ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ಟ್ವೀಟಾಸ್ತ್ರ ಬಳಸಿರುವ ಬಿಜೆಪಿ, ಒಡೆದು ಆಳುವ ನೀತಿ ಪ್ರಯೋಗಿಸಿದ್ದಕ್ಕೇ ಅಲ್ಲವೇ ಸಿದ್ದರಾಮಯ್ಯರನ್ನು ರಾಜ್ಯದ ಜನ ಅಧಿಕಾರದಿಂದ ಕೆಳಗಿಳಿಸಿದ್ದು? ಎಂದು ಪ್ರಶ್ನಿಸಿದೆ.
ಹುಬ್ಬಳ್ಳಿ-ಧಾರವಾಡ ದೇವಸ್ಥಾನಗಳ ತೆರವಾದಾಗ ಸುಮ್ಮನಿದ್ದ ಸಿದ್ದರಾಮಯ್ಯ, ದರ್ಗಾ ತೆರವಿನ ಬಗ್ಗೆ ಸಿಡಿದಿದ್ದೇಕೆ?. ಜನರಿಗೆ ಇದೆಲ್ಲ ಸ್ಪಷ್ಟವಾಗಿ ಗೋಚರವಾಗಿದ್ದಕ್ಕೇ ನಿಮ್ಮನ್ನು ಮನೆಯಲ್ಲಿ ಕೂರಿಸಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ವೀರಶೈವ ಮತ್ತು ಲಿಂಗಾಯತರ ಪ್ರತ್ಯೇಕ ಧರ್ಮ ಸ್ಥಾಪಿಸಲು ಸಿದ್ದರಾಮಯ್ಯ ಮುಂದಾಗಿದ್ದರು ಎಂದು ಟೀಕಿಸಿದೆ.
-
ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ವೀರಶೈವ ಮತ್ತು ಲಿಂಗಾಯತರ ಪ್ರತ್ಯೇಕ ಧರ್ಮ ಸ್ಥಾಪಿಸಲು @siddaramaiah ಮುಂದಾಗಿದ್ದರು. ಹೀಗೆ ಹಿಂದೂಗಳ ನಡುವೆ ಕಂದಕ ಸೃಷ್ಟಿಸಿ, ಒಡೆದು ಆಳುವ ನೀತಿ ಪ್ರಯೋಗಿಸಿದ್ದಕ್ಕೇ ಅಲ್ಲವೇ ಇವರನ್ನು ಅಧಿಕಾರದಿಂದ ಕೆಳಗಿಳಿಸಿದ್ದು? #AntiHinduCongress
— BJP Karnataka (@BJP4Karnataka) December 24, 2022 " class="align-text-top noRightClick twitterSection" data="
1/6
">ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ವೀರಶೈವ ಮತ್ತು ಲಿಂಗಾಯತರ ಪ್ರತ್ಯೇಕ ಧರ್ಮ ಸ್ಥಾಪಿಸಲು @siddaramaiah ಮುಂದಾಗಿದ್ದರು. ಹೀಗೆ ಹಿಂದೂಗಳ ನಡುವೆ ಕಂದಕ ಸೃಷ್ಟಿಸಿ, ಒಡೆದು ಆಳುವ ನೀತಿ ಪ್ರಯೋಗಿಸಿದ್ದಕ್ಕೇ ಅಲ್ಲವೇ ಇವರನ್ನು ಅಧಿಕಾರದಿಂದ ಕೆಳಗಿಳಿಸಿದ್ದು? #AntiHinduCongress
— BJP Karnataka (@BJP4Karnataka) December 24, 2022
1/6ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ವೀರಶೈವ ಮತ್ತು ಲಿಂಗಾಯತರ ಪ್ರತ್ಯೇಕ ಧರ್ಮ ಸ್ಥಾಪಿಸಲು @siddaramaiah ಮುಂದಾಗಿದ್ದರು. ಹೀಗೆ ಹಿಂದೂಗಳ ನಡುವೆ ಕಂದಕ ಸೃಷ್ಟಿಸಿ, ಒಡೆದು ಆಳುವ ನೀತಿ ಪ್ರಯೋಗಿಸಿದ್ದಕ್ಕೇ ಅಲ್ಲವೇ ಇವರನ್ನು ಅಧಿಕಾರದಿಂದ ಕೆಳಗಿಳಿಸಿದ್ದು? #AntiHinduCongress
— BJP Karnataka (@BJP4Karnataka) December 24, 2022
1/6
ಹೀಗೆ ಹಿಂದೂಗಳ ನಡುವೆ ಕಂದಕ ಸೃಷ್ಟಿಸಿ ಹಿಂದೂ ಕಾರ್ಯಕರ್ತರ ವಿರುದ್ಧ ಹೋರಾಡಿ ಎಂದವರು ಸಿದ್ದರಾಮಯ್ಯ. ಇವರ ಬೆಂಬಲದಿಂದ ದೇಶದ್ರೋಹಿ ಪಿಎಫ್ಐ ಸದಸ್ಯರು, ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿದರು. ಪಿಎಫ್‌ಐ ಕಾರ್ಯಕರ್ತರ ಬಗ್ಗೆ ಮೃದು ಧೋರಣೆ ತಳೆದು ಪ್ರಕರಣಗಳನ್ನು ಕೈ ಬಿಟ್ಟಿದ್ದಕ್ಕೇ ಅಲ್ಲವೇ ಕುಕ್ಕರ್ ಬ್ಲಾಸ್ಟ್ ಆಗಿದ್ದು? ಎಂದು ಬಿಜೆಪಿ ಕಿಡಿಕಾರಿದೆ.
ಇದನ್ನೂ ಓದಿ: ಒಮಿಕ್ರಾನ್ ಬಿಎಫ್ 7 ತಡೆಗೆ ಭಾರತ ಸಶಕ್ತ ..ವಿಮಾನಯಾನ ನಿರ್ಬಂಧ,ಲಾಕ್ಡೌನ್ ಹೇರುವ ಅಗತ್ಯವಿಲ್ಲ: ತಜ್ಞರ ಅಭಿಮತ