ETV Bharat / state

ಕೋವಿಡ್ ಅಕ್ರಮ-ವೈಫಲ್ಯದ ವಿರುದ್ಧ ಬಹಿರಂಗ ಹೋರಾಟದ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ - ಸಿದ್ದರಾಮಯ್ಯ ಟ್ವೀಟ್​

ಕೊರೊನಾ ವಿಚಾರದಲ್ಲಿ ಸರ್ಕಾರ ಜನರ ಹಿತ ಕಾಪಾಡುವ ಬದಲು ಅಕ್ರಮವೆಸಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದು, ಈ ಕುರಿತಂತೆ ಟ್ವೀಟ್​ ಮೂಲಕ ಸರ್ಕಾರವನ್ನು ತರಾಟೆ ತಗೆದುಕೊಂಡಿದ್ದಾರೆ.

Siddaramaiah
ಸಿದ್ದರಾಮಯ್ಯ
author img

By

Published : Jul 9, 2020, 11:34 AM IST

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ತೀವ್ರ ಹೋರಾಟಕ್ಕೆ ಮುಂದಾಗುವ ಸೂಚನೆಯನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ನೀಡಿದ್ದಾರೆ.

  • ಸಂಕಷ್ಟದ ಕಾಲದಲ್ಲಿ ಸಹಕಾರ,
    ವಿರೋಧಪಕ್ಷದ ಜವಾಬ್ದಾರಿ ಎಂಬ ಕಾರಣಕ್ಕೆ ಹೆಚ್ಚುಕಡಿಮೆ 3ತಿಂಗಳು ಸರ್ಕಾರದ ಅಕ್ರಮ- ವೈಫಲ್ಯಗಳನ್ನು ಬಹಿರಂಗವಾಗಿ ಪ್ರಶ್ನಿಸದೆ ಪತ್ರಗಳನ್ನಷ್ಟೇ ಬರೆದಿದ್ದೆ.@CMofKarnataka ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯವಾಗಿದೆ.
    1/2#100PercentCorruptSarkar

    — Siddaramaiah (@siddaramaiah) July 9, 2020 " class="align-text-top noRightClick twitterSection" data=" ">

ಸಂಕಷ್ಟದ ಕಾಲದಲ್ಲಿ ಸರ್ಕಾರಕ್ಕೆ ಸಹಕಾರ ನೀಡುವುದು ವಿರೋಧ ಪಕ್ಷದ ಜವಾಬ್ದಾರಿ ಎಂಬ ಕಾರಣಕ್ಕೆ ಹೆಚ್ಚು ಕಡಿಮೆ 3 ತಿಂಗಳು ಸರ್ಕಾರದ ಅಕ್ರಮ-ವೈಫಲ್ಯಗಳನ್ನು ಬಹಿರಂಗವಾಗಿ ಪ್ರಶ್ನಿಸದೆ ಪತ್ರಗಳನ್ನಷ್ಟೇ ಬರೆದಿದ್ದೆ. ಆದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯವಾಗಿದೆ ಎಂದಿದ್ದಾರೆ.

  • ಜನತೆಯ ಕಷ್ಟ-ನಷ್ಟಕ್ಕೆ ಕಾರಣವಾದ ಪ್ರಭುತ್ವದ ಜನವಿರೋಧಿ ನಡವಳಿಕೆಗಳಿಗೆ ಸಹಕರಿಸುವುದು ಜನದ್ರೋಹವಾಗುತ್ತದೆ.

    ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರ ಪರ, ಸರ್ಕಾರದ ಪರ ಅಲ್ಲ.@CMofKarnataka@INCKarnataka#100PercentCorruptSarkar
    2/2

ಶೇ.100 ಭ್ರಷ್ಟ ಸರ್ಕಾರ ಎಂದು ಆರೋಪದ ಟ್ಯಾಗ್ಲೈನ್ ಅಡಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಜನತೆಯ ಕಷ್ಟ-ನಷ್ಟಕ್ಕೆ ಕಾರಣವಾದ ಪ್ರಭುತ್ವದ ಜನವಿರೋಧಿ ನಡವಳಿಕೆಗಳಿಗೆ ಸಹಕರಿಸುವುದು ಜನ ದ್ರೋಹವಾಗುತ್ತದೆ. ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರ ಪರ, ಸರ್ಕಾರದ ಪರ ಅಲ್ಲ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.