ಬೆಂಗಳೂರು: ಅತಿವೃಷ್ಟಿ ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರ ತ್ವರಿತಗತಿಯಲ್ಲಿ ಕಾರ್ಯ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಸರ್ಕಾರ ಹಾಗೂ ಮಂತ್ರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ನೆರೆ ನಿರ್ವಹಣೆಯಲ್ಲಿ ಸರ್ಕಾರ ವಿಫಲ ಎಂಬ ವಿಚಾರದ ಅಡಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಪರಿಹಾರ ಕಲ್ಪಿಸಲು ವಿಫಲವಾಗಿರುವ ಕಾರಣದಿಂದಾಗಿಯೇ ಈ ಬಾರಿಯ ಅತಿವೃಷ್ಟಿಗೆ ರಾಜ್ಯಸರ್ಕಾರ ಕೈಕಾಲು ಬಿಡುತ್ತಿದೆ. ಕಳೆದ ತಿಂಗಳೇ ಪತ್ರ ಬರೆದು ಎಚ್ಚರಿಸಿದ್ದೆ, ಎಂದಿನಂತೆ ಸರ್ಕಾರದಿಂದ ಉತ್ತರ ಇಲ್ಲ. ಈಗ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ ಎಂದು ಲೇವಡಿ ಮಾಡಿದ್ದಾರೆ.
-
ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಪರಿಹಾರ ಕಲ್ಪಿಸಲು ವಿಫಲವಾಗಿರುವ ಕಾರಣದಿಂದಾಗಿಯೇ ಈ ಬಾರಿಯ ಅತಿವೃಷ್ಟಿಗೆ ರಾಜ್ಯಸರ್ಕಾರ ಕೈಕಾಲು ಬಿಡುತ್ತಿದೆ.
— Siddaramaiah (@siddaramaiah) August 9, 2020 " class="align-text-top noRightClick twitterSection" data="
ಕಳೆದ ತಿಂಗಳೇ ಪತ್ರ ಬರೆದು ಎಚ್ಚರಿಸಿದ್ದೆ, ಎಂದಿನಂತೆ ಸರ್ಕಾರದಿಂದ ಉತ್ತರ ಇಲ್ಲ.
ಈಗ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ.
1/5#FailedFloodMGmt pic.twitter.com/TWypoPdAQ1
">ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಪರಿಹಾರ ಕಲ್ಪಿಸಲು ವಿಫಲವಾಗಿರುವ ಕಾರಣದಿಂದಾಗಿಯೇ ಈ ಬಾರಿಯ ಅತಿವೃಷ್ಟಿಗೆ ರಾಜ್ಯಸರ್ಕಾರ ಕೈಕಾಲು ಬಿಡುತ್ತಿದೆ.
— Siddaramaiah (@siddaramaiah) August 9, 2020
ಕಳೆದ ತಿಂಗಳೇ ಪತ್ರ ಬರೆದು ಎಚ್ಚರಿಸಿದ್ದೆ, ಎಂದಿನಂತೆ ಸರ್ಕಾರದಿಂದ ಉತ್ತರ ಇಲ್ಲ.
ಈಗ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ.
1/5#FailedFloodMGmt pic.twitter.com/TWypoPdAQ1ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಪರಿಹಾರ ಕಲ್ಪಿಸಲು ವಿಫಲವಾಗಿರುವ ಕಾರಣದಿಂದಾಗಿಯೇ ಈ ಬಾರಿಯ ಅತಿವೃಷ್ಟಿಗೆ ರಾಜ್ಯಸರ್ಕಾರ ಕೈಕಾಲು ಬಿಡುತ್ತಿದೆ.
— Siddaramaiah (@siddaramaiah) August 9, 2020
ಕಳೆದ ತಿಂಗಳೇ ಪತ್ರ ಬರೆದು ಎಚ್ಚರಿಸಿದ್ದೆ, ಎಂದಿನಂತೆ ಸರ್ಕಾರದಿಂದ ಉತ್ತರ ಇಲ್ಲ.
ಈಗ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ.
1/5#FailedFloodMGmt pic.twitter.com/TWypoPdAQ1
ಕಳೆದ ವರ್ಷದ ಪ್ರವಾಹದಿಂದ ಹಾನಿಗೊಳಗಾದ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳೆಷ್ಟು? ಅವುಗಳಲ್ಲಿ ಎಷ್ಟು ಪೂರ್ಣವಾಗಿ ದುರಸ್ತಿಗೊಂಡಿವೆ? ಖರ್ಚಾಗಿರುವ ಹಣ ಎಷ್ಟು? ಬಾಕಿ ಉಳಿದಿರುವ ಕಾಮಗಾರಿಗಳೆಷ್ಟು? ಈಗಲಾದರೂ ಈ ವಿವರ ನೀಡುವಿರಾ ಗೋವಿಂದ ಕಾರಜೋಳ ಅವರೇ? ಎಂದು ಕೇಳಿರುವ ಸಿದ್ದರಾಮಯ್ಯ ತಾವು ಬರೆದ ಪತ್ರದ ಪ್ರತಿ ಲಗತ್ತಿಸಿದ್ದಾರೆ.
-
ಕಳೆದ ವರ್ಷದ ಪ್ರವಾಹದಿಂದ ಹಾನಿಗೊಳಗಾದ ರಸ್ತೆ,ಸೇತುವೆ, ಸರ್ಕಾರಿ ಕಟ್ಟಡಗಳೆಷ್ಟು?
— Siddaramaiah (@siddaramaiah) August 9, 2020 " class="align-text-top noRightClick twitterSection" data="
ಅವುಗಳಲ್ಲಿ ಎಷ್ಟು ಪೂರ್ಣವಾಗಿ ದುರಸ್ತಿಗೊಂಡಿವೆ? ಖರ್ಚಾಗಿರುವ ಹಣ ಎಷ್ಟು? ಬಾಕಿ ಉಳಿದಿರುವ ಕಾಮಗಾರಿಗಳೆಷ್ಟು?
ಈಗಲಾದರೂ ಈ ವಿವರ ನೀಡುವಿರಾ @GovindKarjol ಅವರೇ?
2/5#FailedFloodMgmt pic.twitter.com/lPol8g1MJU
">ಕಳೆದ ವರ್ಷದ ಪ್ರವಾಹದಿಂದ ಹಾನಿಗೊಳಗಾದ ರಸ್ತೆ,ಸೇತುವೆ, ಸರ್ಕಾರಿ ಕಟ್ಟಡಗಳೆಷ್ಟು?
— Siddaramaiah (@siddaramaiah) August 9, 2020
ಅವುಗಳಲ್ಲಿ ಎಷ್ಟು ಪೂರ್ಣವಾಗಿ ದುರಸ್ತಿಗೊಂಡಿವೆ? ಖರ್ಚಾಗಿರುವ ಹಣ ಎಷ್ಟು? ಬಾಕಿ ಉಳಿದಿರುವ ಕಾಮಗಾರಿಗಳೆಷ್ಟು?
ಈಗಲಾದರೂ ಈ ವಿವರ ನೀಡುವಿರಾ @GovindKarjol ಅವರೇ?
2/5#FailedFloodMgmt pic.twitter.com/lPol8g1MJUಕಳೆದ ವರ್ಷದ ಪ್ರವಾಹದಿಂದ ಹಾನಿಗೊಳಗಾದ ರಸ್ತೆ,ಸೇತುವೆ, ಸರ್ಕಾರಿ ಕಟ್ಟಡಗಳೆಷ್ಟು?
— Siddaramaiah (@siddaramaiah) August 9, 2020
ಅವುಗಳಲ್ಲಿ ಎಷ್ಟು ಪೂರ್ಣವಾಗಿ ದುರಸ್ತಿಗೊಂಡಿವೆ? ಖರ್ಚಾಗಿರುವ ಹಣ ಎಷ್ಟು? ಬಾಕಿ ಉಳಿದಿರುವ ಕಾಮಗಾರಿಗಳೆಷ್ಟು?
ಈಗಲಾದರೂ ಈ ವಿವರ ನೀಡುವಿರಾ @GovindKarjol ಅವರೇ?
2/5#FailedFloodMgmt pic.twitter.com/lPol8g1MJU
ಸಚಿವರಿಗೆ ಸಿದ್ದರಾಮಯ್ಯ ಪ್ರಶ್ನೆ:
ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳಿಗೆ ನೀಡಿದ ಪರಿಹಾರ ಎಷ್ಟು? ಕಟ್ಟಿದ ಹೊಸ ಮನೆಗಳೆಷ್ಟು? ಪ್ರತಿಬಾರಿ ನೆರೆ ನೀರಿನಲ್ಲಿ ಮುಳುಗುವ ಮನೆಗಳೆಷ್ಟು? ಎಷ್ಟು ಕುಟುಂಬಗಳು ಶೆಡ್‌ನಲ್ಲಿವೆ? ಎಷ್ಟು ಕುಟುಂಬಗಳು ಬಾಡಿಗೆ ಮನೆಯಲ್ಲಿವೆ? ಈ ಮಾಹಿತಿ ನೀಡುವಿರಾ ವಿ. ಸೋಮಣ್ಣ ಅವರೇ? ಎಂದು ವಸತಿ ಸಚಿವರಿಗೆ ಪ್ರಶ್ನೆ ಹಾಕಿದ್ದಾರೆ.
-
ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳಿಗೆ ನೀಡಿದ ಪರಿಹಾರ ಎಷ್ಟು? ಕಟ್ಟಿದ ಹೊಸ ಮನೆಗಳೆಷ್ಟು?
— Siddaramaiah (@siddaramaiah) August 9, 2020 " class="align-text-top noRightClick twitterSection" data="
ಪ್ರತಿಬಾರಿ ನೆರೆ ನೀರಿನಲ್ಲಿ ಮುಳುಗುವ ಮನೆಗಳೆಷ್ಟು? ಎಷ್ಟು ಕುಟುಂಬಗಳು ಶೆಡ್‌ನಲ್ಲಿವೆ?
ಎಷ್ಟು ಕುಟುಂಬಗಳು ಬಾಡಿಗೆ ಮನೆಯಲ್ಲಿವೆ?
ಈ ಮಾಹಿತಿ ನೀಡುವಿರಾ @ShriVSomanna ಅವರೇ?
3/5#FailedFloodMgmt pic.twitter.com/SferIHfVtg
">ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳಿಗೆ ನೀಡಿದ ಪರಿಹಾರ ಎಷ್ಟು? ಕಟ್ಟಿದ ಹೊಸ ಮನೆಗಳೆಷ್ಟು?
— Siddaramaiah (@siddaramaiah) August 9, 2020
ಪ್ರತಿಬಾರಿ ನೆರೆ ನೀರಿನಲ್ಲಿ ಮುಳುಗುವ ಮನೆಗಳೆಷ್ಟು? ಎಷ್ಟು ಕುಟುಂಬಗಳು ಶೆಡ್‌ನಲ್ಲಿವೆ?
ಎಷ್ಟು ಕುಟುಂಬಗಳು ಬಾಡಿಗೆ ಮನೆಯಲ್ಲಿವೆ?
ಈ ಮಾಹಿತಿ ನೀಡುವಿರಾ @ShriVSomanna ಅವರೇ?
3/5#FailedFloodMgmt pic.twitter.com/SferIHfVtgಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳಿಗೆ ನೀಡಿದ ಪರಿಹಾರ ಎಷ್ಟು? ಕಟ್ಟಿದ ಹೊಸ ಮನೆಗಳೆಷ್ಟು?
— Siddaramaiah (@siddaramaiah) August 9, 2020
ಪ್ರತಿಬಾರಿ ನೆರೆ ನೀರಿನಲ್ಲಿ ಮುಳುಗುವ ಮನೆಗಳೆಷ್ಟು? ಎಷ್ಟು ಕುಟುಂಬಗಳು ಶೆಡ್‌ನಲ್ಲಿವೆ?
ಎಷ್ಟು ಕುಟುಂಬಗಳು ಬಾಡಿಗೆ ಮನೆಯಲ್ಲಿವೆ?
ಈ ಮಾಹಿತಿ ನೀಡುವಿರಾ @ShriVSomanna ಅವರೇ?
3/5#FailedFloodMgmt pic.twitter.com/SferIHfVtg
ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಸರ್ಕಾರಿ ಶಾಲಾ ಕಟ್ಟಡಗಳೆಷ್ಟು? ಎಷ್ಟು ಕಟ್ಟಡಗಳನ್ನು ದುರಸ್ತಿ ಪಡಿಸಲಾಗಿದೆ ಮತ್ತು ಪುನರ್ ನಿರ್ಮಿಸಲಾಗಿದೆ? ದುರಸ್ತಿಗೆ ಬಾಕಿ ಉಳಿದಿರುವುದು ಎಷ್ಟು? ಇದಕ್ಕಾಗಿ ಖರ್ಚಾದ ಹಣ ಎಷ್ಟು? ಈಗಲಾದರೂ ವಿವರ ನೀಡಬಹುದೇ ಸಚಿವ ಸುರೇಶ್ ಕುಮಾರ್ ಅವರೇ? ಎಂದು ಕೇಳಿದ್ದಾರೆ.
-
ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಸರ್ಕಾರಿ ಶಾಲಾ ಕಟ್ಟಡಗಳೆಷ್ಟು?
— Siddaramaiah (@siddaramaiah) August 9, 2020 " class="align-text-top noRightClick twitterSection" data="
ಎಷ್ಟು ಕಟ್ಟಡಗಳನ್ನು ದುರಸ್ತಿ ಪಡಿಸಲಾಗಿದೆ ಮತ್ತು ಪುನರ್ ನಿರ್ಮಿಸಿಗೊಳ್ಳಲಾಗಿದೆ? ದುರಸ್ತಿಗೆ ಬಾಕಿ ಉಳಿದಿರುವುದು ಎಷ್ಟು?
ಇದಕ್ಕಾಗಿ ಖರ್ಚಾದ ಹಣ ಎಷ್ಟು?
ಈಗಲಾದರೂ ವಿವರ ನೀಡಬಹುದೇ, @nimmasuresh ಅವರೇ? 4/5#FailedFloodMgmt pic.twitter.com/wqFoWF2eg7
">ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಸರ್ಕಾರಿ ಶಾಲಾ ಕಟ್ಟಡಗಳೆಷ್ಟು?
— Siddaramaiah (@siddaramaiah) August 9, 2020
ಎಷ್ಟು ಕಟ್ಟಡಗಳನ್ನು ದುರಸ್ತಿ ಪಡಿಸಲಾಗಿದೆ ಮತ್ತು ಪುನರ್ ನಿರ್ಮಿಸಿಗೊಳ್ಳಲಾಗಿದೆ? ದುರಸ್ತಿಗೆ ಬಾಕಿ ಉಳಿದಿರುವುದು ಎಷ್ಟು?
ಇದಕ್ಕಾಗಿ ಖರ್ಚಾದ ಹಣ ಎಷ್ಟು?
ಈಗಲಾದರೂ ವಿವರ ನೀಡಬಹುದೇ, @nimmasuresh ಅವರೇ? 4/5#FailedFloodMgmt pic.twitter.com/wqFoWF2eg7ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಸರ್ಕಾರಿ ಶಾಲಾ ಕಟ್ಟಡಗಳೆಷ್ಟು?
— Siddaramaiah (@siddaramaiah) August 9, 2020
ಎಷ್ಟು ಕಟ್ಟಡಗಳನ್ನು ದುರಸ್ತಿ ಪಡಿಸಲಾಗಿದೆ ಮತ್ತು ಪುನರ್ ನಿರ್ಮಿಸಿಗೊಳ್ಳಲಾಗಿದೆ? ದುರಸ್ತಿಗೆ ಬಾಕಿ ಉಳಿದಿರುವುದು ಎಷ್ಟು?
ಇದಕ್ಕಾಗಿ ಖರ್ಚಾದ ಹಣ ಎಷ್ಟು?
ಈಗಲಾದರೂ ವಿವರ ನೀಡಬಹುದೇ, @nimmasuresh ಅವರೇ? 4/5#FailedFloodMgmt pic.twitter.com/wqFoWF2eg7
ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಅಂಗನವಾಡಿ ಕಟ್ಟಡಗಳೆಷ್ಟು? ಅವುಗಳಲ್ಲಿ ದುರಸ್ತಿ ಮಾಡಿರುವುದೆಷ್ಟು? ಪುನರ್ ನಿರ್ಮಾಣವಾಗಿದ್ದೆಷ್ಟು? ಇವುಗಳ ದುರಸ್ತಿ-ಪುನರ್ ನಿರ್ಮಾಣಕ್ಕೆ ಖರ್ಚಾದ ಹಣ ಎಷ್ಟು? ದಯವಿಟ್ಟು ವಿವರ ನೀಡುವಿರಾ ಸಚಿವೆ ಶಶಿಕಲಾ ಜೊಲ್ಲೆ ಅವರೇ? ಎಂದು ಕೇಳಿದ್ದಾರೆ.
-
ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಅಂಗನವಾಡಿ ಕಟ್ಟಡಗಳೆಷ್ಟು?
— Siddaramaiah (@siddaramaiah) August 9, 2020 " class="align-text-top noRightClick twitterSection" data="
ಅವುಗಳಲ್ಲಿ ದುರಸ್ತಿವಾಗಿರುವುದೆಷ್ಟು? ಪುನರ್ ನಿರ್ಮಾಣವಾಗಿದ್ದೆಷ್ಟು?
ಇವುಗಳ ದುರಸ್ತಿ-ಪುನರ್ ನಿರ್ಮಾಣಕ್ಕೆ ಖರ್ಚಾದ ಹಣ ಎಷ್ಟು?
ದಯವಿಟ್ಟು ವಿವರ ನೀಡುವಿರಾ? @ShashikalaJolle ಅವರೇ?
೫/೫#FailedFloodMgmt
">ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಅಂಗನವಾಡಿ ಕಟ್ಟಡಗಳೆಷ್ಟು?
— Siddaramaiah (@siddaramaiah) August 9, 2020
ಅವುಗಳಲ್ಲಿ ದುರಸ್ತಿವಾಗಿರುವುದೆಷ್ಟು? ಪುನರ್ ನಿರ್ಮಾಣವಾಗಿದ್ದೆಷ್ಟು?
ಇವುಗಳ ದುರಸ್ತಿ-ಪುನರ್ ನಿರ್ಮಾಣಕ್ಕೆ ಖರ್ಚಾದ ಹಣ ಎಷ್ಟು?
ದಯವಿಟ್ಟು ವಿವರ ನೀಡುವಿರಾ? @ShashikalaJolle ಅವರೇ?
೫/೫#FailedFloodMgmtಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಅಂಗನವಾಡಿ ಕಟ್ಟಡಗಳೆಷ್ಟು?
— Siddaramaiah (@siddaramaiah) August 9, 2020
ಅವುಗಳಲ್ಲಿ ದುರಸ್ತಿವಾಗಿರುವುದೆಷ್ಟು? ಪುನರ್ ನಿರ್ಮಾಣವಾಗಿದ್ದೆಷ್ಟು?
ಇವುಗಳ ದುರಸ್ತಿ-ಪುನರ್ ನಿರ್ಮಾಣಕ್ಕೆ ಖರ್ಚಾದ ಹಣ ಎಷ್ಟು?
ದಯವಿಟ್ಟು ವಿವರ ನೀಡುವಿರಾ? @ShashikalaJolle ಅವರೇ?
೫/೫#FailedFloodMgmt
ಸಿದ್ದರಾಮಯ್ಯನವರ ಪ್ರಶ್ನೆಗೆ ಸಚಿವರ ಉತ್ತರವೇನು ಎಂಬುದು ಕುತೂಹಲ ಕೆರಳಿಸಿದೆ.