್ಬ ಸುಳ್ಳ: ಸಿದ್ದು ಕಿಡಿ